ಹಂಪ್‌ ಗಳ ದುರಸ್ತಿಯಾಗಲಿ 


Team Udayavani, Oct 14, 2018, 2:30 PM IST

14-october-11.gif

ರಸ್ತೆಗಳಲ್ಲಿ ವಾಹನ ಸಂಚಾರ ಸುರಕ್ಷಿತವಾಗಿರಲಿ ಎಂದು ಅಲ್ಲಲ್ಲಿ ಹಂಪ್‌ ಗಳನ್ನು ಅಳವಡಿಸಲಾಗುತ್ತದೆ. ಆದರೆ ಈ ಹಂಪ್‌ ಗಳಿಂದ ಸಾರ್ವಜನಿಕರು ಮಾತ್ರ ತೊಂದರೆ ಅನುಭವಿಸುವಂತಾಗಿದೆ. ಮಂಗಳೂರು ನಗರದ ಹಲವೆಡೆ ಫೈಬರ್‌ ಮಾದರಿಯ ಹಂಪ್‌ ಗಳನ್ನು ಅಳವಡಿಸಿದ್ದು, ಇದರಿಂದ ಒಂದಲ್ಲ ಒಂದು ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ಕೆಲವೆಡೆ ಹಂಪ್‌ ಗಳೇ ಎದ್ದು ಹೋಗಿ ಸಮಸ್ಯೆ ಸೃಷ್ಟಿಸಿದ್ದರೆ ಇಲ್ಲೊಂದು ಕಡೆ ಹಂಪ್‌ನ ಮೊಳೆಗಳು ಮೇಲೆದ್ದು ವಾಹನ ಸವಾರರಿಗೆ ಸಂಕಷ್ಟ ತಂದೊಡ್ಡಿದೆ.

ಸಂತ ಆ್ಯಗ್ನೆಸ್‌ ಕಾಲೇಜು ಬಳಿಯ ಮಾರ್ಕರ ಹಿಲ್‌ ರಸ್ತೆಯಲ್ಲಿ ಅಳವಡಿಸಲಾದ ಹಂಪ್‌ನ ಮೇಲ್ಭಾಗದಲ್ಲಿ ಅಳವಡಿಸಲಾದ ಮೊಳೆಗಳು ಮೇಲೆದ್ದಿದ್ದು, ವಾಹನ ಸವಾರರಿಗೆ ಸಮಸ್ಯೆಯಾಗುತ್ತಿದೆ. ಅದರ‌್ಲಲೂ ದ್ವಿಚಕ್ರ ವಾಹನ ಸವಾರರು ಆ ರಸ್ತೆಯಲ್ಲಿ ಸಂಚರಿಸಲು ಭಯಪಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಈ ಹಿಂದೆ ಹಲವು ದ್ವಿಚಕ್ರ ವಾಹನ ಸವಾರರ ಟಯರ್‌ ಪಂಚರ್‌ ಆಗಿದ್ದು, ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಯಾರೂ ಕೂಡ ಇತ್ತ ಗಮನಹರಿಸಿಲ್ಲ. ಇನ್ನಾದರೂ ಈ ಬಗ್ಗೆ ಗಮನಹರಿಸಿ ಹಂಪ್‌ ಗಳ ದುರಸ್ತಿಗೆ ಕ್ರಮಕೈಗೊಳ್ಳುವಂತಾಗಲಿ.

ಪ್ರಜ್ಞಾ ಶೆಟ್ಟಿ

ಟಾಪ್ ನ್ಯೂಸ್

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Kundapura: ಬಟ್ಟೆ ವ್ಯಾಪಾರಿ ನಾಪತ್ತೆ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-y-1-2-c

Yakshagana; 500 ವಿದ್ಯಾರ್ಥಿಗಳಿಂದ ಯಕ್ಷ ರಂಗಪ್ರವೇಶ

1-y-1-2

Yakshagana; ಕಲಾಸ್ಪಂದನದ ವಿಶಿಷ್ಟ ಪ್ರಯೋಗ ಯಕ್ಷವೀಣಾ

1-y-1

Yakshagana; ರಂಜಿಸಿದ ಯಕ್ಷಗಾನಾರ್ಚನೆ, ಭಕ್ತಿ ಸಂಗೀತ, ದಾಶರಥಿ ದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.