2 ವಿಭಿನ್ನ ನಾಟಕಗಳ ಪ್ರದರ್ಶನ

Team Udayavani, Mar 10, 2018, 3:34 PM IST

25858.jpg

ಅಶ್ವಘೋಷ ಥಿಯೇಟರ್‌ ಟ್ರಸ್ಟ್‌ನವರಿಂದ, “ಬೀದಿ ಬಿಂಬ ರಂಗದ ತುಂಬ’ ಹಾಗೂ “ಪುರಹರ’ ಎಂಬ ಎರಡು ನಾಟಕಗಳು ಪ್ರದರ್ಶನ ಕಾಣುತ್ತಿವೆ. “ಬೀದಿ ಬಿಂಬ ರಂಗದ ತುಂಬ’ ನಾಟಕ ಹಾಸ್ಯ ಪ್ರಧಾನವಾದರೆ, “ಪುರಹರ’ ನಾಟಕ ಶೈವ ಮತ್ತು ವೈಷ್ಣವ ಸಮುದಾಯಗಳ ನಡುವಿನ ಅಂತರದ ಕಥೆಯಾಗಿದೆ. ಒಂದು ನಿಮ್ಮನ್ನು ನಕ್ಕು ನಲಿಸಿದರೆ, ಇನ್ನೊಂದು ನಾಟಕ ಗಂಭೀರ ಚಿಂತನೆಗೆ ತಳ್ಳುತ್ತದೆ. ಈ ನಾಟಕಗಳನ್ನು ಕರಣಂ ಪವನ್‌ ಪ್ರಸಾದ್‌ ಅವರು ರಚಿಸಿದ್ದು, ನಂದೀಶ್‌ ದೇವ್‌ ಹಾಗೂ ದಿಲೀಪ್‌ ಬಿ.ಎಂ ನಿರ್ದೇಶಿಸಿದ್ದಾರೆ. ಟಿಕೆಟ್‌ಗಳು ಬುಕ್‌ವೆುç ಶೋನಲ್ಲಿ ಲಭ್ಯ. ಎರಡೂ ನಾಟಕಗಳ ಟಿಕೆಟ್‌ ಕೊಂಡರೆ ರಿಯಾಯಿತಿ ಇದೆ.

ಎಲ್ಲಿ?: ಕೆ.ಎಚ್‌ ಕಲಾಸೌಧ, ಹನುಮಂತನಗರ
 ಯಾವಾಗ?: ಮಾ.11, ಭಾನುವಾರ ಸಂಜೆ 4.30 ಮತ್ತು 6.30
 ಪ್ರವೇಶ ದರ: 100 ರೂ

ಕೆ.ವಿ.ಎನ್‌. 60 ಸಂಸ್ಕೃತಿ ಸಂಭ್ರಮ

ನಾಲ್ಕು ದಶಕಗಳಿಂದ ಕನ್ನಡ ರಂಗಭೂಮಿಯಲ್ಲಿ ನಟರಾಗಿ, ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ಕೆ.ವಿ.ನಾಗರಾಜ ಮೂರ್ತಿಯವರ 60ನೇ ಹುಟ್ಟುಹಬ್ಬದ ಪ್ರಯುಕ್ತ “ಕೆ.ವಿ.ಎನ್‌. 60  ಸಂಸ್ಕೃತಿ ಸಂಭ್ರಮ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬಸವ ಇಂಟರ್‌ನ್ಯಾಷನಲ್‌ ಫೌಂಡೇಶನ್‌, ಪ್ರಯೋಗ ರಂಗ, ವಿರೂಪಾಕ್ಷ ಟ್ರಸ್ಟ್‌ ಹಾಗೂ ಕೃಷ್ಣ ಟ್ರಸ್ಟ್‌ ವತಿಯಿಂದ ಕಾರ್ಯಕ್ರಮ ನಡೆಯುತ್ತಿದೆ. 3.30ಕ್ಕೆ ನಡೆಯುವ ವಿಚಾರ ಸಂಕಿರಣವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಬಲವಂತರಾವ್‌ ಪಾಟೀಲರು ಉದ್ಘಾಟಿಸಲಿದ್ದು, ಖ್ಯಾತ ಕವಿ ಜರಗನಹಳ್ಳಿ ಶಿವಶಂಕರ್‌ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಚಲನಚಿತ್ರ ನಿರ್ದೇಶಕ ಬಿ.ಸುರೇಶ್‌ ಹಾಗೂ ಡಾ. ನಾಗೇಶ್‌ ವಿ.ಬೆಟ್ಟಕೋಟೆ ಪಾಲ್ಗೊಳ್ಳಲಿದ್ದಾರೆ. ಸಂಜೆ 6.30ಕ್ಕೆ ಕೆ.ವಿ.ಎನ್‌ ಅವರ ಅಭಿನಂದನೆ ಸಮಾರಂಭ ಹಾಗೂ ಅಭಿನಂದನ ಗ್ರಂಥ ಬಿಡುಗಡೆಯಾಗಲಿದೆ.

ಬಸವ ಇಂಟರ್‌ನ್ಯಾಷನಲ್‌ ಫೌಂಡೇಶನ್‌ನ ಅಧ್ಯಕ್ಷ ಎಸ್‌. ಮಹದೇವಯ್ಯ ಅಧ್ಯಕ್ಷತೆ ವಹಿಸಲಿದ್ದು, ಚಿತ್ರಕಲಾ ಪರಿಷತ್‌ನ ಅಧ್ಯಕ್ಷ ಡಾ. ಬಿ.ಎಲ್‌. ಶಂಕರ್‌ ಅವರು ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಯಶವಂತಪುರದ ಶಾಸಕರಾದ ಎಸ್‌.ಟಿ. ಸೋಮಶೇಖರ್‌ ಅಭಿನಂದನೆ ಸಮರ್ಪಿಸಲಿದ್ದಾರೆ. ಮುಖ್ಯಮಂತ್ರಿ ಚಂದ್ರು, ಟಿ.ಎನ್‌. ಸೀತಾರಾಂ, ಡಾ. ಬಸವರಾಜ ಸಾದರ, ಶೈಲಜಾ ವಿ. ಸೋಮಣ್ಣ, ಎಂ. ಸದಾಶಿವಪ್ಪ ಮುಖ್ಯಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. 

ಎಲ್ಲಿ?: ಅಲ್ಲಮ ಕಲಾಶಾಲೆ, ಕನ್ನಲ್ಲಿ  ಯಾವಾಗ?: ಮಾ.11, ಭಾನುವಾರ ಮ.3

ಟಾಪ್ ನ್ಯೂಸ್

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ

4(1

Snuff: ನಶ್ಯ ತಂದಿಟ್ಟ ಸಮಸ್ಯೆ

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

Six Naxalites to be brought into the mainstream soon: Process is fast

Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು

11-heart

Heart Rate Control: ಹೃದಯ ಬಡಿತದ ನಿಯಂತ್ರಣದಲ್ಲಿ ಆಧುನಿಕ ಹೃದಯ ಲಯ ಸಾಧನಗಳ ಅಗತ್ಯ ಪಾತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

15-

Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ

4(1

Snuff: ನಶ್ಯ ತಂದಿಟ್ಟ ಸಮಸ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.