ಆಡಿಡಾಸ್‌ ಫ‌ುಟ್‌ಬಾಲ್‌

Team Udayavani, Jun 23, 2018, 10:50 AM IST

456.jpg

ಈಗ ಜಗತ್ತಿನ ತುಂಬೆಲ್ಲಾ ಒಂದು ಜ್ವರ ಹಬ್ಬಿದೆ. ಎಲ್ಲರೂ ಆ ಜ್ವರದ ಬಿಸಿಯನ್ನು ಖುಷಿಯಿಂದ ಅನುಭವಿಸುತ್ತಿದ್ದಾರೆ. ಖುಷಿ ಕೊಡೋ ಜ್ವರದ ಕಾವನ್ನು ಮತ್ತಷ್ಟು ಹೆಚ್ಚಿಸಲು ಅಡಿಡಾಸ್‌ ಕಂಪನಿ ಮುಂದಾಗಿದೆ.

ಫೀನಿಕ್ಸ್‌ ಮಾರ್ಕೆಟ್‌ ಸಿಟಿಯಲ್ಲಿ ಫೀಫಾ ಆ್ಯಕ್ಟಿವೇಷನ್‌ ಝೋನ್‌ ಅನ್ನು ನಿರ್ಮಿಸಿದೆ. ಮಾಲ್‌ನಲ್ಲೊಂದು ಮಿನಿ ಫ‌ುಟ್‌ಬಾಲ್‌ ಗ್ರೌಂಡ್‌ ತಲೆ ಎತ್ತಿದ್ದು, ಗತ್ತಿನಿಂದ ಮೈದಾನಕ್ಕಿಳಿದು, ಗೋಲ್‌ ಹೊಡೆಯಲು ನಿಮಗೆ ಅವಕಾಶವಿದೆ.

ಇದಲ್ಲದೆ ಹಲವಾರು ಫ‌ುಟ್‌ಬಾಲ್‌ ಸಂಬಂಧಿ ಆಟಗಳು, ಚಟುವಟಿಕೆಗಳನ್ನೂ ಮಾಲ್‌ನಲ್ಲಿ ಆಯೋಜಿಸಲಾಗಿದೆ. ಈ ಆಟಗಳಲ್ಲಿ ಭಾಗವಹಿಸಿ ಗೆದ್ದವರಿಗೆ ಬಹುಮಾನದ ವೋಚರ್‌ಗಳು
ದೊರೆಯಲಿವೆ.

 ಎಲ್ಲಿ?: ಫೀನಿಕ್ಸ್‌ ಮಾರ್ಕೆಟ್‌ ಸಿಟಿ
ಯಾವಾಗ?: ಜೂನ್‌ 23- 30,ಬೆಳಿಗ್ಗೆ 11- ರಾತ್ರಿ 8

ಟಾಪ್ ನ್ಯೂಸ್

Vijay Hazare Trophy: Padikkal century; Karnataka entered the semi after winning against Baroda

VijayHazareTrophy: ಪಡಿಕ್ಕಲ್‌ ಶತಕ; ಬರೋಡಾ ವಿರುದ್ದ ಗೆದ್ದು ಸೆಮಿ ಪ್ರವೇಶಿಸಿದ ಕರ್ನಾಟಕ

Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ

Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ

Tulu Film: ʼಮಿಡಲ್‌ ಕ್ಲಾಸ್‌ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು

Tulu Film: ʼಮಿಡಲ್‌ ಕ್ಲಾಸ್‌ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು

Leopard: ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಿರತೆ ಪ್ರತ್ಯಕ್ಷ.. ಸೆರೆ ಹಿಡಿಯಲು ಆಗ್ರಹ

Leopard: ಹಾಡಹಗಲೇ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡಿದ ಚಿರತೆ…

ChampionsTrophy: ಭಾರತೀಯ ತಂಡ ಪ್ರಕಟ ವಿಳಂಬ ಸಾಧ್ಯತೆ; ರಾಹುಲ್‌ ಗೆ ಬಿಸಿಸಿಐ ವಿಶೇಷ ಸಂದೇಶ

ChampionsTrophy: ಭಾರತೀಯ ತಂಡ ಪ್ರಕಟ ವಿಳಂಬ ಸಾಧ್ಯತೆ; ರಾಹುಲ್‌ ಗೆ ಬಿಸಿಸಿಐ ವಿಶೇಷ ಸಂದೇಶ

Dandeli: ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿ

Dandeli: ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿ

Mine Tragedy: ಇಂದು ಮತ್ತೆ ಮೂರೂ ಮೃತದೇಹಗಳು ಪತ್ತೆ, ಐವರಿಗಾಗಿ ಮುಂದುವರೆದ ಕಾರ್ಯಾಚರಣೆ

Mine Tragedy: ಇಂದು ಮತ್ತೆ ಮೂರು ಮೃತದೇಹಗಳು ಪತ್ತೆ, ಐವರಿಗಾಗಿ ಮುಂದುವರೆದ ಕಾರ್ಯಾಚರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Vijay Hazare Trophy: Padikkal century; Karnataka entered the semi after winning against Baroda

VijayHazareTrophy: ಪಡಿಕ್ಕಲ್‌ ಶತಕ; ಬರೋಡಾ ವಿರುದ್ದ ಗೆದ್ದು ಸೆಮಿ ಪ್ರವೇಶಿಸಿದ ಕರ್ನಾಟಕ

Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ

Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ

Tulu Film: ʼಮಿಡಲ್‌ ಕ್ಲಾಸ್‌ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು

Tulu Film: ʼಮಿಡಲ್‌ ಕ್ಲಾಸ್‌ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು

22-uv-fusion

TEENAGE: ಹುಚ್ಚುಕೋಡಿ ಮನಸ್ಸಿಗೂ ಕಡಿವಾಣ ಬೇಕಿದೆ

21-uv-fusion

Ashram: ಹಿರಿಯ ಜೀವಗಳ ಶುಭಾಶೀರ್ವಾದ -ಸಾರ್ಥಕ ಭಾವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.