ಚಳಿಗಾಲದ ಆಹಾರದಲ್ಲಿರಲಿ ಹೆಚ್ಚು ತರಕಾರಿ


Team Udayavani, Jan 7, 2020, 5:29 AM IST

VVV

ತಾಪಮಾನ ಇಳಿಕೆಯಾಗುತ್ತಿದ್ದಂತೆ ಹೆಚ್ಚಿನ ಜನರ ತೂಕ ಹೆಚ್ಚಳವಾಗುತ್ತಾ ಹೋಗುತ್ತದೆ. ಇದಕ್ಕೆ ಮುಖ್ಯ ಕಾರಣ ಚಳಿಗಾಲದಲ್ಲಿನ ಹೆಚ್ಚು ಆಹಾರ ಸೇವನೆ ಹಾಗೂ ಹೆಚ್ಚು ಓಡಾಟ ನಡೆ ಸದೇ ಇರುವುದು. ಈ ಅಭ್ಯಾಸದಿಂದಾಗಿ ಪ್ರಮುಖವಾಗಿ ಹೊಟ್ಟೆಯ ಸುತ್ತ ಹೆಚ್ಚು ಕೊಬ್ಬಿನಾಂಶ ಶೇಖರಣೆಯಾಗುತ್ತದೆ. ಚಳಿಗಾ ಲದಲ್ಲಿ ಕೊಬ್ಬಿನಾಂಶವಿರುವ ಆಹಾರ, ತಾಜಾ ಹಣ್ಣುಗಳು, ತರಕಾರಿಗಳ ಸೇವೆನೆಯಿಂದ ದೇಹದ ತೂಕ ಹೆಚ್ಚಾಗುತ್ತಿರುವುದು ಎಂದು ಭಾವಿಸಿದರೆ ಇದು ತಪ್ಪು ಕಲ್ಪನೆ. ನಿಮ್ಮ ಡಯೆಟ್‌ ಯೋಜನೆಯನ್ನು ನೀವೇ ನಾಶ ಮಾಡುತ್ತಿದ್ದೀರಿ ಎಂಬುದು ಇದರ ಅರ್ಥ.

ವಾಸ್ತವವಾಗಿ ಋತುಮಾನಕ್ಕೆ ತಕ್ಕಂತೆ ಡಯೆಟ್‌ ಯೋಜನೆಯಿದ್ದರೆ ಹೊಟ್ಟೆಯ ಕೊಬ್ಬನ್ನು ಕರಗಿಸುವುದು ಸುಲಭ. ಋತುವಿಗೆ ಸೂಕ್ತವಾದ ತರಕಾರಿಗಳನ್ನು ಬಳಸುವುದರಿಂದ ದೇಹದ ತೂಕವನ್ನು ಕಡಿಮೆಗೊಳಿಸಬಹುದು ಎನ್ನುವುದು ಹೆಚ್ಚಿನವರಿಗೆ ತಿಳಿದಿಲ್ಲ. ಋತು ಮಾನದ ತರಕಾರಿಗಳನ್ನು ಸೇವಿಸುವುದರಿಂದ ಚಳಿಗಾಲದಲ್ಲಿ ಶೇಖರಣೆಯಾದ ಕೊಬ್ಬಿನಾಂಶಗಳನ್ನು ನಾಶ ಮಾಡಲು ಸಾಧ್ಯವಾಗುತ್ತದೆ.

ಬೊÅಕ್‌ಲಿ: ಹೂಕೋಸು ತರಕಾರಿಯ ಸೋದರ ಸಂಬಂಧಿಯಂತಿರುವ ಬೊÅಕ್‌ಲಿಯು ಹೆಚ್ಚಿನ ಫೈಬರ್‌ ಅಂಶವುಳ್ಳ ತರಕಾರಿ. ಈ ತರಕಾರಿ ದೀರ್ಘ‌ಕಾಲಿನ ಪ್ರಯೋಜನವನ್ನು ಹೊಂದಿದೆ. ಬೊÅಕ್‌ಲಿಯಲ್ಲಿ ಕಡಿಮೆ ಕ್ಯಾಲೋರಿ ಇರುವುದು ಮಾತ್ರವಲ್ಲದೆ ಹೆಚ್ಚಿನ ಪ್ರಮಾಣದಲ್ಲಿ ವಿಟಮಿನ್‌ ಹಾಗೂ ಖನಿಜಾಂಶಗಳಿವೆ. ಬೇರೆ ತರಕಾರಿಗಳಿಗೆ ಹೋಲಿಸಿದರೆ ಇದರಲ್ಲಿ ಹೆಚ್ಚು ಪ್ರೊಟೀನ್‌ ಅಂಶವಿರುವುದರಿಂದ ಡಯೆಟ್‌ ಆಹಾರದಲ್ಲಿ ಇದರ ಬಳಕೆ ಪ್ರಯೋಜನಕಾರಿ. ಬೊÅಕ್‌ಲಿ ಸೇವನೆಯೂ ಕ್ಯಾನ್ಸರ್‌ ಅಪಾಯವನ್ನು ಕಡಿಮೆ ಮಾಡುವ ಗುಣವಿದೆ.

