ಕುರಿಯ ಪ್ರತಿಷ್ಠಾನದ ವಿಂಶತಿ ಉತ್ಸವ

Team Udayavani, Dec 14, 2018, 6:00 AM IST

6.jpg

ಕುರಿಯ ವಿಠಲ ಶಾಸ್ತ್ರಿ ಯಕ್ಷಗಾನ ಪ್ರತಿಷ್ಠಾನದ ವಿಂಶತಿ ಉತ್ಸವದ ಸಪ್ತಾಹ ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ.14ರಿಂದ 23 ತನಕ ಜರಗಲಿದೆ. ಈ ಸಾಲಿನ ಕುರಿಯ ಪ್ರಶಸ್ತಿ ತೆಂಕುತಿಟ್ಟಿನ ಪ್ರಸಿದ್ಧ ಮದ್ದಲೆ ವಾದಕರಾದ ಪೆರುವಾಯಿ ನಾರಾಯಣ ಭಟ್‌ರಿಗೆ ಡಿ.16ರಂದು ನೀಡಲಾಗುವುದು. 

ಪೆರುವಾಯಿ ನಾರಾಯಣ ಭಟ್‌ ಬಂಟ್ವಾಳ ತಾಲೂಕಿನ ಪೆರುವಾಯಿಯವರಾದ ನಾರಾಯಣ ಭಟ್‌ ಹಿಮ್ಮೇಳ ವಾದನದಲ್ಲಿ ಆಸಕ್ತಿ ಹೊಂದಿದ್ದರು. ಮಾತಾಮಹರಾದ ಪ್ರಸಿದ್ಧ ಮದ್ದಲೆವಾದಕ ಕೊಂದಲಕಾಡು ನಾರಾಯಣ ಭಟ್ಟರಲ್ಲಿ ಚೆಂಡೆ – ಮದ್ದಲೆ ವಾದನ ಕಲಿತರು . 1974 ರಲ್ಲಿ ಸುಪ್ರಸಿದ್ಧ ಭಾಗವತರಾದ ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿಗಳಿಂದಾಗಿ ಸೊರ್ನಾಡ್‌ ಮೇಳಕ್ಕೆ ಸೇರಿ ತಿರುಗಾಟ ಆರಂಭಿಸಿದರು . 1975ರಲ್ಲಿ ಬಲಿಪ ನಾರಾಯಣ ಭಾಗವತರು ಭಟ್ಟರ ಮದ್ದಲೆ ವಾದನವನ್ನು ಮೆಚ್ಚಿ ಕಟೀಲು 2ನೇ ಮೇಳಕ್ಕೆ ಕರೆ ತಂದರು. ಅಂದು ಮೇಳದಲ್ಲಿದ್ದ ಪ್ರಸಿದ್ಧ ಮದ್ದಲೆ ವಾದಕ ನೆಡ್ಲೆ ನರಸಿಂಹ ಭಟ್‌ರ ಒಡನಾಟದಲ್ಲಿ ಮದ್ದಲೆಯ ಸೂಕ್ಷ್ಮ ಪಟ್ಟುಗಳನ್ನು ಕಲಿತರು . ಇರಾ ಗೋಪಾಲಕೃಷ್ಣ ಭಾಗವತರು , ಬಲಿಪ ಭಾಗವತರ ಸಾಂಗತ್ಯದಲ್ಲಿ ಯಕ್ಷಗಾನದ ಒಳಗನ್ನು ಅರಿತು ಹಿಮ್ಮೇಳದಲ್ಲಿ ಪಾರಮ್ಯ ಮೆರೆದರು .ನಾಜೂಕಿನ ಹೊಡೆತ , ತಾಳ – ಲಯಗಳಲ್ಲಿಯ ಅಪ್ರತಿಮ ಹಿಡಿತ , ಪರಂಪರೆ ಶೈಲಿಯ ತಾಡನಗಳಲ್ಲಿ ಹೆಸರು ಗಳಿಸಿದರು . ಯಕ್ಷಗಾನದ ಅಪರೂಪದ ಮದ್ದಲೆಯ ಸೂಕ್ಷ್ಮತೆಗಳನ್ನು ಬಲ್ಲ ಕೆಲವೇ ವಾದಕರಲ್ಲಿ ಭಟ್ಟರೂ ಓರ್ವರೆಂದು ಪರಿಗಣಿಸಲ್ಪಟ್ಟಿದ್ದಾರೆ . ಯುವ ಭಾಗವತರಾದ ಪಟ್ಲ ಸತೀಶ ಶೆಟ್ಟರು ಕಟೀಲು 2ನೇ ಮೇಳದ ಭಾಗವತರಾಗಿದ್ದ ಸಂದರ್ಭದಲ್ಲಿ ಯೋಗ್ಯ ಮಾರ್ಗದರ್ಶನ ನೀಡಿ ಪಟ್ಲ – ಪೆರುವಾಯಿ ಜೋಡಿ ಪ್ರಸಿದ್ಧವಾಗಿತ್ತು . ಹಿಮ್ಮೇಳ ವಾದಕರಾಗಿ ಐದು ದಶಕಗಳ ಕಾಲ ತಿರುಗಾಟ ನಡೆಸಿದ್ದು , ಕಟೀಲು ಮೇಳದಲ್ಲೆ 43 ವರ್ಷಗಳ ತಿರುಗಾಟ ನಡೆಸಿ , ಈ ವರ್ಷ ನಿವೃತ್ತರಾಗಿದ್ದಾರೆ .ಯಕ್ಷಗಾನ ತರಬೇತಿಯ ಮೂಲಕ ನೂರಾರು ಶಿಷ್ಯರನ್ನು ಯಕ್ಷರಂಗಕ್ಕೆ ನೀಡಿದ್ದಾರೆ . 
 
