ರಾವ್‌ ಸಹೋದರಿಯರ ಸಂಗೀತ ಕಛೇರಿ


Team Udayavani, Apr 12, 2019, 6:00 AM IST

h-7

ಮಂಗಳೂರಿನ ಮಾಧುರ್ಯ ಸಂಗೀತ ವಿದ್ಯಾಲಯದ ಅನುಶ್ರೀ ರಾವ್‌ ಹಾಗೂ ಸ್ವಾತಿ ರಾವ್‌ ಸಹೋದರಿಯರಿಂದ ಉಡುಪಿಯಲ್ಲಿ ಇತ್ತೀಚೆಗೆ ಸಂಗೀತ ಕಛೇರಿ ನೀಡಿದರು. ವಿಘ್ನ ವಿನಾಶಕನ ಸ್ತುತಿಯೊಂದಿಗೆ ಕಾರ್ಯಕ್ರಮ ಆರಂಭಿಸಿದ ಸಹೋದರಿಯರು ಜನರನ್ನು ಭಕ್ತಿ ಲೋಕದಲ್ಲಿ ವಿಹರಿಸುವಂತೆ ಮಾಡುವಲ್ಲಿ ಯಶಸ್ವಿಯಾದರು. ಹಲವು ಭಕ್ತಿಗೀತೆಗಳನ್ನು ಸುಶ್ರಾವ್ಯವಾಗಿ ಹಾಡಿ , ಕೆಲವನ್ನು ತಮ್ಮದೇ ಆದ ವೈಶಿಷ್ಟ್ಯವನ್ನು ಅಳವಡಿಸಿ ಪ್ರಸ್ತುತ ಪಡಿಸಿದ ಸೋದರಿಯರು ಹೆಚ್ಚಾಗಿ ದಾಸರ ರಚನೆಯ ಹಾಡುಗಳನ್ನು ಆಯ್ಕೆ ಮಾಡಿ ಹಾಡಿದ್ದು ಔಚಿತ್ಯಪೂರ್ಣವಾಗಿತ್ತು.

ದೊಡ್ಡ ಮಳೂರಿನ ಅಂಬೆಗಾಲು ನವನೀತ ಕೃಷ್ಣನ ಕುರಿತಾಗಿ ಪುರಂದರದಾಸರಿಂದ ರಚಿತಗೊಂಡ “ಜಗದೋದ್ಧಾರನ’ ಹಾಡಿನ ಪ್ರಸ್ತುತಿ ಮಾಧುರ್ಯಪೂರ್ಣವಾಗಿತ್ತು. ಊತುಕ್ಕಾಡು ವೆಂಕಟ ಸುಬ್ಬಯ್ಯರ್‌ ವಿರಚಿತ “ಅಲೈಪಾಯುದೇ ಕಣ್ಣಾ’ ಹಾಗೂ ಭದ್ರಾಚಲ ರಾಮದಾಸ ವಿರಚಿತ “ಪಲುಕೆ ಬಂಗಾರಮಾಯೇನ’ ಪ್ರಸ್ತುತಿಯಲ್ಲಿ ಭಕ್ತಿ ಭಾವಗಳು ಸಮ್ಮಿಳಿತವಾಗಿದ್ದವು. ಕೃಷ್ಣಾವತಾರದ ಕೆಲವು ಲೀಲೆಗಳನ್ನು ನವರತ್ನಗಳಿಗೆ ಹೋಲಿಸಿದ ವರ್ಣನೆಯಿರುವ ಅಣ್ಣಮಾಚಾರ್ಯರ ರಚನೆಯ ಪ್ರಸ್ತುತಿ ಮನೋಜ್ಞವಾಗಿತ್ತು. ವಾದಿರಾಜ ತೀರ್ಥ ವಿರಚಿತ ಹಾಡಿನೊಂದಿಗೆ ಸಂಪನ್ನಗೊಂಡ ಈ ಕಾರ್ಯಕ್ರಮದ ಯಶಸ್ಸಿಗೆ ಶ್ರೀಕಾಂತ್‌ ನಾಯಕ್‌ (ತಬಲಾ),ಧೀರಜ್‌ ರಾವ್‌ (ಕೀಬೋರ್ಡ್‌) ಹಾಗೂ ಉದಯ ಕುಮಾರ್‌ (ರಿದಮ್‌ ಪ್ಯಾಡ್‌) ಸಹಕರಿಸಿದರು.

ಶ್ರವಣ್‌ ಶೆಟ್ಟಿ

ಟಾಪ್ ನ್ಯೂಸ್

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

ಸಂಪ್ರದಾಯಬದ್ಧವಾಗಿ ರಂಗಶಿಸ್ತಿನೊಂದಿಗೆ ಹೊಸತನ ಅಳವಡಿಸಿಕೊಂಡರೆ ತಪ್ಪಿಲ್ಲ

Ropesh Shetty: ಹಳ್ಳಿಯ ಸೊಗಡಿನಲ್ಲಿ ರೂಪೇಶ್‌ ಜೈಕಾರ !

Ropesh Shetty: ಹಳ್ಳಿಯ ಸೊಗಡಿನಲ್ಲಿ ರೂಪೇಶ್‌ ಜೈಕಾರ !

1-trrr

Yakshagana: ತೆಂಕುತಿಟ್ಟಿನ “ರಂಗಸ್ಥಳದ ರಾಜ’ʼ ಅರುವ ಕೊರಗಪ್ಪ ಶೆಟ್ಟಿ

Idu Entha Lokavayya: “ಕೋಸ್ಟಲ್‌” ನಿಂದ ಕರುನಾಡು!

Idu Entha Lokavayya: “ಕೋಸ್ಟಲ್‌” ನಿಂದ ಕರುನಾಡು!

3

Yakshagana: ಚಪ್ಪಾಳೆಗಾಗಿ ರಸಾಭಾಸ ಮಾಡಬಾರದು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Brahmavar

Malpe: ಅಸ್ವಾಭಾವಿಕ ಸಾವು; ಪ್ರಕರಣ ದಾಖಲು

WhatsApp Image 2024-11-17 at 21.09.50

Chennai: ನಟಿ ಕಸ್ತೂರಿ ಶಂಕರ್‌ಗೆ ನ.29ರ ವರೆಗೆ ನ್ಯಾಯಾಂಗ ಬಂಧನ

ssa

Malpe: ನಿಲ್ಲಿಸಲಾಗಿದ್ದ ಬುಲೆಟ್‌ ಕಳವು

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.