ಕಾಲೆ: ಕಾಲೆಯಲ್ಲಿ ಕಡಿಮೆ ಕ್ಯಾಲೋರಿ ಗಳಿದ್ದರೂ ದೇಹಕ್ಕೆ ಬೇಕಾದ ವಿಟಮಿನ್‌ ಎ, ಬಿ6 ಹಾಗೂ ಸಿ, ಫೈಬರ್‌, ಪೊಟ್ಯಾಷಿಯಂನಂತಹ ಪೋಷ ಕಾಂಶಗಳು ಹೆಚ್ಚಿನ ಪ್ರಮಾಣ ದಲ್ಲಿವೆ. ಈ ತರಕಾರಿ ಚಳಿಗಾಲದ ಋತುವಿನಲ್ಲಿ ಉತ್ತಮವಾಗಿ ಬೆಳೆಯು ವುದರಿಂದ ಐಸೋಥಿಯೋಸೈನಾಟ್‌ಗಳಲ್ಲಿ ಹೆಚ್ಚಿರುವುದರಿಂದ ಇದು ದೇಹದಲ್ಲಿರುವ ನಿರ್ವಿಶೀಕರಿಸುವ ಶಕ್ತಿಯನ್ನು ಹೆಚ್ಚಿಸುತ್ತದೆ. ಕಾಲೆ ದೇಹದ ತೂಕ ಇಳಿಸುವಿಕೆಗೆ ಆರೋಗ್ಯಕರ ಹಾಗೂ ನ್ಯೂಟ್ರಿಷಿಯನ್‌ಗಳನ್ನು ತುಂಬಿದೆ.

ಬ್ರಸಲ್ಸ್‌ ಮೊಗ್ಗುಗಳು
ನಿಯಮಿತ ಸಮತೋಲಿತ ಆಹಾರದ ಭಾಗವಾಗಿ ಬ್ರಸಲ್ಸ್‌ ಮೊಗ್ಗುಗಳನ್ನು ಸೇವಿಸುವುದರಿಂದ ತೂಕವನ್ನುಸುಲಭವಾಗಿ ಇಳಿಸಬಹುದು. ಬ್ರಸಲ್ಸ್‌ ಮೊಗ್ಗುಗಳಲ್ಲಿ ಹೆಚ್ಚಿನ ನೀರಿನಾಂಶ ಹಾಗೂ ಫೈಬರ್‌ ಅಂಶವಿರುವುದರಿಂದ ಡಯೆಟ್‌ ಆಹಾರದಲ್ಲಿ
ಫೈಬರ್‌ ಅಂಶವುಳ್ಳ ಬೇರೆ ಪದಾರ್ಥಗಳನ್ನು ಬಳಸುವ ಅಗತ್ಯವಿರುವುದಿಲ್ಲ. ಈ ತರಕಾರಿಯಲ್ಲಿ ಬಹಳ ಕಡಿಮೆ ಪ್ರಮಾಣದಲ್ಲಿ ಕ್ಯಾಲೋರಿಗಳಿದ್ದು, ವಿಟಮಿನ್‌ ಸಿ ಅನ್ನು ಹೇರಳವಾಗಿ ಹೊಂದಿದೆ. ಇದು ಮಿತವಾದ ದೈಹಿಕ ಚಟುವಟಿಕೆಯಲ್ಲಿ ದೇಹದ ಕೊಬ್ಬನ್ನು ಇಳಿಸುವ ಸಾಮರ್ಥ್ಯವನ್ನು ಸುಧಾರಿಸುತ್ತದೆ.

ಕುಂಬಳಕಾಯಿ
ತೂಕ ಇಳಿಸಲು ಪ್ರಯತ್ನ ಪಡುವವರಿಗೆ ಕುಂಬಳಕಾಯಿ ಜಾತಿಗೆ ಸೇರುವ ತರಕಾರಿಗಳು ಉತ್ತಮ. ಇದು ದೇಹಕ್ಕೆ ಹೆಚ್ಚಿನ ಪೋಷಕಾಂಶಗಳನ್ನು ಒದಗಿಸುವ ಕಡಿಮೆ ಕ್ಯಾಲೋರಿ ಇರುವ ತರಕಾರಿಗಳಾಗಿವೆ. ಫೈಬರ್‌ ಪ್ರಮಾಣ
ಹೆಚ್ಚಾಗಿರುವುದರಿಂದ ಈ ತರಕಾರಿ ಒಟ್ಟು ಕ್ಯಾಲೋರಿ ಸೇವನೆಯನ್ನು ಕಡಿಮೆಗೊಳಿಸುತ್ತದೆ.

ಟಾಪ್ ನ್ಯೂಸ್

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

Darshan’s Krantiveera Sangolli Rayanna movie to re release

Re Release: ದರ್ಶನ್‌ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UV Fusion: “ಜಗವ ಪರಿಚಯಿಸಿದವರ ಜರಿದು ದೂರವಿರಿಸದಿರಿ”

UV Fusion: “ಜಗವ ಪರಿಚಯಿಸಿದವರ ಜರಿದು ದೂರವಿರಿಸದಿರಿ”

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

Darshan’s Krantiveera Sangolli Rayanna movie to re release

Re Release: ದರ್ಶನ್‌ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.