ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ರಾಜ್ಯಶಾಸ್ತ್ರಕ್ಕೆ ಹೆಚ್ಚಿನ ಪ್ರಾಮುಖ್ಯ


Team Udayavani, Jun 20, 2018, 3:54 PM IST

20-june-17.jpg

ರಾಜ್ಯಶಾಸ್ತ್ರ ಕಲಿಕೆಯನ್ನು ಹೇಗೆ ಪ್ರಸ್ತುತ ಮಾಡಬಹುದು?
ರಾಜ್ಯಶಾಸ್ತ್ರವನ್ನು ಸ್ಪರ್ಧಾತ್ಮಕ ಪರೀಕ್ಷೆಗೆ ಲಿಂಕ್‌ ಮಾಡಬೇಕು. ರಾಜ್ಯಶಾಸ್ತ್ರ ಕಲಿಕೆಯಿಂದ ಸ್ಪರ್ಧಾತ್ಮಕ ಪರೀಕ್ಷೆ ಸುಲಭ ಎಂಬ ಅರಿವು ಮೂಡಬೇಕು. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ರಾಜ್ಯಶಾಸ್ತ್ರ ವಿಭಾಗದ ಪ್ರಶ್ನೆಗಳು ಹೆಚ್ಚು ಕೇಳುತ್ತಾರೆ. ಇದರ ಬಗ್ಗೆ ಜಾಗೃತಿ ಮೂಡಿಸಿದರೆ, ಅದು ಉಪಯುಕ್ತವಾಗುತ್ತದೆ.

ರಾಜ್ಯಶಾಸ್ತ್ರದ ಮೇಲಿನ ಆಸಕ್ತಿ ಕಡಿಮೆಯಾಗಲು ಕಾರಣವೇನು? ಇದನ್ನು ಹೇಗೆ ಹೆಚ್ಚುಗೊಳಿಸಬಹುದು?
ರಾಜ್ಯಶಾಸ್ತ್ರವಲ್ಲ, ಕಲಾ ವಿಭಾಗದ ಮೇಲೆಯೇ ಆಸಕ್ತಿ ಕಡಿಮೆ ಆಗಿದೆ. ಇದರ ಎಫೆಕ್ಟ್ ರಾಜ್ಯಶಾಸ್ತ್ರಕ್ಕೂ ತಲುಪಿದೆ. ಕಲಾ ವಿಷಯವನ್ನೇ ಹೆಚ್ಚು ಜನಪ್ರಿಯ ಗೊಳಿಸಬೇಕು. ಆಗ ರಾಜ್ಯಶಾಸ್ತ್ರಕ್ಕೂ ಪ್ರಯೋಜನ. ಮಾನವಿಕ ವಿಷಯ ತಿಳಿಯುವುದರಿಂದ ಸಮಾಜದಲ್ಲಿ ಉತ್ತಮ ಪ್ರಜೆ, ವ್ಯಕ್ತಿಯಾಗಲು ಸಾಧ್ಯ. ಸಮತೋಲಿತ ಮನಸ್ಸಿಗೆ ಕಲಾ ವಿಭಾಗ ಅಗತ್ಯ. ಆದರೆ ಈಗ ವ್ಯಕ್ತಿತ್ವ, ಸಾಮಾಜಿಕ ಜೀವನಕ್ಕೆ ಒತ್ತು ಕಡಿಮೆ ಆಗಿದೆ.

