ಹೊಸತನದ ಕಲಾ ಪ್ರದರ್ಶನ

Team Udayavani, Mar 10, 2017, 1:38 PM IST

10-KALA-3.jpg

ಮಾನವನ ಬದುಕು ಸಾರ್ಥಕಗೊಳ್ಳುವುದು ಆಚಾರ, ವಿಚಾರ ಮತ್ತು ಸಂಸ್ಕಾರಗಳಿಂದ. ಹಾಗೆಯೇ ಶ್ರೀಮಂತಗೊಳ್ಳುವುದು ಲಲಿತ ಕಲೆಗಳಿಂದ. ಉಡುಪಿಯ ಚಿತ್ರಕಲಾ ಮಂದಿರ ಕಲಾ ವಿದ್ಯಾಲಯ ಮತ್ತು ಹಿರಿಯಡ್ಕದ ಸುವಾಸ ಕ್ರಿಯೇಟಿವ್‌ ಆರ್ಟ್‌ ಸೆಂಟರ್‌ ಇವರು ಜಂಟಿಯಾಗಿ ಮಣಿಪಾಲದ ಇಸ್ಕಾನ್‌ ಸಂಸ್ಥೆಯ ಭಜನ್‌ ಕುಟೀರದಲ್ಲಿ ಮೂರು ದಿನಗಳ ಚಿತ್ರಕಲಾ ಪ್ರದರ್ಶನವನ್ನು ಏರ್ಪಡಿಸಿದ್ದರು. ಇಲ್ಲಿನ ವಿಶೇಷವೆಂದರೆ ಭಗವದ್ಗೀತೆಯ ವಿಚಾರಧಾರೆಗಳೊಂದಿಗೆ, ಇಂಪಾದ ಭಜನೆಗಳನ್ನು ಆಲಿಸುವು ದರ ಜತೆಗೆ ಕಲಾಕೃತಿಗಳನ್ನು ನೋಡಿ ಆಸ್ವಾದಿಸುವ ಅವಕಾಶ. 

ಪ್ರದರ್ಶನಾಂಗಣದಲ್ಲಿದ್ದ ಸುಮಾರು ಐವತ್ತಕ್ಕೂ ಹೆಚ್ಚು ಕಲಾಕೃತಿಗಳಲ್ಲಿ ಸಾಕಷ್ಟು ಶ್ರೀಕೃಷ್ಣನ ಬಾಲಲೀಲೆ ಮತ್ತು ಜೀವನ ಚರಿತ್ರೆಯನ್ನು ಬಿಂಬಿಸುವ ಚಿತ್ರಣಗಳಿಂದ ಕೂಡಿದ್ದವು. ಸಮಕಾಲೀನ ಚಿಂತನೆಯ ಹತ್ತು ಹಲವು ವಿಷಯವನ್ನೊಳಗೊಂಡ ಕಲಾಕೃತಿಗಳ ಜತೆಗೆ ಮೈಸೂರು, ಕೇರಳ ಶೈಲಿಯ ಸಾಂಪ್ರದಾಯಿಕ ಕಲಾಕೃತಿಗಳು, ಗಂಜೀಫಾ, ವರ್ಲಿ, ಕಾಂಗ್ರಾ, ಅಜಂತಾ, ರಾಗಾಮಾಲಾ, ರಾಜಸ್ಥಾನಿ, ಜೇಮಿನಿರಾಯ್‌ ಶೈಲಿಯಿಂದ ಪ್ರಭಾವಿತವಾದ ಕಲಾಕೃತಿಗಳು, ಗ್ಲಾಸ್‌ ಪೈಂಟಿಂಗ್‌ ಹಾಗೆಯೇ ಭೂ ದೃಶ್ಯ ಕಲಾಕೃತಿಗಳಿದ್ದವು. ವಿಶೇಷವಾಗಿ ಆಕರ್ಷಿಸಿದ್ದು ಮಣಿಪಾಲದ ಕಲಾವಿದ ಸತೀಶ್ಚಂದ್ರರ ಸಂಗೀತಗಾರ, ಬುದ್ಧ, ನೃತ್ಯ ಕಲಾವಿದೆ, ಮುದ್ದು ಮುಖದ ಬಾಲಕೃಷ್ಣ ಹೀಗೆ ಹಲವಾರು ಸಾದೃಶ್ಯ ಕಲಾಕೃತಿಗಳು. 

ಒಟ್ಟಾರೆಯಾಗಿ ಎರಡೂ ಕಲಾ ಶಾಲೆಯ ವಿದ್ಯಾರ್ಥಿಗಳು ಅವರದೇ ಆದ ವಿಶಿಷ್ಟ ಶೈಲಿ ಮತ್ತು ತಂತ್ರಗಾರಿಕೆಯೊಂದಿಗೆ ತಮ್ಮ ಪ್ರತಿಭೆಯನ್ನು ಕಲಾಕೃತಿಗಳಲ್ಲಿ ಬಹಳ ಸೊಗಸಾಗಿ ಅನಾವರಣಗೊಳಿಸಿದ್ದಾರೆ. ಈ ಪ್ರದರ್ಶನವನ್ನು ಆಯೋಜಿಸಿದ ಕಲಾ ಶಾಲೆಯ ಪ್ರಾಂಶುಪಾಲರಾದ ರಾಜೇಂದ್ರ ತ್ರಾಸಿ, ಆರ್ಟ್‌ ಸೆಂಟರಿನ ರೂವಾರಿ ಸುರೇಂದ್ರನ್‌ ಮತ್ತು ಇಸ್ಕಾನ್‌ ಸಂಸ್ಥೆ ಅಭಿನಂದನಾರ್ಹರು.

ಕೆ. ದಿನಮಣಿ ಶಾಸ್ತ್ರೀ

ಟಾಪ್ ನ್ಯೂಸ್

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-1

ಪಾಡ್ದನದೆಡೆಗೆ ನಿರಾಸಕ್ತಿ- ಜಾನಪದ ಆಕಾಡೆಮಿ ರಾಜ್ಯಪ್ರಶಸ್ತಿ ಪುರಸ್ಕೃತೆ ಅಪ್ಪಿ ಪಾಣಾರ ಕಳವಳ

19

ಸಂಪ್ರದಾಯಬದ್ಧವಾಗಿ ರಂಗಶಿಸ್ತಿನೊಂದಿಗೆ ಹೊಸತನ ಅಳವಡಿಸಿಕೊಂಡರೆ ತಪ್ಪಿಲ್ಲ

Ropesh Shetty: ಹಳ್ಳಿಯ ಸೊಗಡಿನಲ್ಲಿ ರೂಪೇಶ್‌ ಜೈಕಾರ !

Ropesh Shetty: ಹಳ್ಳಿಯ ಸೊಗಡಿನಲ್ಲಿ ರೂಪೇಶ್‌ ಜೈಕಾರ !

1-trrr

Yakshagana: ತೆಂಕುತಿಟ್ಟಿನ “ರಂಗಸ್ಥಳದ ರಾಜ’ʼ ಅರುವ ಕೊರಗಪ್ಪ ಶೆಟ್ಟಿ

Idu Entha Lokavayya: “ಕೋಸ್ಟಲ್‌” ನಿಂದ ಕರುನಾಡು!

Idu Entha Lokavayya: “ಕೋಸ್ಟಲ್‌” ನಿಂದ ಕರುನಾಡು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.