ಮಾನಸಿಕ ಅನಾರೋಗ್ಯ: ಆರೈಕೆದಾರರ ಹೊರೆ, ಅದರ ನಿರ್ವಹಣೆ

Team Udayavani, Mar 10, 2019, 12:30 AM IST

mental-illness.jpg

ಮುಂದುವರಿದುದು- 6. ಆರೈಕೆದಾರರು ಸ್ವಂತಕ್ಕಾಗಿ ಸಮಯ ವಿನಿಯೋಗಿಸಬೇಕು: ಆರೈಕೆದಾರರು ತಮಗಾಗಿ ಸ್ವಲ್ಪ ಸಮಯವನ್ನು ಮೀಸಲಿರಿಸಿಕೊಳ್ಳಬೇಕು ಎಂಬ ಅರಿವು ಬಹಳ ಮುಖ್ಯವಾಗಿದೆ. ಇದನ್ನು ಸಾಧ್ಯವಾಗುವಂತೆ ತಮ್ಮ ರೂಢಿಗತ ಆರೈಕೆ ಚಟುವಟಿಕೆಗಳ ನಡುವೆ ಆರೈಕೆದಾರರು ನೋಡಿಕೊಳ್ಳಬೇಕು. ಸರಿಯಾದ ಆಹಾರ ಸೇವಿಸುವುದು, ಸರಿಯಾಗಿ ನಿದ್ದೆ ಮಾಡುವ ಮೂಲಕ ಹೊರೆ ತಮ್ಮನ್ನು ಕಾಡದಂತೆ ಆರೈಕೆದಾರರು ಎಚ್ಚರಿಕೆ ವಹಿಸಬೇಕು. ಸಾಮಾಜಿಕ, ಧಾರ್ಮಿಕ ಮತ್ತು ಮನೋರಂಜನೆಯ ಕಾರ್ಯಕ್ರಮಗಳಲ್ಲಿ ಆದಷ್ಟು ಭಾಗಿಯಾಗಬೇಕು.

7. ಆರೈಕೆದಾರರ ಬೆಂಬಲ ಸಮೂಹಗಳನ್ನು ಸೇರಿ: ನಿಮ್ಮಂಥದೇ ಸನ್ನಿವೇಶ, ಪರಿಸ್ಥಿತಿಗಳಲ್ಲಿ ಇರುವವರ ಜತೆಗೆ ನಿಮ್ಮ ಅನುಭವ, ಭಾವನೆಗಳನ್ನು ಹಂಚಿಕೊಳ್ಳುವ ಮೂಲಕ ಹೊರೆಯನ್ನು ಎಷ್ಟೋ ಕಡಿಮೆ ಮಾಡಿಕೊಳ್ಳಬಹುದು.

ಒಟ್ಟಾರೆಯಾಗಿ ಹೇಳಬಹುದಾದದ್ದು ಏನೆಂದರೆ, ಮನೆಯಲ್ಲಿ ಯಾರಿಗಾದರೂ ಮಾನಸಿಕ ಅನಾರೋಗ್ಯ ಉಂಟಾದರೆ ಅದು ಕುಟುಂಬದ ಜೀವನ ಗುಣಮಟ್ಟದ ಮೇಲೆ ಮಾತ್ರವಲ್ಲದೆ ಕುಟುಂಬ ಸದಸ್ಯರ ಆರೋಗ್ಯದ ಮೇಲೆಯೂ ವ್ಯತಿರಿಕ್ತ ಪರಿಣಾಮವನ್ನು ಬೀರಬಹುದು. ಒತ್ತಡಯುಕ್ತ ಭಾವನಾತ್ಮಕ ವಾತಾವರಣ, ಉದ್ವಿಗ್ನತೆಗಳು ಮತ್ತು ವಾಸ್ತವಿಕ ಹೊರೆಗಳು ಆರೈಕೆದಾರರ ಮಾನಸಿಕ ಮತ್ತು ದೈಹಿಕ ಆರೋಗ್ಯದ ಮೇಲೆ ನೇತ್ಯಾತ್ಮಕ ಪರಿಣಾಮವನ್ನು ಬೀರಬಹುದು. ಆರೈಕೆದಾರರ ಹೊರೆ ನಿಭಾಯಿಸಲಾಗದಷ್ಟು ಪ್ರಮಾಣಕ್ಕೆ ಹೆಚ್ಚಿ ರುವ ಎಚ್ಚರಿಕೆಯ ಸಂಕೇತಗಳನ್ನು ಕ್ಲಪ್ತಕಾಲದಲ್ಲಿ ಗಮನಿಸಿಕೊಂಡು ಅವುಗಳನ್ನು ಯಶಸ್ವಿಯಾಗಿ ನಿಭಾಯಿಸುವುದು ಬಹಳ ಮುಖ್ಯವಾಗಿದೆ.

ಟಾಪ್ ನ್ಯೂಸ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

4(1)

Lupus Nephritis: ಲೂಪಸ್‌ ನೆಫ್ರೈಟಿಸ್‌ ರೋಗಿಗಳಿಗೆ ಒಂದು ಮಾರ್ಗದರ್ಶಿ

3(1)

Naturopathy: ಉತ್ತಮ ಆರೋಗ್ಯಕ್ಕಾಗಿ ಪ್ರಕೃತಿ ಚಿಕಿತ್ಸೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

voter

RSS ಕಚೇರಿ ಟೆಕ್ಕಿಗಳ ಬಳಸಿ ಇವಿಎಂ ಹ್ಯಾಕ್‌: ವಸಂತ

drowned

Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.