ಶೀನ ಕುಲಾಲ್‌ಗೆ ಮಹಾಬಲ ಶೆಟ್ಟಿ ಸಂಸ್ಮರಣಾ ಪ್ರಶಸ್ತಿ

Team Udayavani, Nov 29, 2019, 4:20 AM IST

dd-1

ಯಕ್ಷಗಾನ ಅರ್ಥದಾರಿ ಕುಕ್ಕೆಹಳ್ಳಿ ಬೈಲುಬೀಡು ಮಹಾಬಲ ಶೆಟ್ಟಿ ಸಂಸ್ಮರಣಾ ಪ್ರಶಸ್ತಿಗೆ ಈ ಬಾರಿ ನಡುತಿಟ್ಟಿನ ಹಾರಾಡಿ ಶೈಲಿಯ ಹಿರಿಯ ಕಲಾವಿದ ಗಾವಳಿ ಶೀನ ಕುಲಾಲರು ಆಯ್ಕೆಯಾಗಿದ್ದಾರೆ.ಪ್ರಶಸ್ತಿ ಪ್ರದಾನ ನ.30ರಂದು ಆದಿ ಉಡುಪಿಯಲ್ಲಿ ಪೆರ್ಡೂರು ಮೇಳದ ವೇದಿಕೆಯಲ್ಲಿ ನೆರವೇರಲಿದೆ.ಬಳಿಕ ಪೆರ್ಡೂರು ಮೇಳದವರಿಂದ ಮಾನಸಗಂಗಾ ಎಂಬ ಪ್ರಸಂಗದ ಪ್ರದರ್ಶನವಿದೆ.

ಎರಡನೇ ವೇಷದಾರಿಗಳಿಗೆ ಬೇಕಾದ ನೀಳವಾದ ಆಳಂಗ, ಬಹುದೂರ ಕೇಳಿಸುವ ಕಂಠ, ಗಂಭೀರವಾದ ನಿಲುವು, ಸಾಂಪ್ರದಾಯಿಕವಾದ ಪಾತ್ರಗಳ ಕಟ್ಟೋಣದಿಂದ ಬಹುಬೇಗ ಪ್ರಧಾನ ವೇಷಧಾರಿಯಾಗಿ ಗುರುತಿಸಲ್ಪಟ್ಟವರು ಗಾವಳಿ ಶೀನ ಕುಲಾಲರು.

ಇವರಿಗೀಗ ಎಪ್ಪತ್ತರ ಹರೆಯ.ಎರಡನೇ ತರಗತಿ ವಿದ್ಯಾಭ್ಯಾಸಕ್ಕೆ ಓದು ನಿಲ್ಲಿಸಿದ ಅವರು ಪರಿಶ್ರಮದಿಂದ ಕಲಾವಿದನಾಗಿ ಬೆಳೆದವರು.ಗಾವಳಿ ಚಂದಯ್ಯ ಶೆಟ್ಟಿ,ಬಾಬು ಕುಲಾಲ್‌.ಮತ್ತು ಬಸವ ಕುಲಾಲರಿಂದ ವ್ಯವಸ್ಥಿತವಾದ ರಂಗವಿದ್ಯೆಯನ್ನು ಕರಗತಮಾಡಿಕೊಂದ ಇವರು ಮಜ್ಜಿಗೆಬೈಲು ಚಂದಯ್ಯಶೆಟ್ಟರಿಂದ ಮಾತುಗಾರಿಕೆ ಕಲಿತರು. ಮಾರಣಕಟ್ಟೆ ಮೇಳದಲ್ಲಿ ಒಡ್ಡೋಲಗ ವೇಷದಾರಿಯಾಗಿ ಗೆಜ್ಜೆ ಕಟ್ಟಿದರು.ಬಳಿಕ ಕಮಲಶಿಲೆ, ಸೌಕೂರು, ಸಾಲಿಗ್ರಾಮ,ಅಮೃತೇಶ್ವರಿ ಮೇಳಗಳಲ್ಲಿ ಸೇವೆ ಸಲ್ಲಿಸಿ ಒತ್ತು ಎರಡನೇ ವೇಷದಾರಿಯಾಗಿ ಮಂದಾರ್ತಿ ಮೇಳಕ್ಕೆ ಸೇರ್ಪಡೆಯಾದರು.ಬಳಿಕ ಪೂರ್ಣ ಪ್ರಮಾಣದ ಎರಡನೇ ವೇಷದಾರಿಯಾಗಿ ಹಾಲಾಡಿ,ಕಳುವಾಡಿ ಮುಂತಾದ ಮೇಳಗಳಲ್ಲಿ ಸೇವೆ ಸಲ್ಲಿಸಿದರು. ಮುಂಡಾಸು ವೇಷದಾರಿಯಾಗಿ ಬಯಲಾಟ ರಂಗಸ್ಥಳಕ್ಕೆ ಅನುಪಮ ಸೇವೆ ಸಲ್ಲಿಸಿದ ಇವರ ರಾಮಾಂಜನೇಯದ ಶಕುಂತಕ, ಕೃಷ್ಣಾರ್ಜುನದ ಗಯಗಂಧರ್ವ,ಕೋಟೆಕರ್ಣ, ವೃಷಕೇತು,ಪ್ರದ್ಯುಮ್ನ, ಲೋಹಿತನೇತ್ರ, ವಿದ್ಯುನ್ಮಾಲಿ ಮುಂತಾದ ಕೆಂಪು ಮತ್ತು ಕಪ್ಪು ಮುಂಡಾಸುಗಳು ನಡುತಿಟ್ಟಿಗೆ ಅವರ ಅಪೂರ್ವವಾದ ಕೊಡುಗೆಗಳು.ಎರಡನೇ ವೇಷಗಳಾದ ಕರ್ಣ, ಜಾಂಬವ, ಭೀಷ್ಮ, ರಾವಣ, ವೀರಮಣಿ, ಶನೀಶ್ವರ ಪಾರ್ಟು ವೇಷಗಳಾದ ಕಂಸ, ಕಾಲನೇಮಿ, ಶುಂಭಾಸುರ ಮುಂತಾದ ವೇಷಗಳು ಜನಮನ್ನಣೆಗೆ ಪಾತ್ರವಾಗಿವೆ.

