ಉಸಿರಾಟದ ಸಮಸ್ಯೆಗೆ ಯೋಗ, ಪ್ರಾಣಾಯಾಮ ಸಹಕಾರಿ


Team Udayavani, Feb 11, 2020, 5:17 AM IST

kemmu-20

ಯಾವುದೇ ವ್ಯಕ್ತಿಯೇ ಆದರೂ ಎಲ್ಲದಕ್ಕಿಂತ ಆರೋಗ್ಯ ಬಹಳ ಮುಖ್ಯ. ವಾತಾವರಣದ ಬದಲಾವಣೆ, ಹೊರಗಿನ ಧೂಳು, ಹಗಲೆಲ್ಲಾ ವಾಹನದ ಹೊಗೆ, ಹಾನಿಕಾರಕ ವಿಷಾನಿಲಗಳು ಬೆರೆತ ಗಾಳಿ ಅಥವಾ ತಂಪು ಪಾನೀಯಗಳನ್ನು ಸೇವಿಸಿದಾಗ ಉಸಿರಾಟದ ಸಮಸ್ಯೆ, ಶೀತ, ಕೆಮ್ಮು, ಎದೆ ಉರಿ, ಬೆನ್ನು ನೋವು ಮುಂತಾದ ಆರೋಗ್ಯದ ಸಮಸ್ಸೆಗಳಿಗೆ ಇಂಗ್ಲಿಷ್‌ ಔಷಧಿಗಳಿಗಿಂತ ಯೋಗ, ಪ್ರಾಣಾಯಾಮದ ಕೆಲವು ವಿಧಗಳಿಂದ, ಮುದ್ರೆಗಳಿಂದಾಗಿ ಶ್ವಾಸಕೋಶದ ಸಾಮರ್ಥ್ಯ ಹೆಚ್ಚಾಗುತ್ತದೆ. ಇವುಗಳನ್ನು ದಿನನಿತ್ಯ ಅಭ್ಯಾಸ ಮಾಡಿದರೆ ಸಮಸ್ಯೆಗಳಿಗೆ ಸುಲಭವಾಗಿ ಪರಿಹಾರ ಕಂಡುಕೊಳ್ಳಬಹುದು.

ಪ್ರಾಣಾಯಾಮ
ಶ್ವಾಸಕೋಶಕ್ಕೆ ಸಂಬಂಧಪಟ್ಟ ಉಸಿರಾಟ ಮುಂತಾದ ಸಮಸ್ಯೆಗಳಿಗೆ ಪ್ರಾಣಾಯಾಮ ರಾಮಬಾಣ. ಅಲ್ಲದೇ ಇದು ಸರ್ವ ರೋಗಗಳಿಗೆ ದಿವ್ಯ ಔಷಧವಾಗಿದೆ. ದಿನನಿತ್ಯ ಬೆಳಗ್ಗೆ ಎದ್ದ ತತ್‌ಕ್ಷಣ ಮತ್ತು ಸಂಜೆ ಹೊತ್ತು ಕೆಲವು ನಿಮಿಷ ಪ್ರಾಣಾಯಾಮ ಮಾಡಿದರೆ ಶ್ವಾಸಕೋಶ ಸಂಬಂಧಿ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಂಡುಕೊಳ್ಳಬಹುದು. ಅಲ್ಲದೇ ಪ್ರಾಣಾಯಾಮವು ದೈಹಿಕ, ಮಾನಸಿಕ, ಬೌದ್ಧಿಕ ಮತ್ತು ಆಧ್ಯಾತ್ಮಿಕ ಸಾಧನೆಗೆ ಸಹಕಾರಿಯಾಗಿ ಕೆಲಸ ನಿರ್ವಹಿಸುತ್ತದೆ.ಯೋಗಾಸನಗಳು ಉಸಿರಾಟ ಸರಾಗವಾಗಿರಲು ಆಮ್ಲಜನಕ ಅಗತ್ಯವಾಗಿದೆ. ಶಶಾಂಕಾಸನ ಅಲರ್ಜಿ ಶೀತವನ್ನು ನಿಯಂತ್ರಿಸುತ್ತದೆ. ಮತ್ತು ಇದರಿಂದ ಸಮರ್ಪಕವಾದ ಆಮ್ಲಜನಕ ದೇಹಕ್ಕೆ ದೊರಕುತ್ತದೆ. ಇದಲ್ಲದೆ ಈ ಕೆಲವು ಯೋಗಾಸನಗಳಿಂದ ಉಸಿರಾಟದ ಸಮಸ್ಯೆಗೆ ಬಹು ಬೇಗನೆ ಪರಿಹಾರ ಕಂಡುಕೊಳ್ಳುವ ಮೂಲಕ ಶಾಶ್ವತವಾಗಿ ಸಮಸ್ಯೆಗಳಿಂದ ಮುಕ್ತವಾಗಬಹುದು. ಉತ್ಥಾನಾಸನ, ಅರ್ಧ ಉಷ್ಟ್ರಾಸನ, ಸೇತುಬಂಧ, ಮತ್ಸಾಸನ, ಹಲಾಸನ, ಅಧೋಮುಖ ಶ್ವಾನಾಸನ ಮುಂತಾದವು ನಿಮ್ಮ ಆರೋಗ್ಯ ಕಾಪಾಡಲು ಹೆಚ್ಚು ಸಹಕರಿಸಬಲ್ಲವು.

