ಮಶ್ರೂಮ್ ಪಲಾವ್
Team Udayavani, Jun 2, 2018, 3:45 PM IST
ಬೇಕಾಗುವ ಸಾಮಗ್ರಿ
.1 ಕಪ್ ಅಕ್ಕಿ
.1 ಕಪ್ ಅಣಬೆ
.4 ಈರುಳ್ಳಿ (ಸಾಂಬಾರು ಈರುಳ್ಳಿ)
.2 ಲವಂಗ
.1/2 ಇಂಚಿನ ಚೆಕ್ಕೆ
. 2 ಏಲಕ್ಕಿ
.1 ಪಲಾವ್ ಎಲೆ
. 1 ಚಮಚ ಗರಂ ಮಸಾಲ
.1 ಚಮಚ ಜೀರಿಗೆ ಪುಡಿ
.ಸ್ವಲ್ಪ ಎಣ್ಣೆ
.ರುಚಿಗೆ ತಕ್ಕಷ್ಟು ಉಪ್ಪು
ಮಾಡುವ ವಿಧಾನ
ಮೊದಲಿಗೆ ಅಕ್ಕಿಯನ್ನು ತೊಳೆದು ಇಡಿ. ಸಾಂಬಾರು ಈರುಳ್ಳಿ ಸಣ್ಣಗೆ ಕತ್ತರಿಸಿಡಿ. ಬಳಿ ಕ ಪಾತ್ರೆಯಲ್ಲಿ ಎಣ್ಣೆ ಬಿಸಿ ಮಾಡಿ ಅದಕ್ಕೆ ಈರುಳ್ಳಿ, ಲವಂಗ, ಚೆಕ್ಕೆ, ಏಲಕ್ಕಿ, ಪಲಾವ್ ಎಲೆ ಹಾಗೂ ಸಣ್ಣದಾಗಿ ತುಂಡು ಮಾಡಿರುವ ಮಶ್ರೂಮ್ ಹಾಕಿ.
ಬಳಿಕ ಜೀರಿಗೆ ಪುಡಿ ಮತ್ತು ಗರಂ ಮಸಾಲಾ ಪುಡಿಯನ್ನು ಸೇರಿಸಿ. ಅನಂತರ ಅಕ್ಕಿಯನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿಕೊಳ್ಳಿ. ಎರಡು ಕಪ್ ಬಿಸಿ ನೀರನ್ನು ಅಕ್ಕಿ ಮಿಶ್ರಣಕ್ಕೆ ಹಾಕಿ ಈರುಳ್ಳಿಯ ಹಸುರು ಭಾಗ ಮತ್ತು ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಚೆನ್ನಾಗಿ ತಿರುವಿ ಮುಚ್ಚಳ ಹಾಕಿ ಬೇಯಿ ಸಿದರೆ ಮಶ್ರೂಮ್ ಪಲಾವ್ ಸವಿಯಲು ಸಿದ್ಧ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.