– ಪ್ರೊ| ಎಸ್‌.ವಿ.ಉದಯ ಕುಮಾರ ಶೆಟ್ಟಿ

ಟಾಪ್ ನ್ಯೂಸ್

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Maharashtra Election: Focus on winning the booth: Modi’s Mantra to Workers

Maharashtra Election: ಬೂತ್‌ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

1

Lawyer Jagadish: ಮತ್ತೆ ಬಿಗ್‌ ಬಾಸ್‌ಗೆ ಕಾರ್ಯಕ್ರಮಕ್ಕೆ ಲಾಯರ್‌ ಜಗದೀಶ್‌ ಎಂಟ್ರಿ..!

6

Bengaluru: ಕಸವನ್ನು ಗೊಬ್ಬರವಾಗಿಸುವ “ಕಪ್ಪು ಸೈನಿಕ ನೊಣ’!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

ಸಂಪ್ರದಾಯಬದ್ಧವಾಗಿ ರಂಗಶಿಸ್ತಿನೊಂದಿಗೆ ಹೊಸತನ ಅಳವಡಿಸಿಕೊಂಡರೆ ತಪ್ಪಿಲ್ಲ

Ropesh Shetty: ಹಳ್ಳಿಯ ಸೊಗಡಿನಲ್ಲಿ ರೂಪೇಶ್‌ ಜೈಕಾರ !

Ropesh Shetty: ಹಳ್ಳಿಯ ಸೊಗಡಿನಲ್ಲಿ ರೂಪೇಶ್‌ ಜೈಕಾರ !

1-trrr

Yakshagana: ತೆಂಕುತಿಟ್ಟಿನ “ರಂಗಸ್ಥಳದ ರಾಜ’ʼ ಅರುವ ಕೊರಗಪ್ಪ ಶೆಟ್ಟಿ

Idu Entha Lokavayya: “ಕೋಸ್ಟಲ್‌” ನಿಂದ ಕರುನಾಡು!

Idu Entha Lokavayya: “ಕೋಸ್ಟಲ್‌” ನಿಂದ ಕರುನಾಡು!

3

Yakshagana: ಚಪ್ಪಾಳೆಗಾಗಿ ರಸಾಭಾಸ ಮಾಡಬಾರದು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

14-darshan

Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್‌

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Maharashtra Election: Focus on winning the booth: Modi’s Mantra to Workers

Maharashtra Election: ಬೂತ್‌ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.