ಧ್ಯಾನ ಮಾಡಿ ಆರೋಗ್ಯದಿಂದಿರಿ


Team Udayavani, Aug 27, 2019, 5:00 AM IST

n-21

ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಧ್ಯಾನ ಅವಶ್ಯ. ನಮ್ಮ ಆಲೋಚನೆಗಳನ್ನು ಕೇಂದ್ರೀಕರಿಸಲು ಮತ್ತು ಮರು ನಿರ್ದೇಶಿಸಲು, ಮನಸ್ಸನ್ನು ದೇಹದ ಸಮತೋಲನಕ್ಕಾಗಿ ಧ್ಯಾನವು ಅಗತ್ಯ. ಪ್ರಾಚೀನ ಕಾಲದಿಂದಲೂ ಅಭ್ಯಾಸ ಮಾಡಿಕೊಂಡು ಬಂದ ಈ ಪದ್ಧತಿ ಸಾಕಷ್ಟು ರೋಗಗಳ ನಿವಾರಣೆಗೆ ಸಹಾಯ ಮಾಡುತ್ತದೆ.

ವಿವಿಧ ಸಂಶೋಧ‌ನೆಗಳ ಪ್ರಕಾರ ಧ್ಯಾನವನ್ನು ದಿನನಿತ್ಯ ನಿಯಮಿತವಾಗಿ ಅಭ್ಯಾಸ ಮಾಡುವುದರಿಂದ ಮಿದುಳಿನಲ್ಲಿ ನರ ಮಾರ್ಗಗಳನ್ನು ಪುನರ್ಜೀವಗೊಳಿಸಲು ಸಹಾಯ ಮಾಡುತ್ತದೆ. ಬೆಳಗ್ಗಿನ ಸಮಯ ಧ್ಯಾನ ಮಾಡುವುದು ಉತ್ತಮ. ಪ್ರತಿದಿನ ಇಪ್ಪತ್ತು ನಿಮಿಷಗಳ ಕಾಲ ಧ್ಯಾನವನ್ನು ಮಾಡಿದ್ದಲ್ಲಿ ನಮ್ಮ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಬಹುದು ಹಾಗೂ ಯಾವುದೇ ರೋಗವನ್ನು ಪವಾಡದ ರೀತಿ ಗುಣಪಡಿಸುವ ಶಕ್ತಿ ಧ್ಯಾನದಲ್ಲಿದೆ . ಈ ಅಭ್ಯಾಸವನ್ನು ಅಳವಡಿಸಿಕೊಳ್ಳುವುದರಿಂದ ಆರೋಗ್ಯಕರ ದೇಹಕ್ಕೆ ಮಾತ್ರವಲ್ಲದೆ ನಮ್ಮ ಜೀವನಕ್ಕೂ ಪ್ರಯೋಜನಕಾರಿಯಾಗಿದೆ.

ಪ್ರಯೋಜನಗಳು
·  ಮಾನಸಿಕ ಒತ್ತಡ ಹಾಗೂ ಖನ್ನತೆಯನ್ನು ಕಡಿಮೆ ಮಾಡುವ ಸುಲಭ ವಿಧಾನ.
·  ಉಸಿರಾಟ ಮತ್ತು ಹೃದಯದ ಕಾರ್ಯವನ್ನು ಸುಧಾರಿಸುತ್ತದೆ.
·  ಸ್ಮರಣ ಶಕ್ತಿಯನ್ನು ಹೆಚ್ಚಿಸುತ್ತದೆ.
·  ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
·  ನರಕೋಶ ಮತ್ತು ಮಿದುಳಿನ ಆರೋಗ್ಯವನ್ನು ರಕ್ಷಿಸುತ್ತದೆ.
·  ಬುದ್ಧಿ ಮಾಂದ್ಯತೆಯ ಅಪಾಯವನ್ನು ಕಡಿಮೆ ಮಾಡುತ್ತದೆ.
·  ಹಾರ್ಮೋನ್‌ಗಳ ಸಮತೋಲನಕ್ಕೆ, ಸುಧಾರಿತ ನಿದ್ರೆ ಹಾಗೂ ವಿಶ್ರಾಂತಿ ಏಕಾಗ್ರತೆಯನ್ನು ಅಭಿವೃದ್ಧಿ ಪಡಿಸಲು, ಸೃಜನಶೀಲತೆ ಮತ್ತು ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ.
·  ನರಮಂಡಲಕ್ಕೆ ವಿಶ್ರಾಂತಿ ನೀಡುತ್ತದೆ ಮತ್ತು ಕೆಲಸ ಮಾಡಲು ಹೆಚ್ಚಿನ ಶಕ್ತಿಯನ್ನು ಉತ್ಪಾದಿಸುತ್ತದೆ.
·  ಮಾನಸಿಕ ಪ್ರಕ್ರಿಯೆಗಳನ್ನು ಹೆಚ್ಚಿನ ಸ್ವಯಂಪ್ರೇರಿತ ನಿಯಂತ್ರಣದಲ್ಲಿ ತರುತ್ತದೆ.
·  ಗಮನ, ಸ್ವಯಂ ಪ್ರಜ್ಞೆಯನ್ನು ಹೆಚ್ಚಿಸುತ್ತದೆ.

-  ಡಾ| ರೇಷ್ಮಾ ಭಟ್‌, ಬೆಂಗಳೂರು

ಟಾಪ್ ನ್ಯೂಸ್

1-modi

BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ

Exam 2

SSLC ಪರೀಕ್ಷೆ ನೋಂದಣಿ: ನ.30ರವರೆಗೆ ಅವಧಿ ವಿಸ್ತರಣೆ

R Ashok (2)

R. Ashok; ಪಾಪ, ನಿಖಿಲ್‌ ಅದೃಷ್ಟವೇ ಸರಿಯಿಲ್ಲ…

1-dkkk

HDK ಕ್ಷೇತ್ರ ಬಿಟ್ಟು ಹೋಗಿದ್ದಕ್ಕೆ ಜನ ಕೊಟ್ಟ ತೀರ್ಪು: ಡಿಕೆಶಿ ಟಾಂಗ್‌

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UV Fusion: “ಜಗವ ಪರಿಚಯಿಸಿದವರ ಜರಿದು ದೂರವಿರಿಸದಿರಿ”

UV Fusion: “ಜಗವ ಪರಿಚಯಿಸಿದವರ ಜರಿದು ದೂರವಿರಿಸದಿರಿ”

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

1-modi

BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ

Exam 2

SSLC ಪರೀಕ್ಷೆ ನೋಂದಣಿ: ನ.30ರವರೆಗೆ ಅವಧಿ ವಿಸ್ತರಣೆ

R Ashok (2)

R. Ashok; ಪಾಪ, ನಿಖಿಲ್‌ ಅದೃಷ್ಟವೇ ಸರಿಯಿಲ್ಲ…

1-dkkk

HDK ಕ್ಷೇತ್ರ ಬಿಟ್ಟು ಹೋಗಿದ್ದಕ್ಕೆ ಜನ ಕೊಟ್ಟ ತೀರ್ಪು: ಡಿಕೆಶಿ ಟಾಂಗ್‌

Chinnaswamy Stadium: ಚಿನ್ನಸ್ವಾಮಿ ಸ್ಟಾಂಡ್‌ಗಳಿಗೆ ದಿಗ್ಗಜರ ಹೆಸರು

Chinnaswamy Stadium: ಚಿನ್ನಸ್ವಾಮಿ ಸ್ಟಾಂಡ್‌ಗಳಿಗೆ ದಿಗ್ಗಜರ ಹೆಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.