ಕ್ರಿಯಾಶೀಲತೆಗೆ ವೇದಿಕೆಯಾದ ಚಿತ್ರ ಪ್ರದರ್ಶನ

Team Udayavani, Mar 8, 2019, 12:30 AM IST

q-9.jpg

ಇತ್ತೀಚೆಗೆ ಕಾಸರಗೋಡಿನ ಚೆಟ್ಟುಂಗುಯಿ ಕೆ.ಎಸ್‌.ಎ. ಶಾಲೆಯಲ್ಲಿ ಆಯೋಜಿಸಲಾಗಿದ್ದ ಚಿತ್ರಪ್ರದರ್ಶನ ಮತ್ತು ವಸ್ತು ಪ್ರದರ್ಶನ ಇನ್‌ಸ್ಪಾಯರ್‌-2019ದಲ್ಲಿ ಶಾಲಾ ವಿದ್ಯಾರ್ಥಿಗಳ ಕ್ರಿಯಾಶೀಲ ಪ್ರಪಂಚದ ಅನಾವರಣವಾಯಿತು. ಎಟಿಎಮ್‌ನಿಂದ ಹಿಡಿದು ಟೆ„ಟಾನಿಕ್‌ ಹಡಗಿನ ವರೆಗೆ ಅದ್ಭುತವಾದ ಪ್ರಪಂಚವನ್ನು ತೆರೆದಿಟ್ಟ ಪುಟ್ಟ ಕರಗಳ ಚಾಣಾಕ್ಷತೆ ಮೆಚ್ಚತಕ್ಕದ್ದು. ಈ ಸಂದರ್ಭದಲ್ಲಿ ಪ್ರೇಕ್ಷಕರನ್ನು ಬಹುವಾಗಿ ಸೆಳೆದ ವಿಭಾಗ ಚಿತ್ರಕಲಾ ಪ್ರದರ್ಶನ. 6ರಿಂದ 9ನೇ ತರಗತಿ ವಿದ್ಯಾರ್ಥಿಗಳು ರಚಿಸಿದ ವರ್ಣಮಯ ಲೋಕದಲ್ಲಿ ತಮ್ಮ ಸುತ್ತುಮುತ್ತಲಿನ ಆಗುಹೋಗುಗಳನ್ನು ಪುಟ್ಟ ಮನಸುಗಳು ಕುಂಚದಲ್ಲಿ ಸೆರೆಹಿಡಿದು ಬೆರಗುಮೂಡಿಸಿದ್ದರು. 

ಸೂರ್ಯೋದಯ, ಸೂರ್ಯಾಸ್ತ, ನಶಿಸುತ್ತಿರುವ ವನರಾಶಿ, ಬರಗಾಲ, ಪ್ರಕೃತಿಯ ರಮಣೀಯತೆ ಹತ್ತು ಹಲವು ವರ್ಣಗಳಲ್ಲಿ ಕ್ಯಾನ್ವಾಸಿನ ಮೇಲೆ ಜೀವಂತವಾಗಿ ಮೈತಳೆದವು. ಕಾಲ ಬದಲಾದಂತೆ ನಮ್ಮ ಜೀವನ ಶೆ„ಲಿ ಬದಲಾಗುತ್ತದೆ. ಹಾಗೆಯೇ ಅದರ ಪರಿಣಾಮ ಪ್ರಕೃತಿಯ ಮೇಲೆ ಉಂಟುಮಾಡುವ ಅಸಮತೋಲನೆಯನ್ನು ಸೂಕ್ಷ್ಮವಾಗಿ ಗಮನಿಸಿದ ವಿದ್ಯಾರ್ಥಿನಿ ಬರೆದ ಗೆರೆಗಳಲ್ಲಿ, ಚೆಲ್ಲಿದ ಬಣ್ಣಗಳಲ್ಲಿ ಒಳಗಿನ ನೋವು ವ್ಯಕ್ತವಾಗಿ ಬಿಂಬಿತವಾಗಿತ್ತು. ಚಿತ್ರದ ಒಂದು ಭಾಗ ಸುಂದರ ಪ್ರಕೃತಿಯ ಸೊಬಗಿಗೆ ಮರುಳಾಗಿತ್ತಾದರೂ ಇನ್ನರ್ಧ ಭಾಗ ಆಧುನಿಕ ಪ್ರಪಂಚದ ದುಸ್ಥಿತಿಗೆ ಹಿಡಿದ ಕನ್ನಡಿಯಾಗಿದೆ. ಬೆಳೆದುನಿಂತ ಕಟ್ಟಡಗಳ ನಡುವೆ ಸತ್ತು ಹೋದ ರೆಂಬೆ ಕೊಂಬೆಗಳು ಮರೆಯಾಗುತ್ತಿರುವ ಮಾನವೀಯ ಸಂಬಂಧಗಳಿಗೆ ಸಾಕ್ಷಿಯಾಗಿದೆ. ಮೌನದಲ್ಲೇ ಕಂಬನಿ ಮಿಡಿಯುವ ಬಾನಾಡಿಯಂತೂ ನಾವು ಜಾಗ್ರತರಾಗಬೇಕಾದ ಅಗತ್ಯವನ್ನು ಸಾರಿ ಹೇಳುತ್ತಿತ್ತು. 9ನೇ ತರಗತಿ ವಿದ್ಯಾರ್ಥಿನಿ ಶಮೈಳಾಳ ಈ ಪ್ರಯತ್ನ ಶ್ಲಾಘನೀಯ.

