ಜನಪದದ ಸ್ವರೂಪ ಅಧ್ಯಯನ ಇಂದಿನ ಅಗತ್ಯ

Team Udayavani, Jul 25, 2018, 4:17 PM IST

25-july-17.jpg

. ಜನಪದ ಸಂಶೋಧನೆಯಲ್ಲಿ ಯುವಜನರ ಆಸಕ್ತಿ ಹೇಗಿದೆ?
ತುಂಬಾ ಉತ್ಸಾಹಿ ಸಂಶೋಧಕರಿದ್ದಾರೆ. ಕೇವಲ ಪದವಿಗಾಗಿ ಸಂಶೋಧನೆ ಮಾಡದೇ, ಸಂಸ್ಕೃತಿ ಮೇಲಿನ ಪ್ರೀತಿ ಇಟ್ಟು ಅಧ್ಯಯನ ಮಾಡುವವರ ಸಂಖ್ಯೆಯೂ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದೆ.

. ಮರೆಯಾಗುತ್ತಿರುವ ಜನಪದ ಸಂಸ್ಕೃತಿ, ಆಚಾರ, ವಿಚಾರಗಳು ಕೇವಲ ಅಧ್ಯಯನಕ್ಕೆ ಮಾತ್ರ ಸೀಮಿತವಾಗುತ್ತಿದೆಯೇ?
ಹಾಗೇನಿಲ್ಲ. ಜಗತ್ತು ವಿವಿಧ ನೆಲೆಗಳಲ್ಲಿ ಬದಲಾಗುತ್ತಾ ಇದೆ. ಇದಕ್ಕೆ ತಕ್ಕಂತೆ ನಮ್ಮ ಜನಪದ, ಸಂಸ್ಕೃತಿ, ಆಚಾರ- ವಿಚಾರವೂ ಹೊಂದಿಕೊಳ್ಳುತ್ತಿದೆ. ಆಟಿ ಕೂಟಗಳು, ಕೆಸರ್ದಗೊಬ್ಬು ಮೊದಲಾದ ಹೆಸರಿನಲ್ಲಿ ನಡೆಯುವ ಆಟಗಳು, ನಮ್ಮ ಜನಪದ ಆಟ- ಆಚರಣೆಗಳ ಸ್ವರೂಪವನ್ನು ವಿಸ್ತರಿಸುತ್ತಿದೆ.

.ಸ್ಪರ್ಧಾತ್ಮಕ ಯುಗದಲ್ಲಿ ನಾವಿರುವಾಗ ಜನಪದ ವಿಷಯಗಳ ಕಲಿಕೆ ಅವಶ್ಯವೇ?
ಜನಪದ ಅಧ್ಯಯನ ಅತಿ ಅಗತ್ಯ. ಜನಪದದ ಸ್ವರೂಪ ದೊಡ್ಡ ಮಟ್ಟದಲ್ಲಿ ಬದಲಾಗುತ್ತಿರುವ ಕಾಲಘಟ್ಟದಲ್ಲಿ ನಾವಿದ್ದೇವೆ. ಈ ಸಂದರ್ಭದಲ್ಲಿ ದಾಖಲಾತಿ, ಅಧ್ಯಯನಗಳು ನಡೆಯದೇ ಹೋದರೆ ಮುಂದಿನ ತಲೆಮಾರಿಗೆ ನಮ್ಮ ಕಾಲದ ಸಂಸ್ಕೃತಿ ಸ್ವರೂಪ ದಕ್ಕದೇ ಹೋದೀತು.

