ವಿಶಾಲ ಚಿಂತನೆ ನಮ್ಮದಾಗಲಿ


Team Udayavani, Nov 18, 2019, 5:00 AM IST

sufi-story-1

ನ್ಯಾಯಾಲಯದಲ್ಲಿ ಕೇಸ್‌ವೊಂದರ ಕುರಿತು ಗಂಭೀರ ವಾದ-ವಿವಾದ ನಡೆಯುತ್ತಿತ್ತು. ಮಾನ್ಯ ಗೌರವಾನ್ವಿತ ಮ್ಯಾಜಿಸ್ಟ್ರೇಟ್‌ ಆದ ಮುಲ್ಲಾ ನಸ್ರುದ್ದೀನ್‌ ಅವರು ಅಷ್ಟೇ ಗಂಭೀರವಾಗಿ ಚರ್ಚೆಯನ್ನು ಆಲಿಸುತ್ತಿದ್ದರು. ಇದು ಅವರ ಮೊದಲ ಮೊಕದ್ದಮೆಯ ತೀರ್ಪು ಇದಾಗಿತ್ತು. ಮೊದಲ ಫಿರ್ಯಾದಿದಾರರು ವಾದವನ್ನು ಮಾಡುವಾಗ ಆಸಕ್ತಿಯಿಂದ ಕೇಳುತ್ತಿದ್ದ ನ್ಯಾಯಮೂರ್ತಿ ಮುಲ್ಲಾ ನಸ್ರುದ್ದೀನ್‌ ಮೊದಲನೆಯ ವಾದ ಮುಗಿದ ಅನಂತರವೇ ಕೋರ್ಟ್‌ನ್ನು ಉದ್ದೇಶಿಸಿ, “ನಾನು ಈ ವಾದವನ್ನು ಗಂಭೀರವಾಗಿ ಆಲಿಸಿದ್ದೇನೆ. ಇನ್ನು ಕೆಲವೇ ಕೆಲವು ನಿಮಿಷಗಳಲ್ಲಿ ಅಂತಿಮ ತೀರ್ಪು ನೀಡಲಿದ್ದೇನೆ ಎಂದರು.

ತತ್‌ಕ್ಷಣವೇ ಇಡೀ ನ್ಯಾಯಾಲಯವೇ ಸ್ತಬ್ಧ. ಫಿರ್ಯಾದಿದಾರರು, ವಕೀಲರು, ಅಪರಾಧಿಗಳು ಮತ್ತು ನೆರೆದಿದ್ದ ಸಾರ್ವಜನಿಕರು ಮೂಗಿನ ಮೇಲೆ ಬೆರಳಿಟ್ಟ ಆಶ್ಚರ್ಯ ಚಕಿತರಾದರು.

ಈ ಸಂಗತಿಯನ್ನು ಕಂಡ ಅಲ್ಲೇ ಇದ್ದ ಕ್ಲರ್ಕ್‌, ಮಾನ್ಯ ಮ್ಯಾಜಿಸ್ಟ್ರೇಟ್‌ ಬಳಿ ಬಂದು ” ಸ್ವಾಮೀ ಇನ್ನೊಂದು ಪಕ್ಷದವರು ವಾದ ಮಾಡುವುದು ಇದೇ. ಅವರ ವಾದವನ್ನು ಆಲಿಸಿದೇ ನೀವು ಹೇಗೆ ತೀರ್ಪು ನೀಡುತ್ತೀರಿ. ಅದು ಹೇಗೆ ಸಾಧ್ಯ ಎಂದು ವಿನಮ್ರವಾಗಿ ಕೇಳಿದನು. ಆಗ ಮುಲ್ಲಾ ನಸ್ರುದ್ದೀನ್‌, ನೀವು ನನ್ನನ್ನು ಗೊಂದಲಕ್ಕೆ ದೂಡಬೇಡಿ, ನಾನು ಆಗಲೇ ತೀರ್ಪನ್ನು ಯೋಚಿಸಿ ಆಗಿದೆ. ನನ್ನ ಮನಸ್ಸು ಕೂಡ ಸತ್ಯವನ್ನು ಕಂಡುಕೊಂಡಿದೆ. ತೀರ್ಪನ್ನು ಘೋಷಿಸುವುದೊಂದೆ ಬಾಕಿ ಎಂದರು. ಆಗ ಮುಲ್ಲಾನಷ್ಟೇ ಗೊಂದಲಕ್ಕೀಡಾಗಲಿಲ್ಲ ಇಡೀ ಕೋರ್ಟ್‌ ಸಭಾಂಗಣವೇ ಗೊಂದಲಕ್ಕೀಡಾಯಿತು.

ಸೌಮ್ಯದಿಂದ ವರ್ತಿಸಿ
ಈ ಮೇಲಿನ ಕಥೆಯೂ ಕೇವಲ ಸಾಂದರ್ಭಿಕ ಮಾತ್ರ. ಮನುಷ್ಯನು ಯಾವತ್ತಿಗೂ ಸತ್ಯದರ್ಶನವಾಗದೇ ನಮ್ಮ ಮನಸ್ಸಿಗೆ ತಿಳಿಯಿತು ಎಂದು ಹೇಳಿ ಯಾವುದೇ ಸಂಗತಿಗಳನ್ನು ನಿರ್ಧರಿಸಲು ಸಾಧ್ಯವಿಲ್ಲ. ಅದಕ್ಕಾಗಿ ಸೌಮ್ಯದಿಂದ ವರ್ತಿಸಿ ಸತ್ಯವನ್ನು ಮೊದಲು ಅರಿಯಬೇಕು. ಜಗತ್ತಿನ ಎಲ್ಲ ಸಂಗತಿಗಳನ್ನು ಅರಿಯಬೇಕು. ಎಲ್ಲ ದೃಷ್ಟಿಕೋನದಲ್ಲಿ ಯೋಚಿಸಬೇಕು. ವಿಶಾಲವಾದ ಯೋಚನೆ ನಮ್ಮನ್ನು ಬೌದ್ಧಿಕರನ್ನಾಗಿ ಮಾಡುತ್ತದೆ. ಅದಕ್ಕಾಗಿ ಇಲ್ಲಿ ಮುಲ್ಲಾರ ತಾಳಿದ ಸಂಗತಿ ನಮಗೆ ಪಾಠವಾಗಬೇಕು ಎಂಬುದು ಈ ಕಥೆಯ ಸಾರ. ಗುರು ಓಶೋ ಅವರು ಸಾಂದರ್ಭಿಕವಾಗಿ ತಮ್ಮ ಶಿಷ್ಯರಿಗೆ ಹೇಳಿದ ಕಥೆಯಿದು.

ಟಾಪ್ ನ್ಯೂಸ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.