 ಎಂ .ಶಾಂತರಾಮ ಕುಡ್ವ 

ಟಾಪ್ ನ್ಯೂಸ್

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

2-vitla

Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

Vivek Ramaswamy: ವಿವೇಕ್‌ಗೆ ಟ್ರಂಪ್‌ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ

Vivek Ramaswamy: ವಿವೇಕ್‌ಗೆ ಟ್ರಂಪ್‌ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ

ಖಾತೆ ಇರದ ಆಸ್ತಿಗಳಿಗೆ ಇನ್ನು ಬಿಬಿಎಂಪಿ ಮಾದರಿ ಇ-ಖಾತಾ

E-Khata: ಖಾತೆ ಇರದ ಆಸ್ತಿಗಳಿಗೆ ಇನ್ನು ಬಿಬಿಎಂಪಿ ಮಾದರಿ ಇ-ಖಾತಾ

1-horoscope

Daily Horoscope: ಉದ್ಯೋಗದಲ್ಲಿ ಯಶಸ್ಸಿನ ಭರವಸೆ, ಆಪ್ತರ ನೈತಿಕ ಬೆಂಬಲದಿಂದ ಧೈರ್ಯ ವರ್ಧನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

ಸಂಪ್ರದಾಯಬದ್ಧವಾಗಿ ರಂಗಶಿಸ್ತಿನೊಂದಿಗೆ ಹೊಸತನ ಅಳವಡಿಸಿಕೊಂಡರೆ ತಪ್ಪಿಲ್ಲ

Ropesh Shetty: ಹಳ್ಳಿಯ ಸೊಗಡಿನಲ್ಲಿ ರೂಪೇಶ್‌ ಜೈಕಾರ !

Ropesh Shetty: ಹಳ್ಳಿಯ ಸೊಗಡಿನಲ್ಲಿ ರೂಪೇಶ್‌ ಜೈಕಾರ !

1-trrr

Yakshagana: ತೆಂಕುತಿಟ್ಟಿನ “ರಂಗಸ್ಥಳದ ರಾಜ’ʼ ಅರುವ ಕೊರಗಪ್ಪ ಶೆಟ್ಟಿ

Idu Entha Lokavayya: “ಕೋಸ್ಟಲ್‌” ನಿಂದ ಕರುನಾಡು!

Idu Entha Lokavayya: “ಕೋಸ್ಟಲ್‌” ನಿಂದ ಕರುನಾಡು!

3

Yakshagana: ಚಪ್ಪಾಳೆಗಾಗಿ ರಸಾಭಾಸ ಮಾಡಬಾರದು

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

2-vitla

Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

Vivek Ramaswamy: ವಿವೇಕ್‌ಗೆ ಟ್ರಂಪ್‌ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ

Vivek Ramaswamy: ವಿವೇಕ್‌ಗೆ ಟ್ರಂಪ್‌ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.