ರಾತ್ರಿ ಊಟಕ್ಕೆ ಮಿತಿಯಿರಲಿ

Team Udayavani, Jul 23, 2019, 5:00 AM IST

i-38

ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೆಲೆ ಸೇವಿಸುವ ಆಹಾರವೂ ಪರಿಣಾಮ ಬೀರುತ್ತದೆ. ನಮ್ಮ ಆಹಾರ ಕ್ರಮದ ಕಾರಣದಿಂದಲೂ ನಾವು ಎಷ್ಟು ಆರೋಗ್ಯಪೂರ್ಣ ಜೀವನ ನಡೆಸುತ್ತಿದ್ದೇವೆ ಎಂದು ತಿಳಿದುಕೊಳ್ಳ ಬಹುದಾಗಿದೆ.

ಇತ್ತೀಚೆಗೆ ಹೆಚ್ಚಿನವರು ರಾತ್ರಿ ಹೊತ್ತಿನಲ್ಲಿ ಆಹಾರ ಸೇವನೆಯನ್ನು ಮಾಡದೇ ಇರುವುದನ್ನು ಗಮನಿಸಬಹುದು. ಇದರಿಂದಾಗಿ ದೇಹ ತೂಕ ಇಳಿಯುತ್ತದೆ, ಕೊಬ್ಬು ಬೆಳೆಯುವುದಿಲ್ಲ ಎಂಬ ನಂಬಿಕೆ. ಅದರೆ ಈ ಹವ್ಯಾಸ ನಮ್ಮ ಆರೋಗ್ಯದ ಮೆಲೆ ವ್ಯತಿರಿಕ್ತ ಪರಿಣಾಮವನ್ನು ಉಂಟು ಮಾಡುತ್ತದೆ. ಗ್ಯಾಸ್ಟ್ರಿಕ್‌ನಂತಹ ಸಮಸ್ಯೆಗಳಿಗೆ ಕಾರಣವಾಗುತ್ತವೆ.

ರಾತ್ರಿಯ ಊಟ ಬಡವನಂತಿರಲಿ
ಬೆಳಗ್ಗಿನ ಉಪಹಾರ ರಾಜನಂತೆಯೂ, ಮಧ್ಯಾಹ್ನದ ಭೋಜನ ರಾಜ ಕುಮಾರನಂತೆ ಮತ್ತು ರಾತ್ರಿಯ ಊಟ ಬಡವನಂತೆಯೂ ಇರಲಿ ಎಂಬ ನಾಣ್ನುಡಿಯೊಂದಿದೆ, ಇದು ನಮ್ಮ ಊಟೋಪಚಾರ ಹೇಗಿದ್ದರೆ ಆರೋಗ್ಯಪೂರ್ಣ ಜೀವನವನ್ನು ಸಾಗಿಸುವುದು ಸಾಧ್ಯ ಎಂಬುದನ್ನು ಸಾದರಪಡಿಸುತ್ತದೆ. ರಾತ್ರಿ ಹೊತ್ತು ಸೇವಿಸುವ ಆಹಾರದ ಪ್ರಮಾಣ ಕೊಂಚ ಕಡಿಮೆಯಾಗಿರಬೇಕು. ಏಕೆಂದರೆ ದೈಹಿಕ ಶ್ರಮದ ವಿಚಾರಕ್ಕೆ ಬಂದಾಗ ರಾತ್ರಿ ವೇಳೆ ನಾವು ದೇಹ ದಣಿಸುವ ಕೆಲಸ ಮಾಡುವುದಿಲ್ಲ. ಬದಲಾಗಿ ವಿಶ್ರಾಂತಿ, ನಿದ್ದೆಯಲ್ಲಿರುತ್ತೇವೆ. ತಿಂದ ಆಹಾರ ಜೀರ್ಣವಾಗುವ ಪ್ರಕ್ರಿಯೆಯ ವೇಗ ಕುಂಠಿತವಾಗುತ್ತದೆ. ಹಾಗಾಗಿ ಕಡಿಮೆ ಪ್ರಮಾಣದ ಆಹಾರ ಸ್ವೀಕರಿಸಿದಲ್ಲಿ ಆರೋಗ್ಯದ ದೃಷ್ಟಿಯಿಂದ ಉತ್ತಮ.

ರಾತ್ರಿ ವೇಳೆ ಊಟ ಬಿಟ್ಟ ತತ್‌ಕ್ಷಣವೇ ಕೆಲವರಲ್ಲಿ ಈ ಸಮಸ್ಯೆಗಳು ಗೋಚರಿಸಿದರೆ, ಇನ್ನು ಕೆಲವರಿಗೆ ಕೆಲವು ದಿನಗಳ ಬಳಿಕ ಗಂಭೀರ ಸಮಸ್ಯೆಗಳಾಗುವ ಸಾಧ್ಯತೆಗಳೂ ಇವೆ. ರಾತ್ರಿ ಊಟ ಹಿತ ಮಿತ ಆಹಾರದೊಂದಿಗೆ ಆರೋಗ್ಯಪೂರ್ಣ ಬದಕು ನಮ್ಮದಾಗಲಿ.

ಕಡಿವಾಣ ಬೇಡ
ಇನ್ನು ರಾತ್ರಿ ಊಟ ಬಿಡುವ ಅಭ್ಯಾಸವಿದ್ದವರಲ್ಲಿ ಸಮಸ್ಯೆಗಳೆಂದರೆ ನಿತ್ರಾಣ, ನಿದ್ರಾ ಹೀನತೆ, ತಲೆ ಸುತ್ತುವಿಕೆ ಇತ್ಯಾದಿಗಳು. ದೇಹಕ್ಕೆ ಅವಶ್ಯವಿರುವಷ್ಟು ಆಹಾರವನ್ನು ನಾವು ಪೂರೈಕೆ ಮಾಡದೇ ಹೋದಲ್ಲಿ ರಕ್ತ ಪರಿಚಲನೆಯಲ್ಲಿಯೂ ವ್ಯತ್ಯಯವಾಗುತ್ತದೆ. ಇದು ಇನ್ನಿತರ ಗಂಭೀರ ಪರಿಣಾಮದ ಸಮಸ್ಯೆಗಳನ್ನು ಸೃಷ್ಟಿಸುವ ಕೆಲಸವನ್ನೂ ಮಾಡುತ್ತದೆ.

•ಭುವನ ಬಾಬು, ಪುತ್ತೂರು

ಟಾಪ್ ನ್ಯೂಸ್

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UV Fusion: “ಜಗವ ಪರಿಚಯಿಸಿದವರ ಜರಿದು ದೂರವಿರಿಸದಿರಿ”

UV Fusion: “ಜಗವ ಪರಿಚಯಿಸಿದವರ ಜರಿದು ದೂರವಿರಿಸದಿರಿ”

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.