ಡಿವೈಡರ್‌ಗಳಲ್ಲಿ ದಟ್ಟವಾಗಿ ಬೆಳೆದಿರುವ ಗಿಡಗಳ ಕಟಾವು ಆಗಲಿ

Team Udayavani, Nov 3, 2019, 3:55 AM IST

nn-46

ಸಾಂದರ್ಭಿಕ ಚಿತ್ರ

ನಗರದ ಸೌಂದರ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ನಗರದ ಬಹುತೇಕ ರಸ್ತೆಗಳ ಡಿವೈಡರ್‌ಗಳ ಮೇಲೆ ಹೂವಿನ ಗಿಡಗಳನ್ನು ನೆಡಲಾಗಿದೆ. ಇದು ಹೂ ಬಿಟ್ಟಾಗ ಸುಂದರವಾಗಿ ಕಾಣಿಸುತ್ತದೆ. ಆದರೆ ಇದರ ನಿರ್ವಹಣೆ ಸಮರ್ಪಕವಾಗಿ ಆಗದೆ ಇರುವುದು ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ಸಮಸ್ಯೆಯಾಗಿ ಬದಲಾಗಿದೆ. ಕೆಎಸ್ಸಾರ್ಟಿಸಿಯಿಂದ ಕಾಪಿಕಾಡ್‌ ಹೋಗುವ ರಸ್ತೆಯ ಡಿವೈಡರ್‌ನಲ್ಲಿ ಹೂವಿನ ಗಿಡಗಳನ್ನು ನೆಡಲಾಗಿದ್ದು, ಅದರ ಗಿಡವನ್ನು ಸಮರ್ಪಕವಾಗಿ ನಿರ್ವಹಣೆ ಮಾಡದಿರುವುದರಿಂದ ಅದು ದಟ್ಟವಾಗಿ ಬೆಳೆದಿದೆ. ಇದರಿಂದಾಗಿ ರಸ್ತೆಯ ಒಂದು ಬದಿಯಿಂದ ಇನ್ನೊಂದು ಬದಿಗೆ ಹೋಗುವ ಪಾದಚಾರಿಗಳಿಗೆ ವಾಹನಗಳು ಕಾಣದೆ ಸಣ್ಣಪುಟ್ಟ ಅಪಘಾತಗಳಾಗುತ್ತಿದೆ. ಹಾಗೆಯೇ ವೇಗವಾಗಿ ಬರುವ ವಾಹನ ಸವಾರರಿಗೆ ರಸ್ತೆ ದಾಟಲು ಮುಂದಾಗುವ ಪಾದಚಾರಿಗಳು ಕಾಣದೆ ಅಪಘಾತಗಳಾಗುತ್ತಿದೆ. ಹಾಗಾಗಿ ಇನ್ನಷ್ಟು ಅಪಾಯಗಳಾಗುವ ಮುನ್ನ ಗಿಡಗಳ ಕಟಾವು ಮಾಡಿಸುವ ಕೆಲಸವಾಗಬೇಕಾಗಿದೆ.

-   ಪ್ರಜ್ಞಾ ಶೆಟ್ಟಿ

ಟಾಪ್ ನ್ಯೂಸ್

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.