ಹೊಸತರ ಅನ್ವೇಷಣೆ

Team Udayavani, Mar 31, 2017, 3:50 AM IST

31-KALA-4.jpg

ಸೃಜನಶೀಲ ಮನಸ್ಸು ಗಳು ಸದಾ ಹೊಸತರ ಅನ್ವೇಷಣೆ ಯಲ್ಲಿ ತೊಡಗಿರುತ್ತವೆ. ಹಾಗಾಗಿ  ಸಂಗೀತ, ನೃತ್ಯ, ಚಿತ್ರಕಲೆ ಇತ್ಯಾದಿಗಳಲ್ಲೆಲ್ಲ ಮೂಲ ಆಶಯಕ್ಕೆ ಧಕ್ಕೆ ಬಾರದಂತೆ, ಸಮಕಾಲೀನತೆಗೆ ಹತ್ತಿರವಾಗಿ ಹೊಸತರ ಹುಡುಕಾಟ ನಡೆಯುವುದನ್ನು ಕಾಣಬಹುದು.

ಮಂಗಳೂರಿನ ಮಹಾಲಸ ಚಿತ್ರಕಲಾ ಶಾಲೆಯ 19 ವಿದ್ಯಾರ್ಥಿಗಳು ಅನ್ವೇಷಣೆ ಎನ್ನುವ ಶೀರ್ಷಿಕೆಯೊಂದಿಗೆ ಹೊಸತನದ ಹುಡುಕಾಟದಲ್ಲಿ ತೊಡಗಿ, ರಚಿಸಿದ 32 ಕಲಾಕೃತಿಗಳ ಪ್ರದರ್ಶನ ಉಡುಪಿಯ ಜಂಗಮ ಮಠದ ಚಿತ್ರಕಲಾ ಮಂದಿರ ಕಲಾವಿದ್ಯಾಲಯದ ವಿಭೂತಿ ಆರ್ಟ್‌ಗ್ಯಾಲರಿಯಲ್ಲಿ ಪ್ರದರ್ಶಿಸಲ್ಪಟ್ಟಿತು. ಮೊಹೆಂಜೊದಾರೊ, ಹರಪ್ಪಾ ಸಂಸ್ಕೃತಿಯ ಕಲೆ, ಸಿಂಧೂ ನಾಗರಿಕತೆಯ ಕಾಲದ ಕಲೆ, ತಾಳೆಗರಿಯಲ್ಲಿ ಚಿತ್ರಿಸಿದ ಪೌರಾಣಿಕ ಕಥಾಚಿತ್ರ, ಮಧುಬನಿ, ತೊಗಲುಗೊಂಬೆ ಶೈಲಿ, ಜನಪದ ಸಂಸ್ಕೃತಿ ಮುಂತಾದವುಗಳ ಅಧ್ಯಯನಪೂರ್ವಕ ಅನುಕರಣೆಯೊಂದಿಗೆ ಹಳೆ ನೆನಪು, ಜೂಜಾಟ, ನವಿರಾದ ಸ್ಪರ್ಶ, ಚಿಂತೆ, ಬೀದಿ ಮಕ್ಕಳ ಬದುಕು ಹೀಗೆ ಸಮಕಾಲೀನ ಚಿಂತನೆಗಳನ್ನು ಸಮೀಕರಿಸಿದ ಕಲಾಕೃತಿಗಳು ಸೊಗಸಾಗಿದ್ದವು. ಬಹಳ ಸೊಗಸಾದ ರೇಖಾ ವಿನ್ಯಾಸ, ಹಿನ್ನೆಲೆ ಮೈವಳಿಕೆ ಮತ್ತು ವರ್ಣ ಸಂಯೋಜನೆಗಳೊಂದಿಗೆ ಉತ್ತಮ ಅಭಿವ್ಯಕ್ತಿ ಇಲ್ಲಿತ್ತು. ಉಡುಪಿಯ ಕಲಾಪ್ರಿಯರಿಗೆ ಹೊಸತನದ ಕಲಾಕೃತಿಗಳನ್ನು ಪರಿಚಯಿಸಿದ ಕಲಾಶಾಲೆಯ ಕಾರ್ಯದರ್ಶಿ ಡಾ| ಯು.ಸಿ. ನಿರಂಜನ್‌, ಎರಡೂ ಕಲಾಶಾಲೆಗಳ ಪ್ರಾಂಶುಪಾಲರಾದ ರಾಜೇಂದ್ರ ತ್ರಾಸಿ ಮತ್ತು ಕೆ. ಪುರುಷೋತ್ತಮ್‌ ನಾಯಕ್‌ ಹಾಗೂ ಕಲಾವಿಭಾಗದ ಮುಖ್ಯಸ್ಥ ಖ್ಯಾತ ಕಲಾವಿದ ಎನ್‌.ಎಸ್‌. ಪತ್ತಾರ್‌ ಅಭಿನಂದನಾರ್ಹರು.

ಕೆ. ದಿನಮಣಿ ಶಾಸ್ತ್ರೀ

ಟಾಪ್ ನ್ಯೂಸ್

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-1

ಪಾಡ್ದನದೆಡೆಗೆ ನಿರಾಸಕ್ತಿ- ಜಾನಪದ ಆಕಾಡೆಮಿ ರಾಜ್ಯಪ್ರಶಸ್ತಿ ಪುರಸ್ಕೃತೆ ಅಪ್ಪಿ ಪಾಣಾರ ಕಳವಳ

19

ಸಂಪ್ರದಾಯಬದ್ಧವಾಗಿ ರಂಗಶಿಸ್ತಿನೊಂದಿಗೆ ಹೊಸತನ ಅಳವಡಿಸಿಕೊಂಡರೆ ತಪ್ಪಿಲ್ಲ

Ropesh Shetty: ಹಳ್ಳಿಯ ಸೊಗಡಿನಲ್ಲಿ ರೂಪೇಶ್‌ ಜೈಕಾರ !

Ropesh Shetty: ಹಳ್ಳಿಯ ಸೊಗಡಿನಲ್ಲಿ ರೂಪೇಶ್‌ ಜೈಕಾರ !

1-trrr

Yakshagana: ತೆಂಕುತಿಟ್ಟಿನ “ರಂಗಸ್ಥಳದ ರಾಜ’ʼ ಅರುವ ಕೊರಗಪ್ಪ ಶೆಟ್ಟಿ

Idu Entha Lokavayya: “ಕೋಸ್ಟಲ್‌” ನಿಂದ ಕರುನಾಡು!

Idu Entha Lokavayya: “ಕೋಸ್ಟಲ್‌” ನಿಂದ ಕರುನಾಡು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.