ಕುಸಿಯುತ್ತಲೇ ಇರುವ ಗುಡ್ಡ: ಮನೆಮಂದಿಗೆ ಆತಂಕ

Team Udayavani, Jul 14, 2018, 11:50 AM IST

14-july-7.jpg

ಎಡಪದವು: ಭಾರೀ ಮಳೆಯಿಂದ ಮನೆಯ ಸಮೀಪದ ಗುಡ್ಡ ಕುಸಿಯುತ್ತಲೇ ಇದ್ದು ಮನೆ ಮಂದಿ ಆತಂಕಕ್ಕೆ ಸಿಲುಕಿದ ಘಟನೆ ಗಂಜಿಮಠ ಪಂಚಾಯತ್‌ ವ್ಯಾಪ್ತಿಯ ಮಳಲಿ ಬೋರ್ಗ ಎಂಬಲ್ಲಿ ನಡೆದಿದೆ. ಇಲ್ಲಿ ಪರಮೇಶ್ವರ ಅವರು ಮನೆ ನಿರ್ಮಿಸಿದ್ದು, ಸಮೀಪದಲ್ಲಿಯೇ ಗುಡ್ಡವೊಂದಿದೆ.

ಜೂನ್‌ನಿಂದ ಮಳೆ ಆರಂಭಗೊಂಡ ಸಂದರ್ಭದಿಂದಲೂ ಈ ಗುಡ್ಡ ಕುಸಿಯುತ್ತಲೇ ಇದ್ದು, ಮನೆ ತೀರಾ ಅಪಾಯಕಾರಿಯಾಗಿ ಪರಿಣಮಿಸಿದೆ. ಕಳೆದ ಬಾರಿ ಗುಡ್ಡದ ಮಣ್ಣನ್ನು ಮನೆಯವರೇ ತೆಗೆದಿದ್ದರು. ಇದೀಗ ಮತ್ತೆ ಕುಸಿದಿದ್ದು, ಮನೆಯವರು ಆತಂಕದಿಂದ ಕಾಲ ಕಳೆಯುವಂತಾಗಿದೆ. ಸೂಕ್ತ ಪರಿಹಾರಕ್ಕಾಗಿ ಗಂಜಿಮಠ ಪಂಚಾಯತ್‌ಗೆ ದೂರು ನೀಡಲಾಗಿದೆ.

ಟಾಪ್ ನ್ಯೂಸ್

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Gaviyappa-MLA

Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್‌ ಶಾಸಕ

Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ

Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ

Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ

Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ

Education Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತEducation Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತ

Education Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತ

Snake

Vitla: ಹಾವು ಕಡಿದು ಪೆರುವಾಯಿ ಯುವಕ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

Arrest

Mangaluru: ಮದ್ಯ ಅಕ್ರಮ ದಾಸ್ತಾನು: ಮನೆ ಮೇಲೆ ಅಬಕಾರಿ ದಾಳಿ; ಮದ್ಯ ಸಹಿತ ಇಬ್ಬರು ವಶಕ್ಕೆ

1

Brahmavara: ಉದ್ಯೋಗ ಭರವಸೆ ನೀಡಿ ಹಣ ವಂಚನೆ

12

Manipal: ರೈಲಿನಲ್ಲಿ ಲಕ್ಷಾಂತರ ರೂ. ಒಡವೆ ಕಳ್ಳತನ

2

Mulki: ವ್ಯಕ್ತಿ ನಾಪತ್ತೆ; ಸೂಚನೆ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.