ಫೇವರಿಟ್‌ ಫ‌ುಡ್‌ನೊಂದಿಗೆ ಡಯೆಟಿಂಗ್‌…


Team Udayavani, May 21, 2019, 6:00 AM IST

aaaa

ತೂಕ ಇಳಿಸುವುದು ಎಂದಾಕ್ಷಣ ನೆನಪಾಗುವುದು ಕಟ್ಟುನಿಟ್ಟಾದ ಡಯೆಟ್‌ ಮತ್ತು ನಿಯಮಿತ ವರ್ಕ್‌ ಔಟ್‌. ಆರೋಗ್ಯಕರ, ಸಂತೋ ಷಕರ ಜೀವನಕ್ಕೆ ಡಯೆಟ್‌ ಮತ್ತು ವ್ಯಾಯಾಮ ಪ್ರಮುಖ ಅಂಶಗಳು. ಸುಂದರವಾದ ಮೈಕಟ್ಟು ಹೊಂದಲು ನಾವು ಸೋಲಬೇಕಾದ ಆವಶ್ಯಕತೆ ಇಲ್ಲ. ತೂಕ ನಷ್ಟವು ಹಲವು ಅಂಶಗಳಿಂದ ನಿರ್ಧರಿಸಲ್ಪಡುತ್ತವೆ. ಆರೋಗ್ಯಕರ ಡಯೆಟ್‌ ಮತ್ತು ವ್ಯಾಯಾಮ ಆ ಹಲವುಗಳಲ್ಲಿ ಎರಡು ಅಷ್ಟೇ. ನೆಚ್ಚಿನ ಆಹಾರವನ್ನು ಸೇವಿಸುವಾಗ ತೂಕ ಇಳಿಸಿಕೊಳ್ಳುವುದು ದೂರದ ಮಾತು ಎಂದು ಅಂದುಕೊಂಡಿದ್ದರೇ ಅದು ನಿಜವಲ್ಲ. ಬೇಕಾದುದನ್ನು ತಿನ್ನುತ್ತಲೇ ದೇಹದ ತೂಕವನ್ನು ಕಳೆದುಕೊಳ್ಳಬಹುದು. ನೆಚ್ಚಿನ ಆಹಾರವನ್ನು ಸೇವಿಸುತ್ತಾ ದೇಹದ ತೂಕವನ್ನು ಕಳೆದುಕೊಳ್ಳಲು ಇಲ್ಲಿದೆ 5 ಸಲಹೆಗಳು.

ಅಡುಗೆ ಎಣ್ಣೆ ಬಗ್ಗೆ ಎಚ್ಚರವಿರಲಿ
ಆರೋಗ್ಯಕರ ಎಣ್ಣೆಗಳಲ್ಲಿ ಕೂಡ ಹೆಚ್ಚು ಕ್ಯಾಲೋರಿಗಳಿರುತ್ತವೆ. ಆಹಾರ ತಯಾರಿಸುವ ವೇಳೆ ಎಣ್ಣೆಯನ್ನು ಬೇಕಾಬಿಟ್ಟಿ ಸುರಿದು ನಾವು ತಪ್ಪು ಮಾಡುತ್ತವೆ. ಅಡುಗೆ ಎಣ್ಣೆ ಸೇವನೆಯಿಂದ ಸೇವಿಸುವ ಹೆಚ್ಚುವರಿ ಕ್ಯಾಲೋರಿಗಳನ್ನು ತಪ್ಪಿಸಲು ಉತ್ತಮ ವಿಧಾನವೆಂದರೆ ಅಡುಗೆ ಎಣ್ಣೆ ಬಳಕೆಗೆ ಮಿತಿ ಹಾಕುವುದು. ತೂಕ ಇಳಿಸಿಕೊಳ್ಳ ಬಯಸುವವರು ಅದಷ್ಟು ಕಡಿಮೆ ಎಣ್ಣೆ ಬಳಸುವುದು ಉತ್ತಮ.

ಸರಿಯಾದ ಸೇವನೆ ಇರಲಿ
ಸೇವಿಸುವ ಆಹಾರಗಳ ಗಾತ್ರವನ್ನು ನಿರ್ವಹಿಸುವ ಮೂಲಕ ದೇಹದ ತೂಕವನ್ನು ಕಳೆದು ಕೊಳ್ಳಬಹುದು. ಊಟದ ಆಹಾರ ಸೇವನೆಯ ಗಾತ್ರದಲ್ಲಿ ಸ್ನಾಕ್ಸ್‌ ತಿಂಡಿಗಳನ್ನು ಸೇವಿಸುವುದು ಉತ್ತಮವಲ್ಲ. ಸಣ್ಣ ಕಾಫಿ ಕಪ್‌ಗ್ಳಲ್ಲಿ ಪಾಪ್‌ಕಾರ್ನ್, ಚಿಕ್ಕ ಗ್ಲಾಸ್‌ಗಳಲ್ಲಿ ನಟ್ಸ್‌ ಇಂತಹ ಅಭ್ಯಾಸವನ್ನು ಮಾಡಿಕೊಳ್ಳಬೇಕು. ಇದರಿಂದ ಪ್ರೋಟಿನ್‌ ಅಂಶಗಳನ್ನು ನಿಯಂತ್ರಿಸಬಹುದಾಗಿದೆ. ಇದರಿಂದ ಊಟವನ್ನು ಕಳೆದುಕೊಳ್ಳುವ ಪ್ರಮೇಯ ಅಥವಾ ಹೆಚ್ಚಿನದ್ದನ್ನು ಸೇವಿಸಿ ದೇಹದ ತೂಕ ಹೆಚ್ಚಾಗುವಷ್ಟು ಸೇವಿಸುವ ತೊಂದರೆ ಬರುವುದಿಲ್ಲ.