ವಿದ್ಯಾ ಗಣೇಶ್‌

ಟಾಪ್ ನ್ಯೂಸ್

2-bbk11

BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

KRS (2)

KRS ಈಗಲೂ ಭರ್ತಿ: 30 ವರ್ಷಗಳ ದಾಖಲೆ

cyber crime

Cyber ​​fraud ಬದಲಾಗಿದೆ: ನಮ್ಮವರೇ ಆಟಗಾರರು; ಆಡಿಸುವಾತ ಮಾತ್ರ ಬೇರೆ!

1somanna

ರೈಲ್ವೇ, ಜಲಶಕ್ತಿ ಇಲಾಖೆ; ಶೀಘ್ರ 60,000 ಉದ್ಯೋಗ ನೇಮಕ: ಸೋಮಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-1

ಪಾಡ್ದನದೆಡೆಗೆ ನಿರಾಸಕ್ತಿ- ಜಾನಪದ ಆಕಾಡೆಮಿ ರಾಜ್ಯಪ್ರಶಸ್ತಿ ಪುರಸ್ಕೃತೆ ಅಪ್ಪಿ ಪಾಣಾರ ಕಳವಳ

19

ಸಂಪ್ರದಾಯಬದ್ಧವಾಗಿ ರಂಗಶಿಸ್ತಿನೊಂದಿಗೆ ಹೊಸತನ ಅಳವಡಿಸಿಕೊಂಡರೆ ತಪ್ಪಿಲ್ಲ

Ropesh Shetty: ಹಳ್ಳಿಯ ಸೊಗಡಿನಲ್ಲಿ ರೂಪೇಶ್‌ ಜೈಕಾರ !

Ropesh Shetty: ಹಳ್ಳಿಯ ಸೊಗಡಿನಲ್ಲಿ ರೂಪೇಶ್‌ ಜೈಕಾರ !

1-trrr

Yakshagana: ತೆಂಕುತಿಟ್ಟಿನ “ರಂಗಸ್ಥಳದ ರಾಜ’ʼ ಅರುವ ಕೊರಗಪ್ಪ ಶೆಟ್ಟಿ

Idu Entha Lokavayya: “ಕೋಸ್ಟಲ್‌” ನಿಂದ ಕರುನಾಡು!

Idu Entha Lokavayya: “ಕೋಸ್ಟಲ್‌” ನಿಂದ ಕರುನಾಡು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2-bbk11

BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

arrest-woman

Madikeri: ಗುಂಡು ಹೊಡೆದು ಕಾರ್ಮಿಕನ ಕೊ*ಲೆ; ವ್ಯಕ್ತಿ ಬಂಧನ

Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.