ಮುಖದ ನೆರಿಗೆ ಹೋಗಲಾಡಿಸಿ ತ್ವಚೆ ಕಾಪಾಡಿಕೊಳ್ಳಿ

Team Udayavani, Dec 24, 2019, 5:16 AM IST

sd-35

ಇತ್ತೀಚಿನ ದಿನಗಳಲ್ಲಿ ವಾತಾವರಣ, ಸೂಕ್ತ ಕಾಳಜಿ ಇಲ್ಲದೆ ಇರುವುದರಿಂದ ಕೂಡ ಮುಖದಲ್ಲಿ ನೆರಿಗೆ ಗಟ್ಟಲು ಆರಂಭವಾಗುತ್ತದೆ. ತ್ವಜೆ ಆದ್ರತೆ ಕಳೆದುಕೊಂಡಾಗ ಈ ಸಮಸ್ಯೆ ತಲೆದೂರುತ್ತದೆ. ಹಾಗಾಗಿ ಆದಷ್ಟು ಸೂಕ್ತ ಆರೈಕೆ ಮಾಡಿಕೊಂಡು ತ್ವಚೆಯನ್ನು ಕಾಪಾಡಿಕೊಳ್ಳಬೇಕು.

ನೆರಿಗೆ ಗಟ್ಟಲು ವಯಸ್ಸು ಮುಖ್ಯ ಕಾರಣವಾಗಿದ್ದರೂ ಕೂಡ ವಾತಾವರಣ, ಕೆಲವು ಅನುವಂಶೀಯ ಗುಣಗಳು ಪ್ರಭಾವ ಬೀರುತ್ತವೆ. ಅದಲ್ಲದೆ ಕೆಲವರಿಗೆ ಬಿಸಿಲಿನ ಪ್ರಮಾಣ ಜಾಸ್ತಿಯಿಂದಾಗಿ ಧೂಳು ಪ್ರದೂಷಣೆ, ಅತಿಯಾದ ಧೂಮಪಾನ ಮಾಡುವುದು ಇವೆಲ್ಲವೂ ನೆರಿಗೆಗಟ್ಟಲು ಕಾರಣ.ಅದಕ್ಕಾಗಿ ಇದನ್ನು ತಡೆಗಟ್ಟಲು ಕೆಲವು ಸರಳ ಉಪಯೋಗ ಇಲ್ಲಿದೆ.

ಲಿಂಬೆರಸ
ನಿಂಬೆಹಣ್ಣಿನ ರಸವನ್ನು ಒಂದು ಚಿಕ್ಕ ಬೌಲ್‌ನಲ್ಲಿ ತೆಗೆದಿಟ್ಟುಕೊಂಡು 5 ನಿಮಿಷಗಳ ಬಳಿಕ ಅದನ್ನು ನೆರಿಗೆ ಕಟ್ಟಿದ ಜಾಗಕ್ಕೆ ಚೆನ್ನಾಗಿ ಲೇಪಿಸಿಕೊಳ್ಳಿ. ಮುಖದಲ್ಲಿ ಮೊಡವೆ ಅಥವಾ ಗಾಯವಾದ ಸ್ಥಳಕ್ಕೆ ಹಚ್ಚುವುದು ಸೂಕ್ತವಲ್ಲ. ಬದಲಾಗಿ ಮುಖದಲ್ಲಿ ಕಪ್ಪು ಕಲೆ ಮುಂತಾದೆಡೆ ನಯವಾಗಿ ಹಚ್ಚಿ 20 ನಿಮಿಷಗಳ ಬಳಿಕ ಉಗುರು ಬೆಚ್ಚಗಿನ ನೀರಿನಲ್ಲಿ ಮುಖ ತೊಳೆದಾಗ ಮೂರು ದಿನದೊಳಗೆ ಮುಖ ಕಾಂತಿಯುತವಾಗಿ ಸುಕ್ಕು ಗಟ್ಟಿದ ನೆರಿಗೆ ಗಳು ಮಾಯವಾಗಿರುತ್ತವೆ.

ಬಾಳೆಹಣ್ಣು
ಬಾಳೆಹಣ್ಣು ನಿಮ್ಮ ಮುಖದ ಕಾಂತಿಯನ್ನು ಇಮ್ಮಡಿಗೊಳಿಸಿ ಸುಕ್ಕು ಗಟ್ಟಿದ ತ್ವಚೆಯನ್ನು ನಿವಾರಿಸುತ್ತದೆ. ಎರಡು ಹಣ್ಣುಗಳ ತಿರುಳು ತೆಗೆದು ಚೆನ್ನಾಗಿ ಕಿವುಚಿಕೊಂಡು ನಯವಾದ ಲೇಪ ತಯಾರಿಸಿಕೊಂಡು ಮುಖದ ಮೇಲೆ ಹಚ್ಚಿ ಅರ್ಧ ಗಂಟೆ ಹಾಗೇ ಬಿಡಿ. ಅನಂತರ ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆದುಕೊಳ್ಳಿ. ಈಗ 3ರಿಂದ 4ದಿನ ಮಾಡಿ.

ಇದರಿಂದ ತ್ವಚೆಯ ಸುಕ್ಕುಗುಟ್ಟುವಿಕೆ ತಡೆದು ತ್ವಚೆ ನಯವಾಗಿ ಸುಂದರವಾಗಿ ಇರುವಂತೆ ನೋಡಿಕೊಳ್ಳಬಹುದಾಗಿದೆ.

ಲೋಳೆರಸ
ಆಲೋವೆರಾದಲ್ಲಿರುವ ಮ್ಯಾಲಿಕ್‌ ಆಮ್ಲ ಚರ್ಮದ ಸೆಳೆತವನ್ನು ಹೆಚ್ಚಿಸುವ ಗುಣ ಹೊಂದಿರುವುದರಿಂದ ಇದರ ತಿರುಳು ತೆಗೆದು ಮುಖಕ್ಕೆ ಹಚ್ಚಿ ಒಣಗಿದ 15 ನಿಮಿಷದ ಬಳಿಕ ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆದರೆ ಸುಕ್ಕು ಗಟ್ಟುವಿಕೆಯನ್ನು ಹೋಗಲಾಡಿಸಿಕೊಳ್ಳಬಹುದು.

-ಪ್ರೀತಿ ಭಟ್‌ ಗುಣವಂತೆ

ಟಾಪ್ ನ್ಯೂಸ್

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UV Fusion: “ಜಗವ ಪರಿಚಯಿಸಿದವರ ಜರಿದು ದೂರವಿರಿಸದಿರಿ”

UV Fusion: “ಜಗವ ಪರಿಚಯಿಸಿದವರ ಜರಿದು ದೂರವಿರಿಸದಿರಿ”

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.