ರಸ್ತೆ, ಚರಂಡಿಗಳಲ್ಲಿ ತ್ಯಾಜ್ಯ;  ಸ್ವಚ್ಛಗೊಳಿಸುವ ಕಾರ್ಯ ಅಗತ್ಯ 

Team Udayavani, Feb 24, 2019, 8:02 AM IST

24-february-12.jpg

ಕೇಂದ್ರ ಸರಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆಯಾದ ಸ್ವಚ್ಛತಾ ಅಭಿಯಾನವನ್ನು ಯಶಸ್ವಿಗೊಳಿಸಲು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವುದರ ಮೂಲಕ ದೇಶವನ್ನು ಸ್ವತ್ಛವಾಗಿಡುವ ಯೋಜನೆ ರೂಪಿಸಿದ್ದರು. ಯಾವುದೇ ಯೋಜನೆ ಯಶಸ್ವಿಯಾಗಲು ಜನಸಾಮಾನ್ಯರ ಪೂರ್ಣ ಬೆಂಬಲವಿರಬೇಕಾಗುತ್ತದೆ. ಆದರೆ ಸ್ವಚ್ಛತೆ ಬಗ್ಗೆ ಅದೆಷ್ಟೋ ಕಾರ್ಯಕ್ರಮಗಳನ್ನು ಆಯೋಜಿಸಿದರೂ ಸ್ವಚ್ಛತೆ ಯೋಜನೆಯು ಪೂರ್ಣವಾಗಿ ಯಶಸ್ವಿಗೊಂಡಿಲ್ಲ ಎಂಬುದು ಮೇಲ್ನೋಟಕ್ಕೆ ತೋರುತ್ತಿದೆ.

ಸ್ವಚ್ಛತೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಹಲವು ಕಾರ್ಯಕ್ರಮಗಳನ್ನು ಆಯೋಜಿಸಿದರೂ ನಗರಗಳ ಚರಂಡಿಗಳಲ್ಲಿ, ರಸ್ತೆ ಬದಿಗಳಲ್ಲಿ ಕಸ ರಾಶಿ ಹಾಕುವುದು ಮಾತ್ರ ಕಡಿಮೆಯಾಗಿಲ್ಲ. ನಗರದ ಪ್ರಮುಖ ರಸ್ತೆ ಬದಿ ಹಾಗೂ ಚರಂಡಿಗಳಲ್ಲಿ ಕಸದ ರಾಶಿ ಎದ್ದು ಕಾಣುತ್ತಿದೆ. ಸ್ಮಾರ್ಟ್‌ ಸಿಟಿ ಆಗಲು ಹೊರಟಿರುವ ಮಂಗಳೂರಿಗೆ ಇದು ಕಪ್ಪು ಚುಕ್ಕೆಯಾಗಿ ಕಾಣಿಸುತ್ತಿದೆ. ಹೊರ ಭಾಗಗಳಿಂದ ಬರುವ ಜನರನ್ನು ಕಸದ ರಾಶಿಗಳೇ ಸ್ವಾಗತಿಸುವಂತಾಗಿದೆ.

ರಸ್ತೆ ಬದಿಗಳಲ್ಲಿ ಕಸ ರಾಶಿ ಹಾಕಬಾರದು ಎಂಬ ಕಾರಣಕ್ಕಾಗಿ ಮಂಗಳೂರು ಮಹಾನಗರ ಪಾಲಿಕೆ ಮನೆ ಮನೆಯಿಂದ ಕಸ ಸಂಗ್ರಹಿಸುವ ಕೆಲಸ ಮಾಡುತ್ತಿದೆ. ಆದರೂ ನಗರದ ಕೆಲವು ಭಾಗಗಳಲ್ಲಿ ರಸ್ತೆ ಬದಿಗಳಲ್ಲೇ ಕಸಗಳನ್ನು ಹಾಕಲಾಗುತ್ತಿದೆ. ಅದರೊಂದಿಗೆ ರಸ್ತೆ ಬದಿಗಳಲ್ಲಿ ಇರುವ ಚರಂಡಿಗಳಲ್ಲಿ ಕಸ ತುಂಬಿದೆ. ಮಳೆಗಾಲಕ್ಕೂ ಮುನ್ನ ಪಾಲಿಕೆ ಇದನ್ನು ಸ್ವಚ್ಛಗೊಳಿಸುವ ಕೆಲಸ ಮಾಡಬಹುದು. ಆದರೆ ಜನರಲ್ಲಿ ಕಸ ಎಲ್ಲೆಂದರಲ್ಲಿ ಎಸೆಯಬಾರದು ಎಂಬ ತಿಳುವಳಿಕೆ ಮೂಡಬೇಕಾದ ಅಗತ್ಯತೆ ಇದೆ.

 ಪ್ರಜ್ಞಾ  ಶೆಟ್ಟಿ

ಟಾಪ್ ನ್ಯೂಸ್

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Special Train ಮಕರ ಸಂಕ್ರಾಂತಿ:  ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

1-horoscope

Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Special Train ಮಕರ ಸಂಕ್ರಾಂತಿ:  ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

1-horoscope

Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.