Health Tips: ದಿನಕ್ಕೆರಡು ಖರ್ಜೂರ ಸೇವಿಸಿ ಆರೋಗ್ಯವಂತರಾಗಿ

Team Udayavani, Feb 18, 2017, 1:35 PM IST

Dates-16-2.jpg

ದಿನಕ್ಕೊಂದು ಸೇಬು ತಿನ್ನಲಾಗದೇ ಇದ್ದವರು ದಿನಕ್ಕೆರಡು ಖರ್ಜೂರ ತಿಂದು ಆರೋಗ್ಯವನ್ನು ಉತ್ತಮಗೊಳಿಸಬಹುದು. ಆದರೆ, ಹಿತಮಿತವಾದ ಸೇವನೆಯಿಂದ ಮಾತ್ರ ಉತ್ತಮ ಫ‌ಲಿತಾಂಶ ಪಡೆಯಲು ಸಾಧ್ಯ ಎಂಬುದನ್ನು ಮರೆಯದಿರಿ. 

ನಿತ್ಯವೂ ಎರಡು ಖರ್ಜೂರ ಸೇವಿಸುವುದರಿಂದ ಹೃದಯ ಸ್ತಂಭನದ ಸಾಧ್ಯತೆಯನ್ನು ಶೇ. 30ರಷ್ಟು ಕಡಿಮೆಗೊಳಿಸಬಹುದು ಎಂಬುದು ಸಂಶೋಧನೆಯೊಂದು ದೃಢಪಡಿಸಿದೆ. ರಾತ್ರಿಯಿಡಿ ತಣ್ಣೀರಿನಲ್ಲಿ ನೆನೆಸಿಟ್ಟು ಮರುದಿನ ತಿನ್ನುವುದರಿಂದ ಹೃದಯದ ಕ್ಷಮತೆ ಉತ್ತಮಗೊಳ್ಳುತ್ತದೆ. ಖರ್ಜೂರದಲ್ಲಿರುವ ನಾರಿನಂಶ ಜೀರ್ಣಕ್ರಿಯೆಯನ್ನು ಉತ್ತಮಗೊಳಿಸಿ, ಮಲಬದ್ಧತೆಯನ್ನು ನಿವಾರಿಸುತ್ತದೆ. 

ಇದರಲ್ಲಿ ಮೆಗ್ನೀಶಿಯಂ ಅಂಶವಿರುವುದರಿಂದ ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೂ ಖರ್ಜೂರ ಸಹಕಾರಿ. ಖರ್ಜೂರದಲ್ಲಿರುವ ಗಂಧಕ ಮೆದುಳಿನ ಕ್ಷಮತೆಯನ್ನು ಹೆಚ್ಚಿಸುತ್ತದೆ. ಕಬ್ಬಿಣದಂಶ ಹೇರಳವಾಗಿರುವುದರಿಂದ ರಕ್ತಹೀನತೆಯಾಗದಂತೆ ತಡೆಯುತ್ತದೆ. ನಿಯಮಿತವಾದ ಖರ್ಜೂರ ಸೇವನೆಯಿಂದ ಆಮಶಂಕೆ ತೊಂದರೆಯನ್ನು ನಿವಾರಿಸಬಹುದಾಗಿದೆ. 

ಟಾಪ್ ನ್ಯೂಸ್

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UV Fusion: “ಜಗವ ಪರಿಚಯಿಸಿದವರ ಜರಿದು ದೂರವಿರಿಸದಿರಿ”

UV Fusion: “ಜಗವ ಪರಿಚಯಿಸಿದವರ ಜರಿದು ದೂರವಿರಿಸದಿರಿ”

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

car-parkala

ಕಾಸರಗೋಡು: ಬೈಕ್‌ ಢಿಕ್ಕಿ; ವಿದ್ಯಾರ್ಥಿಗೆ ಗಂಭೀರ ಗಾಯ

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.