ಭರವಸೆಯ ಗಾಯಕ ವಿಶಾಲ್‌ ಗುಡೆ

Team Udayavani, May 10, 2019, 5:50 AM IST

2

ಧ್ಯಾನಸಂಗೀತ ಅಕಾಡೆಮಿ ಕಲಾ ಟ್ರಸ್ಟಿನ ಆಶ್ರಯದಲ್ಲಿ ನಡೆದ ನಾದ ವಸಂತ ಸಂಗೀತೋತ್ಸವದಲ್ಲಿ ಕಿರಾಣಾ ಘರಾಣೆಯ ಪಂ. ಕೈವಲ್ಯ ಕುಮಾರ್‌ ಗುರವ್‌ರ ಶಿಷ್ಯರಾಗಿರುವ ವಿಶಾಲ್‌ ಮಹರ್‌ ಗುಡೆ, ಔರಂಗಾಬಾದ್‌ ಇವರಿಂದ ಹಿಂದುಸ್ಥಾನಿ ಶಾಸ್ತ್ರೀಯ ಗಾಯನ ಕಛೇರಿ ನಡೆಯಿತು. ರಾಗ ಮಧುವಂತಿಯಲ್ಲಿ ಕಛೇರಿಯನ್ನು ಪ್ರಾರಂಭಿಸಿದ ವಿಶಾಲ್‌ ಮಧುಬನಮೇ ಬಾಜತ ಮುರಲಿ ವಿಲಂಬಿತ ಏಕ್‌ ತಾಲ್‌ ಖ್ಯಾಲ್‌ ಪ್ರಸ್ತುತ ಪಡಿಸಿದರು. ಧೃತ್‌ ತೀನ್‌ ತಾಲ್‌ನಲ್ಲಿ ಸಾವರಿಯಾ ತುಮಬಿನ ಮೋಹೆ, ಧೃತ್‌ ಏಕ್‌ ತಾಲ್‌ನಲ್ಲಿ ನಂದಮೋರೆ ಲಾಲತುಮ ಬಂದಿಶ್‌ ಹಾಡಿ ಸುಮಧುರ ಧ್ವನಿ ಮತ್ತು ನಿರರ್ಗಳ ತಾನ್‌ಗಳ ಮೂಲಕ ಮನಗೆದ್ದರು. ಅಂತ್ಯದಲ್ಲಿ ಹಾಡಿದ ಮಾಲಕಂಸ ರಾಗದ ಮರಾಠಿ ಅಭಂಗ ಪ್ರಸ್ತುತಿಯಿಂದ ಲಘು ಸಂಗೀತದಲ್ಲೂ ಪರಿಣತಿಯನ್ನು ಪ್ರದರ್ಶಿಸಿದರು. ತಬಲಾದಲ್ಲಿ ಶ್ರೀಧರ್‌ ಮಾಂಡ್ರೆ, ಹಾರ್ಮೋನಿಯಂನಲ್ಲಿ ಅಮಿತ್‌ ಕುಮಾರ್‌, ತಾನ್ಪುರದಲ್ಲಿ ಪ್ರತಾಪ್‌ ಕುಮಾರ್‌ ಮತ್ತು ಆತ್ರೇಯ ಸಹಕರಿಸಿದರು.

ಟಾಪ್ ನ್ಯೂಸ್

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

WI vs ENG, 5th T20I: ಅಂತಿಮ ಟಿ20 ರದ್ದು ಇಂಗ್ಲೆಂಡ್‌ಗೆ 3-1 ಸರಣಿ

WI vs ENG, 5th T20I: ಅಂತಿಮ ಟಿ20 ರದ್ದು ಇಂಗ್ಲೆಂಡ್‌ಗೆ 3-1 ಸರಣಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

ಸಂಪ್ರದಾಯಬದ್ಧವಾಗಿ ರಂಗಶಿಸ್ತಿನೊಂದಿಗೆ ಹೊಸತನ ಅಳವಡಿಸಿಕೊಂಡರೆ ತಪ್ಪಿಲ್ಲ

Ropesh Shetty: ಹಳ್ಳಿಯ ಸೊಗಡಿನಲ್ಲಿ ರೂಪೇಶ್‌ ಜೈಕಾರ !

Ropesh Shetty: ಹಳ್ಳಿಯ ಸೊಗಡಿನಲ್ಲಿ ರೂಪೇಶ್‌ ಜೈಕಾರ !

1-trrr

Yakshagana: ತೆಂಕುತಿಟ್ಟಿನ “ರಂಗಸ್ಥಳದ ರಾಜ’ʼ ಅರುವ ಕೊರಗಪ್ಪ ಶೆಟ್ಟಿ

Idu Entha Lokavayya: “ಕೋಸ್ಟಲ್‌” ನಿಂದ ಕರುನಾಡು!

Idu Entha Lokavayya: “ಕೋಸ್ಟಲ್‌” ನಿಂದ ಕರುನಾಡು!

3

Yakshagana: ಚಪ್ಪಾಳೆಗಾಗಿ ರಸಾಭಾಸ ಮಾಡಬಾರದು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

CN-Manjunath

Mysuru: ಕೋವಿಡ್‌ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್‌.ಮಂಜುನಾಥ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

4

Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್‌ ಪರಾರಿ!

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.