ಮುದ ನೀಡಿದ ವಿದ್ಯಾರ್ಥಿನಿಯ ಸ್ಯಾಕ್ಸೋಫೋನ್ ವಾದನ
Team Udayavani, Jan 18, 2019, 12:30 AM IST
ಬಾರಕೂರಿನ ಶ್ರೀ ಮಾಸ್ತಿ ಅಮ್ಮನವರ ದೇವಸ್ಥಾನದಲ್ಲಿ ಇತ್ತೀಚೆಗೆ ಕು| ಪ್ರಗತಿ.ಎ.ಪಿ. ಮತ್ತು ಬಳಗ ನಡೆಸಿಕೊಟ್ಟ ಸ್ಯಾಕ್ಸೋಫೋನ್ ವಾದನ ಮನ ಗೆಲ್ಲುವಲ್ಲಿ ಸಫಲವಾಯಿತು. ಹಂಸಧ್ವನಿ ರಾಗದಲ್ಲಿ ವಾತಾಪಿ ಗಣಪತಿಂ, ಕಾನಡ ರಾಗದಲ್ಲಿ ಅಲೈಪಾಯುಟ್ಟೆ, ಮೋಹನ ಕಲ್ಯಾಣಿ ರಾಗದಲ್ಲಿ ಭುವನೇಶ್ವರಿಯೇ ರೇವತಿ ರಾಗದಲ್ಲಿ ಅಯಗಿರಿನಂದಿನಿ, ಮೋಹನ ರಾಗದಲ್ಲಿ ತಿರುಪತಿ ವೆಂಕಟರಮಣ, ಅಭೇರಿ ರಾಗದಲ್ಲಿ ಪವಮಾನ, ಮಧ್ಯಮಾವತಿ ರಾಗದಲ್ಲಿ ಹರಿವಾರಸನಂ, ಮಲಯ ಮಾರುತ ರಾಗದಲ್ಲಿ ಶಾರದೆ ದಯೆ ತೋರಯೆ, ಬೌರಿ ರಾಗದಲ್ಲಿ ಬ್ರಹ್ಮ ಓಕುಟೆ, ಶುದ್ಧ ಸಾವೇರಿ ರಾಗದಲ್ಲಿ ಕೇಶವ ಮಾಧವ, ಮಧ್ಯಮಾವತಿ ರಾಗದಲ್ಲಿ ಭಾಗ್ಯದ ಲಕ್ಷ್ಮೀ ಬಾರಮ್ಮ, ಇನ್ನಿತರ ಗಾಯನಗಳು ಮನ ತಣಿಸಿತು. ಕೊಳಲು ವಾದಕರಾಗಿ ವಿ| ಮನಮೋಹನ ಕೆರೆಮನೆ, ಡೋಲಕ್‌ನಲ್ಲಿ ಹೊನ್ನಪ್ಪ ದೇವಾಡಿಗ ಬಳ್ಳಮಂಜ, ತಬಲಾದಲ್ಲಿ ಲಲಿತ್ ಮುಲ್ಕಿ ಸಹಕರಿಸಿದರು.
ಅನಂತಪದ್ಮನಾಭ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪಾಡ್ದನದೆಡೆಗೆ ನಿರಾಸಕ್ತಿ- ಜಾನಪದ ಆಕಾಡೆಮಿ ರಾಜ್ಯಪ್ರಶಸ್ತಿ ಪುರಸ್ಕೃತೆ ಅಪ್ಪಿ ಪಾಣಾರ ಕಳವಳ
ಸಂಪ್ರದಾಯಬದ್ಧವಾಗಿ ರಂಗಶಿಸ್ತಿನೊಂದಿಗೆ ಹೊಸತನ ಅಳವಡಿಸಿಕೊಂಡರೆ ತಪ್ಪಿಲ್ಲ
Ropesh Shetty: ಹಳ್ಳಿಯ ಸೊಗಡಿನಲ್ಲಿ ರೂಪೇಶ್ ಜೈಕಾರ !
Yakshagana: ತೆಂಕುತಿಟ್ಟಿನ “ರಂಗಸ್ಥಳದ ರಾಜ’ʼ ಅರುವ ಕೊರಗಪ್ಪ ಶೆಟ್ಟಿ
Idu Entha Lokavayya: “ಕೋಸ್ಟಲ್” ನಿಂದ ಕರುನಾಡು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್
BBK11: ಕ್ಯಾಪ್ಟನ್ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ
INDWvWIW: ದೀಪ್ತಿ ಶರ್ಮಾ ಆಲ್ ರೌಂಡ್ ಶೋ; ಸರಣಿ ಕ್ಲೀನ್‌ಸ್ವೀಪ್ ಮಾಡಿದ ವನಿತೆಯರು
Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’
Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.