.ಬದಲಾಗುತ್ತಿರುವ ಆಚಾರ, ವಿಚಾರಗಳ ಮಧ್ಯೆ ದೈವರಾಧನೆಯ ಮುಂದಿನ ಭವಿಷ್ಯವೇನು?
10- 20 ವರ್ಷಗಳಲ್ಲಿ ದೊಡ್ಡ ವ್ಯತ್ಯಾಸವೇನೂ ಆಗದು. ಕಾಲಾಂತರದಲ್ಲಿ ದೈವಾರಾಧನೆ ಯ ಪರಿಚಾರಕ ವರ್ಗದಲ್ಲಿ ಕೊರತೆಗಳು ಕಂಡುಬರಬಹುದು. ಎಲ್ಲ ಪರಿಚಾರಕರನ್ನು ಸಮಾನವಾಗಿ ಗೌರವಿಸುವ ಮನೋಭಾವವನ್ನು ನಾವು ಬೆಳೆಸಿಕೊಳ್ಳಬೇಕಾಗಿದೆ.

.ಇತ್ತೀಚಿನ ದಿನಗಳಲ್ಲಿ ದೈವರಾಧನೆ ಭಕ್ತಿಗಿಂತ ಹೆಚ್ಚಾಗಿ ಆಡಂಭರ, ಮನೋರಂಜನೆಗಷ್ಟೇ ಸೀಮಿತವಾಗುತ್ತಿದೆ ಎಂದೆನಿಸುತ್ತಿಲ್ಲವೇ?
ದೈವಾರಾಧನೆ ಮೂಲತಃ ವೈಭವಯುತ ಉತ್ಸವ. ನಿಶ್ಯಬ್ದವಾಗಿ ನೇಮ- ಕೋಲ ನಡೆಸುವ ಪರಿಪಾಠವಿಲ್ಲ. ಆದರೆ ಆರಾಧನೆ ಮನರಂಜನೆಯ ವಿಷಯ ಆಗಬಾರದು. ಆರಾಧನೆಯ ಚೌಕಟ್ಟಿನಲ್ಲಿ ಕೆಲವು ವಿನೋದ ಪ್ರಸಂಗಗಳುಂಟು. ಅದಕ್ಕೆ ಖುಷಿ ಪಡೋಣ. ಇದೇ ಆರಾಧನೆಯೇ ಮನರಂಜನೆ ಆಗಿಬಿಡಬಾರದು.

ಜನಪದದ ಕುರಿತು ವಿದ್ಯಾರ್ಥಿಗಳಲ್ಲಿ ಆಸಕ್ತಿ ಹುಟ್ಟಿಸುವುದು ಹೇಗೆ?
ಎಲ್ಲ ಕಾಲೇಜುಗಳಲ್ಲಿ ಜನಪದ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಬೇಕು. ಜನಪದ ಕುಣಿತ ಮತ್ತು ಹಾಡುಗಳ ಸ್ಪರ್ಧೆ, ಜನಪದದ ಕುರಿತಾಗಿ ಪ್ರಬಂಧ ಮತ್ತು ಭಾಷಣ ಸ್ಪರ್ಧೆ ಏರ್ಪಡಿಸಬೇಕು. ಜನಪದೋತ್ಸವ ಮಾಡಿ ಜನಪದ ತಿನಿಸುಗಳನ್ನು ಸವಿಯುವ ಅವಕಾಶ ಮಾಡಿ ಕೊಡಬಹುದು. ಜನಪದ ಕ್ಷೇತ್ರದ ಸಾಧಕರಿಗೆ ಗೌರವ ಮೊದಲಾದ ಹತ್ತಾರು ಯೋಜನೆಗಳನ್ನು ಹಾಕಿಕೊಳ್ಳಬಹುದು.

 ಡಾ| ನವೀನ್‌ ಕುಮಾರ್‌ ಮರಿಕೆ,
ಜನಪದ ಸಂಶೋಧಕ, ಪುತ್ತೂರು

ಗಣೇಶ್‌ ಎನ್‌. ಕಲ್ಲರ್ಪೆ 

ಟಾಪ್ ನ್ಯೂಸ್

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

IPL Mega Auction: Here’s what RCB’s team looks like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್‌ ಸಿಬಿ ತಂಡ ಹೀಗಿದೆ ನೋಡಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.