ಸ್ಫೂರ್ತಿಯಾದ ಗುರುವಿಗೆ ಧನ್ಯವಾದ ಹೇಳಬೇಕಿದೆ

Team Udayavani, May 13, 2019, 6:10 AM IST

Wow

ಬದುಕಿನ ಯಾನದಲ್ಲಿ ಹಲವರು ನಮ್ಮ ಜತೆಯಾಗುತ್ತಾರೆ. ಕೆಲವರು ಬೆಳೆಯುತ್ತಾರೆ, ಇನ್ನು ಕೆಲವರು ತಾವು ಬೆಳೆಯುವುದರೊಂದಿಗೆ ತಮ್ಮೊಂದಿಗೆ ಇರುವವರನ್ನೂ ಬೆಳೆಸುತ್ತಾರೆ. ಇಂತಹವರು ಸಮಾಜದಲ್ಲಿ ಬಹಳ ವಿರಳ.

ಅಂತವರಲ್ಲಿ ನನ್ನ ಶಿಕ್ಷಕರೊಬ್ಬರೂ ಸೇರಿದ್ದಾರೆ.

ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಸಮಯ. ಪ್ರತಿಯೊಬ್ಬ ವಿದ್ಯಾರ್ಥಿಗೂ ಅದು ಪ್ರಮುಖವಾದ ಘಟ್ಟ. ಆ ವರ್ಷ ನಮಗೆ ಮನಶಾÏಸ್ತ್ರಕ್ಕೆ ಹೊಸ ಶಿಕ್ಷಕ ಬರ್ತಾರೆ ಅಂತ ಗೊತ್ತಾಯ್ತು. ಅಯ್ಯೋ ಇನ್ನು ಒಂದು ವರ್ಷಕ್ಕೆ ಹೊಸ ಶಿಕ್ಷಕನ ಜತೆ ಹೊಂದಿಕೊಳ್ಬೇಕಲ್ಲ ಎಂಬ ಆತಂಕ ಎಲ್ಲರದ್ದು.

ಹೊಸ ಶಿಕ್ಷಕ ತರಗತಿಗೆ ಬಂದ ಮೊದಲ ದಿನವೇ ಎಲ್ಲರ ಮನಸ್ಸನ್ನ ಗೆದ್ದುಬಿಟ್ರಾ. ಅನಂತರದ ದಿನಗಳಲ್ಲಿ ಅವರೊಂದಿಗಿನ ಒಡನಾಟವರ್ಣನೀಯ. ಶಿಕ್ಷಕನೆಂದರೆ ಸದಾ ವಿದ್ಯಾರ್ಥಿಗಳ ಜತೆ ಅಂತರವನ್ನು ಕಾಯ್ದುಕೊಳ್ಳುತ್ತಾರೆ, ತುಂಬಾ ಶಿಸ್ತಿನಿಂದ ವರ್ತಿಸ್ತಾರೆ ಅನ್ನೋ ಕಲ್ಪನೆಯನ್ನು ಬದಿಗೊತ್ತಿ ತರಗತಿಯಲ್ಲೂ, ಹೊರಗೂ ಒಂದು ಸೌಹಾರ್ದಯುತವಾದ ವಾತಾವರಣವನ್ನು ಸೃಷ್ಟಿಸಿದರು. ಅವರ ಪ್ರತಿಯೊಂದು ತರಗತಿಯೂ ಹೊಸತನದಿಂದ ಕೂಡಿರುತ್ತಿತ್ತು. ತರಗತಿಯ ಕೊನೆಯ ನಿಮಿಷದವರೆಗೂ ಅದ್ಭುತ ವಿಚಾರಗಳನ್ನು ತಿಳಿಸುತ್ತಾ ನಮ್ಮ ಮನಸ್ಸನ್ನು ಹಿಡಿದಿಟ್ಟಿರುತ್ತಿದ್ದರು.

ನಮ್ಮನ್ನು ನಾವು ಪ್ರೀತಿಸಲು, ಸಾಧನೆ ಮಾಡಲು ಪ್ರೇರಣೆಯಾದರು. ಪ್ರತಿಯೊಬ್ಬ ವಿದ್ಯಾರ್ಥಿಯ ಮನದ ಮಾತಿಗೆ ಧ್ವನಿಯಾಗಿ, ಎಂಥಾ ಕಠಿನ ಪರಿಸ್ಥಿತಿಯಾದರೂ ಸರಿ ಅದರಿಂದ ಹೊರಬರುವಂತೆ ಮಾಡುತ್ತಿದ್ದರು. ಒಂದು ತಾಸು ಮಾತಾಡಿದ್ರೆ ಸಾಕು ಜೀವನಕ್ಕೆ ಬೇಕಾಗುವಷ್ಟು ಸ್ಫೂರ್ತಿಯನ್ನು ತುಂಬುತ್ತಿದ್ದರು. ಬೇರೆಯವರೊಂದಿಗೆ ಮಾತನಾಡಲು ಹಿಂಜರಿಕೆ ಇದ್ದ ನನಗೆ ಈಗ ನಾಲ್ಕು ಜನರ ಮುಂದೆ ನಿಂತು ಧೈರ್ಯದಿಂದ ಮಾತನಾಡಲು ಸಾಧ್ಯವಿದೆ ಎಂದರೆ ಅದಕ್ಕೆ ಅವರೇ ಕಾರಣ. ನನ್ನ ಜೀವನಕ್ಕೆ ಸ್ಫೂರ್ತಿಯಾದ ಗುರುವಿಗೆ ಥ್ಯಾಂಕ್ಸ್‌ ಹೇಳಬೇಕೆಂದಿನಿಸದರೂ ಸಾಧ್ಯವಾಗಿರಲಿಲ್ಲ. ಅದನ್ನೀಗ ಬರಹದ ಮೂಲಕ ಹೇಳಬೇಕೆಂದಿನಿಸುತ್ತಿದೆ. ಬದುಕಿಗೆ ಹೊಸ ದಾರಿ ತೋರಿದ ಗುರುವಿಗೆ ಮನದಾಳದ ಧನ್ಯವಾದಗಳು.

-ರಶ್ಮಿ ಯಾದವ್‌ ಕೆ., ಉಜಿರೆ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.