ಎರಡೂ ಮುಕ್ಕಾಲು ಲಕ್ಷ ರೂ. ದೇಣಿಗೆ ಸಂಗ್ರಹಿಸಿದ ಮಕ್ಕಳು
Team Udayavani, Mar 24, 2018, 3:48 PM IST
ಶಾಲೆ ಮತ್ತು ಮನೆಯ ನಡುವೆ ಮಕ್ಕಳು ದಿನದ ಬಹುಪಾಲು ಸಮಯವನ್ನು ಕಳೆದುಬಿಡುತ್ತಾರೆ. ಅದರ ನಡುವೆ ಆಟ, ಪ್ರವಾಸ ಮೋಜು ಮಸ್ತಿಯಲ್ಲಿ ಕಳೆದುಹೋಗಿಬಿಡುತ್ತಾರೆ. ಅಂಥದ್ದರಲ್ಲಿ ಮಾರತ್ತಹಳ್ಳಿಯ ವಿಬ್‌ಗ್ಯೋರ್ ಶಾಲೆಯಲ್ಲಿ 8ನೇ ತರಗತಿ ಓದುತ್ತಿರುವ ಮಕ್ಕಳು, ಅಸಹಾಯಕರಿಗೆ ಸಹಾಯ ಮಾಡುವ ಕೆಲಸಕ್ಕೆ ನಿಂತುಬಿಟ್ಟಿದ್ದಾರೆ. ಸೀಳುತುಟಿ ಸಮಸ್ಯೆ ಗುಣಪಡಿಸಬಹುದಾದ್ದು. ಆದರೆ ಹಣದ ಕೊರತೆಯಿಂದಲೋ, ತಿಳಿವಳಿಕೆ ಇಲ್ಲದೆಯೋ ಈಗಲೂ ಅನೇಕ ಮಕ್ಕಳು ಈ ಸಮಸ್ಯೆಯಿಂದ ಕೊನೆಯವರೆಗೂ ಬಳಲುತ್ತಾರೆ. ಈ ಸಮಸ್ಯೆಯ ನಿವಾರಣೆಗಾಗಿ ವಿಬ್‌ಗ್ಯಾರ್ ಶಾಲೆಯ ಮಕ್ಕಳು 2 ಲಕ್ಷ 83 ಸಾವಿರದಷ್ಟು ಮೊತ್ತವನ್ನು ದೇಣಿಗೆ ರೂಪದಲ್ಲಿ ಸಂಗ್ರಹಿಸುವಲ್ಲಿ ಸಫಲರಾಗಿದ್ದಾರೆ.
ಸರ್ಕಾರೇತರ ಸಂಸ್ಥೆ ಅಖೀಲ ಭಾರತ ಮಹಿಳಾ ಸೇವಾ ಸಮಾಜ ಈ ಮಕ್ಕಳಿಗೆ ನೆರವಾಗಿದೆ. ಮಕ್ಕಳು ದೇಣಿಗೆಯನ್ನು ಸಂಗ್ರಹಿಸಿದ್ದು ಕ್ರೌಡ್ ಫಂಡಿಂಗ್ ಮೂಲಕ.”ಫುಯೆಲ್ ಎ ಡ್ರೀಮ್’ ಎನ್ನುವ ಜಾಲತಾಣ ಅವರಿಗೆ ವೇದಿಕೆ ಕಲ್ಪಿಸಿಕೊಟ್ಟಿತ್ತು. ಬೆಂಗಳೂರಿನಂಥ ಮಹಾನಗರಗಳಲ್ಲಿ ಮಕ್ಕಳು ಸಮಾಜದಲ್ಲಿ ತಮ್ಮ ಕೈಲಾದಷ್ಟು ಬದಲಾವಣೆ ತರುವ ಉದ್ದೇಶದಿಂದ ಕಾರ್ಯಪ್ರವೃತ್ತರಾಗಿರುವುದು ಇತರರಿಗೂ ಸ್ಪೂರ್ತಿಯಾಗಬಲ್ಲುದು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.