ಸಕಾರಾತ್ಮಕ ಚಿಂತನೆ ಜೀವನದ ದಾರಿದೀಪ


Team Udayavani, Oct 21, 2019, 5:04 AM IST

life-a

ಜೀವನದಲ್ಲಿ ನಾವು ಒಂದಿಷ್ಟು ಪ್ರೇರಕ ಮಾತುಗಳನ್ನು, ಸಕಾರಾತ್ಮಕ ಯೋಚನೆಗಳನ್ನು ಇಟ್ಟುಕೊಳ್ಳುವುದು ಉತ್ತಮ. ಇದು ನಮ್ಮ ಯಶಸ್ಸಿನ ಹಾದಿಗೆ ಬಹಳ ಮುಖ್ಯವಾಗಿ ಬೇಕಾಗುತ್ತದೆ. ನಮ್ಮ ನಂಬಿಕೆಗಳು ಮತ್ತು ನಿರೀಕ್ಷೆಗಳು ಒಳಗೊಂಡತೆ ನಮ್ಮ ಯೋಚನೆಗಳು ಯೋಚಿಸುವ ರೀತಿಯೇ ನಮ್ಮನ್ನು ಉತ್ತಮ ಜೀವನ ಉತ್ತುಂಗಕ್ಕೆ ಏರಲು ನಮ್ಮಲ್ಲಿ ಸಕಾರಾತ್ಮಕ ಚಿಂತನೆಗಳು ಬೆಳೆಸಿಕೊಳ್ಳುವುದು ಅಗತ್ಯ.
ಧನಾತ್ಮಕವಾದ ಯೋಚನೆಗಳಿಂದ ನಮ್ಮ ವ್ಯಕ್ತಿತ್ವ ಕೂಡಿರಬೇಕು. ಧನಾತ್ಮಕವಾಗಿ ಇದ್ದರೆ ಅಷ್ಟೇ ನಾವು ಜೀವನದಲ್ಲಿ ಉತ್ತುಂಗಕ್ಕೆ ಏರಬಹುದು. ನಾವು ಋಣಾತ್ಮಕವಾಗಿ ಯೋಚಿಸುತ್ತಾ ಕುಳಿತರೇ ನಾವು ಋಣಾತ್ಮಕವಾಗಿಯೇ ಇರುತ್ತೇವೆ. ಯಾವುದೇ ಸಾಧನೆ ಮಾಡಲು ಮುಂದಾಗುವುದಿಲ್ಲ.

ಧನಾತ್ಮಕ ಮನೋಪ್ರವೃತ್ತಿಯನ್ನು ಬೆಳೆಸಿಕೊಳ್ಳಿ
ನೀವು ಯಾವತ್ತೂ ಧನಾತ್ಮಕವಾದ ಮನೋಪ್ರವೃತ್ತಿಯನ್ನು ಒಳೆಸಿಕೊಳ್ಳಿ. ಇದರಿಂದ ನಿಮ್ಮ ಜೀವನದಲ್ಲಿ ಅದೆಂಥ ದೊಡ್ಡ ಕಷ್ಟ ಬಂದರೂ ಅದನ್ನು ನೀವು ನಿವಾರಿಸಿಕೊಳ್ಳಬಹುದು. ನನ್ನಲ್ಲಿ ಈ ಕೆಲಸ ಸಾಧ್ಯವಿಲ್ಲ ಎಂದು ನೀವು ಕೊರಗಿದರೆ ಆ ಕೆಲಸ ನಿಮ್ಮಿಂದ ಆಗದು. ಧೈರ್ಯದಿಂದ ನಿಮ್ಮಲ್ಲಿ ಇರುವ ಸಾಮರ್ಥ್ಯದಿಂದ ಕೆಲಸವನ್ನು ಎದುರಿಸಿ ಆಗ ಅದು ನಿಮ್ಮಿಂದ ಸಾಧ್ಯವಾಗುತ್ತದೆ. ನಿಮಗೆ ಯಾವ ಕೆಲಸಬೇಕು ಅದಕ್ಕೆ ನೀವು ಕಠಿನ ಪರಿಶ್ರಮ ಪಡಿ ಇದರಿಂದ ನಿಮಗೆ ಜಯ ಸಿಗುತ್ತದೆ.