 ಪ್ಲೇಟ್‌ ಮತ್ತು ಗ್ಲಾಸ್‌ ಬದಲಾಯಿಸಿ
ಇದೇನಿದು ಅಂತ ಅಚ್ಚರಿ ಪಡಬೇಡಿ. ತಟ್ಟೆ ಮತ್ತು ಗ್ಲಾಸ್‌ ಬದಲಾಯಿಸಿದರೇ ತೂಕ ಕಳೆದುಕೊಳ್ಳಬಹುದೇ? ಎಂಬ ಪ್ರಶ್ನೆ ಉದ್ಬವಿಸಿದೆಯೇ ಇದಕ್ಕಿಲ್ಲಿದೆ ಉತ್ತರ. ಆಹಾರದ ನಿಯಂತ್ರಣಕ್ಕೆ ಇದು ಕೂಡ ಒಂದು ದಾರಿ. ಭೋಜನದ ತಟ್ಟೆಯನ್ನು ಬದಲಾಯಿಸಿ ಊಟಕ್ಕೆ ಸಣ್ಣ ಸಲಾಡ್‌ ತಟ್ಟೆಗಳನ್ನು ಬಳಿಸಿ. ಕಡಿಮೆ ಕ್ಯಾಲೋರಿ, ತೂಕ ನಷ್ಟ ವೇಗವರ್ಧಕ ಸಲಾಡ್‌ಗಳನ್ನು ಸೇವಿಸಲು ದೊಡ್ಡ ತಟ್ಟೆಯನ್ನು ಬಳಸಿ. ದೊಡ್ಡ ಗ್ಲಾಸಿನಲ್ಲಿ ನೀರು ಕುಡಿಯಬೇಕು. ಸಣ್ಣ ಕಪ್‌ನಲ್ಲಿ ಸಕ್ಕರೆ ಪಾನೀಯಗಳನ್ನು ಸೇವಿಸಬೇಕು.

ಸಮಯ ಬದಲಾಯಿಸಿ
ಸೂರ್ಯಾಸ್ತದ ಮುನ್ನ ಮತ್ತು ಸೂರ್ಯೋದಯದ ಅನಂತರ ಆಹಾರ ಸೇವಿಸುವುದು ಒಳ್ಳೆಯದು. ಆಹಾರವನ್ನು ಸಂಸ್ಕರಿಸಲು, ಜೀರ್ಣಿಸಿಕೊಳ್ಳಲು ಮತ್ತು ನಿರ್ವಿಷೆಯಲ್ಲಿ ಸಹಾಯ ಮಾಡಲು ಇದು ದೇಹಕ್ಕೆ ಸಾಕಷ್ಟು ಸಮಯವನ್ನು ಒದಗಿಸುತ್ತದೆ. ಬಹುಬೇಗನೇ ರಾತ್ರಿ ಊಟ ಮತ್ತು ತಡವಾದ ಉಪಾಹಾರ ಎರಡೂ ಕೂಡ ಉತ್ತಮವಲ್ಲ.

 ಹ್ರೈಡ್ರೇಟ್‌!
ಹೈಡ್ರೇಶನ್‌ ದೇಹದ ತೂಕ ಇಳಿಸಿಕೊಳ್ಳಲು ಮುಖ್ಯವಾಗಿದೆ. ಸರಿಯಾರಿ ಆಹಾರ ಸೇವನೆ ಮತ್ತು ವ್ಯಾಯಾಮಾ ಮಾಡುತ್ತಿದ್ದು ದೇಹವನ್ನು ಹ್ರೈಡ್ರೇಟ್‌ ಆಗಿರುವಂತೆ ನೋಡಿಕೊಳ್ಳದಿದ್ದರೇ ಮೆಟಾಬಾಲಿಸಮ್‌ ಮತ್ತು ಜೀರ್ಣಕ್ರಿಯೆಯಂತಹ ದೇಹದ ಕಾರ್ಯಗಳು ಹಾಳಾಗಬಹುದು ಮತ್ತು ದೇಹದ ತೂಕ ಇಳಿಕೆ ನಿಧಾನವಾಗಬಹುದು. ತೂಕ ಇಳಿಕೆಯ ವೇಗ ಹೆಚ್ಚಿಸಿಕೊಳ್ಳಲು ಬಹಳಷ್ಟು ನೀರು ಮತ್ತು ಆರೋಗ್ಯಕರ ಪಾನೀಯಗಳನ್ನು ಸೇವಿಸುವುದು ಒಳ್ಳೆಯದು.

ಟಾಪ್ ನ್ಯೂಸ್

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.