ಚಿತ್ತಾರದಲ್ಲಿ ಚಿತ್ತ ಸೆಳೆದ ಚಿತ್ರಗಳು


Team Udayavani, Feb 28, 2020, 3:49 AM IST

ego-65

ಪ್ರತಿಯೊಂದು ಮಗುವಿನಲ್ಲಿಯೂ ವಿಶೇಷವಾದ ಪ್ರತಿಭೆ ಅಡಗಿರುತ್ತದೆ. ಇಂತಹ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ನಮ್ಮ ಕರ್ತವ್ಯ. ಈ ನಿಟ್ಟಿನಲ್ಲಿ ಸರಕಾರಿ ಪ. ಪೂ. ಕಾಲೇಜು ಬ್ರಹ್ಮಾವರದ ಪ್ರೌಢ ಶಾಲಾ ವಿಭಾಗದ ವಿದ್ಯಾರ್ಥಿಗಳು ಚಿತ್ತಾರ ಎನ್ನುವ ಚಿತ್ರಕಲೆ ಮತ್ತು ಕರಕುಶಲ ಕಲಾ ಪ್ರದರ್ಶನವನ್ನು ಏರ್ಪಡಿಸಿದ್ದರು. ಚಿತ್ರಕಲಾ ವಿಭಾಗದಲ್ಲಿ ಪೆನ್ಸಿಲ್‌ ಶೇಡ್‌, ಕ್ರೆಯಾನ್‌, ಆಯಿಲ್‌ ಪೇಸ್ಟಲ್‌, ಜಲವರ್ಣ ಮಾಧ್ಯಮದಿಂದ ರಚಿಸಿದ ಎಂಭತ್ತಕ್ಕೂ ಹೆಚ್ಚು ಕೃತಿಗಳಿದ್ದವು. ನದಿ ಮತ್ತು ಕಡಲ ತಡಿಯ ಸುಂದರ ದೃಶ್ಯಗಳು, ಯಕ್ಷಗಾನ, ಭೂತಕೋಲದ ಮುಖ ವರ್ಣಿಕೆ, ಐತಿಹಾಸಿಕ ಸ್ಮಾರಕಗಳು, ಪೌರಾಣಿಕ ಕಥಾಕೃತಿಗಳು, ಎಳೆಯರ ಕತೆಗಳ ಸಾಂದರ್ಭಿಕ ಚಿತ್ರಗಳು, ಹಬ್ಬಗಳು, ವರ್ಲಿ ಕಲೆ, ಸ್ಟಿಲ್‌ ಲೈಫ್, ನಕ್ಷಾ ಚಿತ್ರಗಳು, ಪ್ರಾಣಿ ಪಕ್ಷಿಗಳು, ಪರಿಸರ ಮತ್ತು ಗ್ರಾಹಕ ರಕ್ಷಣೆಗೆ ಸಂಬಂಧಿಸಿದ ಕೃತಿಗಳು ಹೀಗೆ ಹಲವಾರು ವಿಷಯಾಧಾರಿತ ಕೃತಿಗಳು ಎಳೆಯರಲ್ಲಡಗಿರುವ ಪ್ರತಿಭೆಗಳನ್ನು ಅನಾವರಣಗೊಳಿಸಿದ್ದವು. ಕರಕುಶಲ ವಿಭಾಗದಲ್ಲಿ ಕಸದಿಂದ ರಸವೆನ್ನುವಂತೆ ಪ್ಲಾಸ್ಟಿಕ್‌ ವಸ್ತುಗಳು, ಹಳೆ ಬಟ್ಟೆಬರೆಗಳು, ಪುಸ್ತಕಗಳು ಹೀಗೆ ಮುಂತಾದ ಅನೇಕ ವಸ್ತುಗಳು ವಿಶೇಷ ರೂಪತಳೆದು ಚಿತ್ತಾಕರ್ಷಕ ಕೃತಿಗಳಾಗಿ ಬದಲಾಗಿದ್ದವು. ಜೊತೆಗೆ ವಿವಿಧ ಕಸೂತಿ ವಿನ್ಯಾಸದ ವಸ್ತ್ರಗಳು, ಪೇಪರ್‌ ಫ್ಲವರ್, ಗ್ಲಾಸ್‌ ಪೇಂಟಿಂಗ್ಸ್‌, ಎಂಬೋಸಿಂಗ್ಸ್‌, ಫ್ಯಾಬ್ರಿಕ್‌ ಆರ್ಟ್‌, ಕ್ವಿಲ್ಲಿಂಗ್‌ ಆಭರಣಗಳು, ವಾಲ್‌ ಹ್ಯಾಂಗಿಂಗ್ಸ್‌, ಗೊಂಬೆಗಳು, ಮಣ್ಣಿನ ಕಲಾತ್ಮಕ ಹಣತೆಗಳು, ಗೂಡುದೀಪ ಹೀಗೆ ಬಹಳಷ್ಟು ಅಲಂಕಾರಿಕ ವಸ್ತುಗಳು ವೀಕ್ಷಕರ ಮನಸೂರೆಗೊಂಡಿದ್ದವು.

ಕೆ. ದಿನಮಣಿ ಶಾಸ್ತ್ರಿ

ಟಾಪ್ ನ್ಯೂಸ್

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

ಸಂಪ್ರದಾಯಬದ್ಧವಾಗಿ ರಂಗಶಿಸ್ತಿನೊಂದಿಗೆ ಹೊಸತನ ಅಳವಡಿಸಿಕೊಂಡರೆ ತಪ್ಪಿಲ್ಲ

Ropesh Shetty: ಹಳ್ಳಿಯ ಸೊಗಡಿನಲ್ಲಿ ರೂಪೇಶ್‌ ಜೈಕಾರ !

Ropesh Shetty: ಹಳ್ಳಿಯ ಸೊಗಡಿನಲ್ಲಿ ರೂಪೇಶ್‌ ಜೈಕಾರ !

1-trrr

Yakshagana: ತೆಂಕುತಿಟ್ಟಿನ “ರಂಗಸ್ಥಳದ ರಾಜ’ʼ ಅರುವ ಕೊರಗಪ್ಪ ಶೆಟ್ಟಿ

Idu Entha Lokavayya: “ಕೋಸ್ಟಲ್‌” ನಿಂದ ಕರುನಾಡು!

Idu Entha Lokavayya: “ಕೋಸ್ಟಲ್‌” ನಿಂದ ಕರುನಾಡು!

3

Yakshagana: ಚಪ್ಪಾಳೆಗಾಗಿ ರಸಾಭಾಸ ಮಾಡಬಾರದು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

1-qweqwe

Mangaluru: ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

1-ssss

J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.