ಮನಮುಟ್ಟಿದ ತಬಲಾ ಲಯಕಾರಿ
Team Udayavani, Jan 31, 2020, 6:00 PM IST
ಮಂಗಳೂರಿನ ಧ್ಯಾನಸಂಗೀತ ಅಕಾಡೆಮಿ ಕಲಾ ಟ್ರಸ್ಟ್‌ನ ದ್ವಿತೀಯ ವಾರ್ಷಿಕೋತ್ಸವ ಪ್ರಯುಕ್ತ ನಡೆದ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತೋತ್ಸವದಲ್ಲಿ ಕಾರವಾರದ ಪಂ| ಚಂದ್ರಕಾಂತ್ ಗಡ್ಕರ್ ಇವರ ತಬಲಾ ಸೋಲೋ ವಾದನ ನಡೆಯಿತು.
ಫರೂಕಾಬಾದ್ ಘರಾಣೆಯ ವಿಳಂಬಿತ ತೀನ್ ತಾಲ್ ಲಯ , ಪೇಷ್ಕಾರ್, ಕಾಯಿದಾ, ರೇಲಾಗಳನ್ನು ಪ್ರಸ್ತುತ ಪಡಿಸಿದರು. ತಂದೆ ಮತ್ತು ಗುರುಗಳಾದ ವಿಶ್ವನಾಥ್ ಗಡ್ಕರ್ ಇವರ ಕೆಲವು ವಿಶೇಷ ಧೃತ್ ಬಂದಿಶ್, ತುಕx, ಚಕ್ರಧಾರ್, ಲಗ್ಗಿಗಳಿಂದ ರಂಜಿಸಿದರು. ಜೊತೆಗೆ ಅಜ್ರಡಾ ಮತ್ತು ದಿಲ್ಲಿ ಘರಾಣೆಯ ಅನನ್ಯ ರಚನೆಗಳಲ್ಲೂ ತಮ್ಮ ಪರಿಣತಿಯನ್ನು ಪ್ರದರ್ಶಿಸಿದರು. ತಬಲಾದಲ್ಲಿ ಅವರ ಎಂಟು ವರ್ಷದ ಪುತ್ರ ವಿರಾಜ್ ಗಡ್ಕರ್ ಮತ್ತು ಶಿಷ್ಯ ಸುಮನ್ ದೇವಾಡಿಗ ಸಮರ್ಥವಾಗಿ ಲಯಕಾರಿಯನ್ನು ನಡೆಸಿಕೊಟ್ಟರು. ಹಾರ್ಮೋನಿಯಂನಲ್ಲಿ ಭರತ್ ಹೆಗಡೆ ಲೆಹೆರ್ ಸಹಕಾರ ನೀಡಿದರು.
– ಪ್ರತಾಪ್ ಕುಮಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪಾಡ್ದನದೆಡೆಗೆ ನಿರಾಸಕ್ತಿ- ಜಾನಪದ ಆಕಾಡೆಮಿ ರಾಜ್ಯಪ್ರಶಸ್ತಿ ಪುರಸ್ಕೃತೆ ಅಪ್ಪಿ ಪಾಣಾರ ಕಳವಳ
ಸಂಪ್ರದಾಯಬದ್ಧವಾಗಿ ರಂಗಶಿಸ್ತಿನೊಂದಿಗೆ ಹೊಸತನ ಅಳವಡಿಸಿಕೊಂಡರೆ ತಪ್ಪಿಲ್ಲ
Ropesh Shetty: ಹಳ್ಳಿಯ ಸೊಗಡಿನಲ್ಲಿ ರೂಪೇಶ್ ಜೈಕಾರ !
Yakshagana: ತೆಂಕುತಿಟ್ಟಿನ “ರಂಗಸ್ಥಳದ ರಾಜ’ʼ ಅರುವ ಕೊರಗಪ್ಪ ಶೆಟ್ಟಿ
Idu Entha Lokavayya: “ಕೋಸ್ಟಲ್” ನಿಂದ ಕರುನಾಡು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ
ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್ ಆಫ್ ಕಾಲ್ ಸ್ಟೇಟಸ್ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ
Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ
Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.