ಧ್ಯಾನ ಮುದ್ರೆಗಳು
ಸೂರ್ಯಮುದ್ರೆ, ಶಂಖಮುದ್ರೆ ಮತ್ತು ಪ್ರಾಮುದ್ರೆ. ಈ ಮುದ್ರೆಗಳನ್ನು ದಿನನಿತ್ಯ 10ರಿಂದ 20ನಿಮಿಷ ಮಾಡುವುದರಿಂದ ದೇಹದಲ್ಲಿ ರೋಗನಿರೋಧಕ ಶಕ್ತಿ ವೃದ್ಧಿಯಾಗುತ್ತದೆ. ಮತ್ತು ಉತ್ತಮ ಆರೋಗ್ಯ ನಿಮ್ಮದಾಗುತ್ತದೆ.

ಇವುಗಳಿಂದ ಆಗುವ ಲಾಭಗಳು
ಉಸಿರಾಟ ತೋದರೆ ನಿವಾರಣೆ. ರಕ್ತಶುದ್ಧಿ, ರಕ್ತ ಪರಿಚಲನೆ, ಏಕಾಗ್ರತೆ ನೆನಪಿನ ಶಕ್ತಿಹೆಚ್ಚಾಗುತ್ತದೆ. ರಕ್ತದ ಮೂಲಕ ಮೆದುಳಿಗೆ ಹೆಚ್ಚಿನ ಆಮ್ಲಜನಕ ದೊರೆಯುತ್ತದೆ. ಅಗತ್ಯ ಆಮ್ಲಜನಕ ದೊರೆಯವುದರಿಂದ ಮೆದುಳಿಗೆ ಒತ್ತಡ ಕಡಿಮೆಯಾಗಿ ವಿಶ್ರಾಂತಿ ಲಭಿಸುತ್ತದೆ. ಶ್ವಾಸಕೋಶ ತೊಂದರೆ, ಶ್ವಾಸ ಸಂಬಂಧಿತ ಕಾಯಿಲೆಗಳಾದ ಉಬ್ಬಸ, ಅಸ್ತಮಾ ನಿವಾರಣೆ. ಅಶಕ್ತತೆ ನಿವಾರಿಸಿ ದೇಹಕ್ಕೆ ಚೈತನ್ಯ ದೊರೆಯುತ್ತದೆ. ಮೆದುಳಿನ ಕಾರ್ಯ ಚುರುಕಾಗುತ್ತದೆ.

- ಶಿವಾನಂದ ಎಚ್‌.

ಟಾಪ್ ನ್ಯೂಸ್

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UV Fusion: “ಜಗವ ಪರಿಚಯಿಸಿದವರ ಜರಿದು ದೂರವಿರಿಸದಿರಿ”

UV Fusion: “ಜಗವ ಪರಿಚಯಿಸಿದವರ ಜರಿದು ದೂರವಿರಿಸದಿರಿ”

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.