ಈ ದಿನದ ಬಗ್ಗೆ ಯೋಚಿಸಿ
ನಿನ್ನೆ ಏನಾದರೂ ಘಟನೆಗಳು ಸಂಭವಿಸಿದರೆ ಅದನ್ನು ನೀವು ಮರೆತು ಬಿಡಿ. ನಿನ್ನೆಯ ಬಗ್ಗೆ ಯೋಚಿಸುತ್ತಾ ಕೊರಗಬೇಡಿ. ಇಂದಿನ ಬಗ್ಗೆ ಹೊಸ ಆಲೋಚನೆ ಮಾಡಿ. ನಿನ್ನೆಯ ಬಗ್ಗೆ ನೀವು ಯೋಚಿಸುತ್ತಾ ಕುಳಿತರೆ ನೀವು ನಿನ್ನೆಯಲ್ಲೇ ಬಾಕಿ ಉಳಿಯುತ್ತೀರಿ.

ನಿಮ್ಮನ್ನು ನೀವು ಬದಲಾಯಿಸಿಕೊಳ್ಳಿ
ಮೊದಲು ನಿಮ್ಮಲ್ಲಿರುವ ಕೆಟ್ಟ ಗುಣಗಳನ್ನು ಹೋಗಲಾಡಿಸಿ ನಿಮ್ಮನ್ನು ನೀವು ಬದಲಾಯಿಸಿಕೊಳ್ಳಿ. ನಿಮ್ಮಲ್ಲಿರುವ ಕೆಟ್ಟ ಗುಣಗಳನ್ನು ಮರೆತು ಒಳ್ಳೆಯ ಗುಣಗಳನ್ನು ಬೆಳೆಸಿಕೊಳ್ಳಲು ಪ್ರಯತ್ನಿಸಿ.

ಸಕಾರಾತ್ಮಕ ಚಿಂತನೆಯಿಂದಾಗಿ ನಿಮ್ಮ ಆತ್ಮವಿಶ್ವಾಸ ಮತ್ತು ಸ್ವಾಭಿಮಾನ ಹೆಚ್ಚಾದಂತೆ ನೀವು ಸಹ ಬಲಶಾಲಿ ಮತ್ತು ಹೆಚ್ಚು ಶಕ್ತಿಶಾಲಿ ಎಂದು ಭಾವಿಸುತ್ತೀರಿ. ಹೆಚ್ಚಿನ ಶಕ್ತಿ ಸಕಾರಾತ್ಮಕ ಚಿಂತನೆಯು ಆಗಾಗ್ಗೆ ವಿಷಯಗಳನ್ನು ಸಾಧಿಸಲು ನಿಮ್ಮನ್ನು ಪ್ರೇರೇಪಿಸುತ್ತದೆ. ಶಕ್ತಿಯನ್ನು ನೀಡುತ್ತದೆ. ಸಕಾರಾತ್ಮಕ ಚಿಂತನೆಯೊಂದಿಗೆ ನೀವು ಒಟ್ಟಾರೆಯಾಗಿ ಉತ್ತಮರಾಗಿ ಹೆಚ್ಚು ಶಾಂತಿಯಿಂದ ಇರುತ್ತೀರಿ.

-  ಪೂರ್ಣಿಮಾ ,ಪೆರ್ಣಂಕಿಲ

ಟಾಪ್ ನ್ಯೂಸ್

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Chattisgadh-Petrol

Chhattisgarh: ನೀರಿನ ಬಾವೀಲಿ ಪೆಟ್ರೋಲ್‌: ಸಂಗ್ರಹಕ್ಕೆ ಮುಗಿಬಿದ್ದ ಜನ

Manipu: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

Manipur: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

DK-Shivakumar

Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್‌

MNG-hosp

Mangaluru: ವೆನ್ಲಾಕ್‌ ಆಸ್ಪತ್ರೆ 10 ಕೋಟಿ ರೂ. ವೆಚ್ಚದಲ್ಲಿ ಆಧುನೀಕರಣ: ಸಚಿವ ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Chattisgadh-Petrol

Chhattisgarh: ನೀರಿನ ಬಾವೀಲಿ ಪೆಟ್ರೋಲ್‌: ಸಂಗ್ರಹಕ್ಕೆ ಮುಗಿಬಿದ್ದ ಜನ

Manipu: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

Manipur: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.