ಅಡಿಕೆ ಮರದ ಪೀಠೋಪಕರಣ

Team Udayavani, Jul 7, 2018, 3:16 PM IST

7-july-12.jpg

ಬಹೂಪಯೋಗಿ ಅಡಿಕೆ ಮರವು ರೈತರಿಗೆ ಮಾತ್ರವಲ್ಲ ಕುಶಲಕರ್ಮಿಗಳಿಗೂ ವರದಾನವಾಗಿದೆ. ಇದರ ಹಾಳೆಯಿಂದ ಹಾಗೂ ಮರದಿಂದ ತಯಾರಿಸುವ ಪೀಠೋಪಕರಣಗಳಿಗೆ ಈಗ ಮಾರುಕಟ್ಟೆಯಲ್ಲಿ ಸಾಕಷ್ಟು ಬೇಡಿಕೆ ಇವೆ. ಅಡಿಕೆ ಮರದ ಪೀಠೋಪಕರಣಗಳ ಬಳಕೆಯಿಂದ ಮನೆಯ ಸೌಂದರ್ಯ ಹಾಗೂ ಶ್ರೀಮಂತಿಕೆ ವೃದ್ಧಿಯಾಗುವುದಲ್ಲದೆ ಮನೆಯೊಳಗೆ ಪರಿಸರ ಸ್ನೇಹಿ ವಾತಾವರಣ ನಿರ್ಮಿಸಬಹುದು.

ಏನು ತಯಾರಿಸಬಹುದು?
ಅಡಿಕೆ ಮರ, ಹಾಳೆಗಳಿಂದ ಮನೆಯ ಹೊರಾಂಗಣ ಗೇಟ್‌, ಮನೆಯ ಮೇಲ್ಛಾವಣಿ, ಟೇಬಲ್‌, ಕಬೋರ್ಡ್‌, ಮಂಚ ಹಾಗೂ ದೇವರಕೋಣೆಯ ಪೀಠ, ಮಂಟಪ, ತೂಗುವ ಮಂಚವನ್ನು ತಯಾರಿಸಬಹುದು.

ಗೆದ್ದಲು ಸಮಸ್ಯೆ ಇಲ್ಲ
ಅಡಿಕೆ ಮರದ ಪೀಠೋಪಕರಣಗಳ ಬಳಕೆ ಮನೆಯ ಪರಿಸರಕ್ಕೆ ಒಳ್ಳೆಯದು. ಅಡಿಕೆ ಮರದ ಪೀಠೋಪಕರಣಗಳನ್ನು ಸರಿಯಾಗಿ ಮೊದಲ ಮೂರು ವರ್ಷ ಚೆನ್ನಾಗಿ ನೋಡಿಕೊಂಡರೆ, ಸರಿ ಸುಮಾರು 20 ವರ್ಷಗಳ ಬಾಳಿಕೆ ಬರುತ್ತವೆ ಎನ್ನುತ್ತಾರೆ ಕುಶಲ ಕರ್ಮಿಗಳು. ಅಡಿಕೆ ಮರದ ಪೀಠೋಪಕರಣಗಳಿಗೆ ಗೆದ್ದಲಿನ ಸಮಸ್ಯೆ ಇರುವುದಿಲ್ಲ. ಇದರಿಂದಲೇ ಇದು ಹೆಚ್ಚು ದಿನ ಬಾಳಿಕೆ ಬರಲು ಸಾಧ್ಯ.

 ಶಿವ ಸ್ಥಾವರಮಠ 

ಟಾಪ್ ನ್ಯೂಸ್

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

Kharge’s RSS statement for Muslim appeasement: KS Eshwarappa criticizes

Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್‌ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ

16-roopa

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್‌ ಎನ್‌ಕೌಂಟರ್‌ ಬಗ್ಗೆ ಡಿಐಜಿ ಹೇಳಿದ್ದೇನು ?

14-sky

Subramanya: ಕುಕ್ಕೆಗೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ದಂಪತಿ ಭೇಟಿ

Hospital: ಭಾನುವಾರ ಉದ್ಘಾಟನೆಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರವೇ ಬಿತ್ತು ಬೀಗ

Surat: ಭಾನುವಾರ ಉದ್ಘಾಟನೆಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರವೇ ಬಿತ್ತು ಬೀಗ

13-thirthahalli

Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿ ಬಿಟ್ಟು ವ್ಯಕ್ತಿ ನದಿಗೆ; ಶಂಕೆ

Tollywood: ʼಪುಷ್ಪ-2ʼ ಟ್ರೇಲರ್‌ನಲ್ಲಿ ಕಾಣುವ ಅರ್ಧ ತಲೆ ಬೋಳಿಸಿರುವ ಈ ನಟ ಯಾರು?

Tollywood: ʼಪುಷ್ಪ-2ʼ ಟ್ರೇಲರ್‌ನಲ್ಲಿ ಕಾಣುವ ಅರ್ಧ ತಲೆ ಬೋಳಿಸಿರುವ ಈ ನಟ ಯಾರು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

Kharge’s RSS statement for Muslim appeasement: KS Eshwarappa criticizes

Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್‌ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ

16-roopa

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್‌ ಎನ್‌ಕೌಂಟರ್‌ ಬಗ್ಗೆ ಡಿಐಜಿ ಹೇಳಿದ್ದೇನು ?

13(2)

Udupi: ಈಶ್ವರನಗರ-ಪರ್ಕಳ ರಸ್ತೆಯ ಹೊಂಡಗಳಿಗೆ ಕೊನೆಗೂ ತೇಪೆ

12

Udupi: ವಿಸಿಲ್‌ ಹೊಡೆದು, ಕೈ ಸನ್ನೆಯಲ್ಲೇ ಟ್ರಾಫಿಕ್‌ ನಿರ್ವಹಣೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.