ದೇಶದ ಈಗಿನ ಆಡಳಿತ ವ್ಯವಸ್ಥೆ ವಿದ್ಯಾರ್ಥಿಗಳನ್ನು ರಾಜಕಾರಣದಿಂದ ದೂರ ಮಾಡುತ್ತಿದೆಯೇ?
ಇದು ಹೇಳಲು ಕಷ್ಟ. ವಿದ್ಯಾರ್ಥಿಗಳು ಚುನಾವಣೆಯಲ್ಲಿ ಸಕ್ರಿಯರಾಗಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಎಲ್ಲ ಕಾಲೇಜುಗಳಲ್ಲಿ ಸ್ವೀಪ್‌ ಕಾರ್ಯಕ್ರಮದ ಮೂಲಕ ಜಾಗೃತಿ ಮೂಡಿಸಿದ್ದಾರೆ. ರಾಜಕೀಯ ಆಗುಹೋಗುಗಳಲ್ಲಿ ಆಸಕ್ತಿ ಕಡಿಮೆ ಆಗಿಲ್ಲ. ಆದರೆ ಸಕ್ರಿಯ ರಾಜಕಾರಣಕ್ಕೆ ಹೋಗುತ್ತಿಲ್ಲ. ರಾಜಕೀಯವನ್ನು ಸಮಗ್ರವಾಗಿ ತಿಳಿದುಕೊಳ್ಳುವ ಪ್ರಯತ್ನವನ್ನು ವಿದ್ಯಾರ್ಥಿಗಳು ಮಾಡುತ್ತಿಲ್ಲ. ಸಮಗ್ರ ಚಿಂತನೆ, ಮನಸ್ಥಿತಿ ಇಲ್ಲ. ಸಂಕುಚಿತತೆ ಜಾಸ್ತಿ. ವಿಶಾಲ ದೃಷ್ಟಿಕೋನ ಅಗತ್ಯ.

ಈಗಿನ ಆಡಳಿತ ವ್ಯವಸ್ಥೆಯಲ್ಲಿ ಸಂವಿಧಾನ ಮೌಲ್ಯಗಳು ಕುಸಿಯುತ್ತಿದೆ ಎಂದೆನಿಸುತ್ತದೆಯೇ?
ಹಗರಣಗಳನ್ನು ಪರಿಗಣಿಸಿದರೆ ಮೌಲ್ಯಗಳ ಜತೆ ರಾಜಿ ಮಾಡಿಕೊಳ್ಳುತ್ತಿದ್ದೇವೆ ಎಂದೆನಿಸುತ್ತದೆ. ರಾಜಕೀಯ ಎಂದರೆ ಸಮಾಜದ ಒಂದು ಭಾಗ. ಸಾಮಾಜಿಕ ಮೌಲ್ಯಗಳ ವಿಷಯ ಬರುವುದು ಇಡೀಯ ಸಮಾಜಕ್ಕೆ. ಇದು ರಾಜಕೀಯದಲ್ಲೂ ಪ್ರತಿಪಾದನೆ ಆಗುತ್ತದೆ. ಸಾಮಾಜಿಕ ಮೌಲ್ಯ ಕುಸಿದಾಗ ರಾಜಕೀಯಕ್ಕೂ ಪರಿಣಾಮ ಬೀರುತ್ತದೆ. 

ರಾಜಕೀಯದಲ್ಲಿ ಇಂದಿನ ವಿದ್ಯಾರ್ಥಿಗಳ ಪಾತ್ರವೇನು?
ರಾಜಕೀಯ ಪಕ್ಷಗಳ ಯೂತ್‌ ವಿಂಗ್‌ನಲ್ಲಿ ವಿದ್ಯಾರ್ಥಿಗಳು ಸ್ವಲ್ಪ ಕಾಣಸಿಗುತ್ತಾರೆ. ಉಳಿದಂತೆ ರಾಜಕೀಯದಲ್ಲಿ ಭಾಗಿ ಆಗುವುದು ಕಡಿಮೆ. ಪಕ್ಷಗಳ ಯುವ ವಿಭಾಗಗಳ ಮೂಲಕ ವಿದ್ಯಾರ್ಥಿಗಳನ್ನು ಸೆಳೆಯುವುದು ಹೆಚ್ಚು. ಆದರೆ ಇದು ಸರಿಯಲ್ಲ. ನಮ್ಮಲ್ಲಿ ಮತದಾನದ ವಯಸ್ಸನ್ನು 18ಕ್ಕೆ ಇಳಿಸುತ್ತಿದ್ದಂತೆ, ರಾಜಕೀಯ ಪಕ್ಷಗಳು ಯೂತ್‌ ವಿಂಗ್‌ ಮೂಲಕ ಕ್ಯಾಂಪಸ್‌ನಲ್ಲಿ ಸಕ್ರಿಯವಾದವು.

ಟಾಪ್ ನ್ಯೂಸ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

1

Kasaragod: ಬಟ್ಟಿಪದವು; ಪ್ಲೈವುಡ್‌ ಮಿಲ್ಲಿಗೆ ಬೆಂಕಿ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.