ಶೀಘ್ರವಾಗಿ ನಡೆಯಬೇಕಿದೆ ರಸ್ತೆ ದುರಸ್ತಿ ಕಾರ್ಯಗಳು


Team Udayavani, Nov 4, 2018, 12:46 PM IST

4-november-13.gif

ಮಂಗಳೂರು ನಗರದ ಅಲ್ಲಲ್ಲಿ ಆಗಾಗ ರಸ್ತೆ ದುರಸ್ತಿ ಕಾರ್ಯಗಳು ನಡೆಯುತ್ತಲೇ ಇರುತ್ತವೆ. ಆದರೆ, ಈ ಕಾರ್ಯ ನಡೆದ ಮೇಲೆ ಅರ್ಧಂಬರ್ಧ ತೇಪೆ ಹಾಕಿ ಬಿಡುವುದರಿಂದ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ.

ನಗರದ ಪ್ರಮುಖ ರಸ್ತೆಗಳನ್ನು ನೀರು, ವಿದ್ಯುತ್‌ ಹಾಗೂ ಒಳಚರಂಡಿ ಮತ್ತಿತರ ಸಂಪರ್ಕಕ್ಕಾಗಿ ಅಗೆದು ಹಾಕಿ ಹೊಂಡಕ್ಕೆ ಅರ್ಧಂಬರ್ಧ ಮಣ್ಣು ತುಂಬಿಸಿ ಹಾಗೆಯೇ ಬಿಟ್ಟು ಬಿಡುವುದರಿಂದ ವಾಹನ ಚಾಲಕರು ಸದಾ ಸಂಕಷ್ಟ ಅನುಭವಿಸುವಂತಾಗಿದೆ. ರಸ್ತೆ ಕಡಿತ ಎನ್ನುವುದು ದ್ವಿಚಕ್ರ ವಾಹನ ಚಾಲಕರಿಗಂತೂ ಅಪಾಯಕಾರಿಯಾಗಿ ಪರಿಣಮಿಸಿದೆ.

ಮಂಗಳೂರಿನ ಉರ್ವ ಮಾರ್ಕೆಟ್‌ ಪರಿಸರದಲ್ಲಿ ಸಂಬಂಧಪಟ್ಟ ಇಲಾಖೆಯವರು ನೀರಿನ ಸಂಪರ್ಕಕ್ಕಾಗಿ ಅಲ್ಲಲ್ಲಿ ರಸ್ತೆಯನ್ನು ಕಡಿದು ಅರೆಬರೆ ಕಾಮಗಾರಿ ನಡೆಸಿದ್ದಾರೆ. ನಿರ್ಮಾಣ ಹಂತದಲ್ಲಿರುವ ಉರ್ವ ಮಾರುಕಟ್ಟೆಯ ಮುಂಭಾಗದಲ್ಲಿ ರಸ್ತೆಯನ್ನು ಕಡಿದು ಹಾಕಿದ ಪರಿಣಾಮ ರಸ್ತೆ ಮಧ್ಯೆಯೇ ಭಾರೀ ಗಾತ್ರದ ಚರಂಡಿ ನಿರ್ಮಾಣವಾಗಿದೆ. ದ್ವಿಚಕ್ರ ವಾಹನ ಚಾಲಕರಂತೂ ಈ ‘ಚರಂಡಿ’ ದಾಟಿ ವಾಹನ ಚಲಾಯಿಸಲು ಹರಸಾಹಸ ಪಡಬೇಕಾದ ಅನಿವಾರ್ಯತೆ ಇದೆ. ಆದ್ದರಿಂದ ರಸ್ತೆ ಅಗೆದ ಇಲಾಖೆಯವರು ಕೂಡಲೇ ಹೊಂಡವನ್ನು ತುಂಬಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕಿದೆ. 
 ಸತೀಶ್‌ ಶೆಟ್ಟಿ ,
ಕೊಡಿಯಾಲಾಬೈಲ್‌

ಟಾಪ್ ನ್ಯೂಸ್

Rain-TN

Cyclone Fengal: ಭಾರೀ ಮಳೆಗೆ ಮುಳುಗಿದ ತಮಿಳುನಾಡು

Nishkath-Dube

Parliment: ವಕ್ಫ್ ಜೆಪಿಸಿ ಕಾಲಾವಧಿ ಹೆಚ್ಚಳಕ್ಕೆ ಬಿಜೆಪಿ ಸಂಸದ ನಿಶಿಕಾಂತ್‌ ದುಬೆ ಬೆಂಬಲ

Priyanka-VA

Parliment: ವಯನಾಡ್‌ ಲೋಕಸಭಾ ಸದಸ್ಯೆಯಾಗಿ ಇಂದು ಪ್ರಿಯಾಂಕಾ ಶಪಥ ಸಾಧ್ಯತೆ

JAYA-Bhattacharya

Appoint: ಲಾಕ್‌ಡೌನ್‌ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ

Flight

Hoax Call: ಈ ವರ್ಷದಲ್ಲಿ 994 ವಿಮಾನಕ್ಕೆ ಹುಸಿ ಬಾಂಬ್‌ ಕರೆ ಬಂದಿದೆ: ಸರಕಾರ

Dansuh-aiswarya

Chennai: ಐಶ್ವರ್ಯ ರಜನಿಕಾಂತ್‌, ಧನುಷ್‌ಗೆ ವಿಚ್ಛೇದನ ನೀಡಿದ ಕೋರ್ಟ್‌

IT-Appoint

information Technology Appointment: ಬೆಂಗಳೂರ‌ಲ್ಲೇ ಹೆಚ್ಚಿನ ಉದ್ಯೋಗ ನಿರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Rain-TN

Cyclone Fengal: ಭಾರೀ ಮಳೆಗೆ ಮುಳುಗಿದ ತಮಿಳುನಾಡು

Nishkath-Dube

Parliment: ವಕ್ಫ್ ಜೆಪಿಸಿ ಕಾಲಾವಧಿ ಹೆಚ್ಚಳಕ್ಕೆ ಬಿಜೆಪಿ ಸಂಸದ ನಿಶಿಕಾಂತ್‌ ದುಬೆ ಬೆಂಬಲ

Priyanka-VA

Parliment: ವಯನಾಡ್‌ ಲೋಕಸಭಾ ಸದಸ್ಯೆಯಾಗಿ ಇಂದು ಪ್ರಿಯಾಂಕಾ ಶಪಥ ಸಾಧ್ಯತೆ

JAYA-Bhattacharya

Appoint: ಲಾಕ್‌ಡೌನ್‌ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ

Flight

Hoax Call: ಈ ವರ್ಷದಲ್ಲಿ 994 ವಿಮಾನಕ್ಕೆ ಹುಸಿ ಬಾಂಬ್‌ ಕರೆ ಬಂದಿದೆ: ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.