ಬನ್ನಿ ದಯಾಳ್ ಸಂಗೀತ ಕಾರ್ಯಕ್ರಮಕ್ಕೆ!
Team Udayavani, Jan 20, 2018, 3:35 PM IST
ಕೇರಳ ಮೂಲದ ಬಾಲಿವುಡ್ ಗಾಯಕ ಬೆನ್ನಿ ದಯಾಳ್ ಇತ್ತೀಚಿಗೆ ತೆರೆ ಕಂಡ ಅನೇಕ ಹಿಂದಿ ಬ್ಲಾಕ್‌ಬಸ್ಟರ್ ಸಿನಿಮಾಗಳಲ್ಲಿ ಹಾಡಿದವರು. ಈಗ ನಗರದಲ್ಲಿ ಅವರ ಲೈವ್ ಸಂಗೀತ ಕಾರ್ಯಕ್ರಮ ಏರ್ಪಾಡಾಗಿದೆ. ಕನ್ನಡ ಸೇರಿದಂತೆ ದಕ್ಷಿಣ ಭಾರತೀಯ ಭಾಷೆಗಳಲ್ಲಿಯೂ ಇವರು ಅನೇಕ ಚಿತ್ರಗೀತೆಗಳನ್ನು ಹಾಡಿದ್ದಾರೆ. ಕನ್ನಡದಲ್ಲಿ “ತಂಗಾಳಿ ತಂದೆಯಾ ನನ್ನ ಬಾಳಲಿ’ ಹಾಡನ್ನು ಹಾಡಿದ್ದ ಬೆನ್ನಿ ದಯಾಳ್ ಅವರ ಇತ್ತೀಚಿನ ಹಿಂದಿ ಹಾಡು “ಬೇಫಿಕ್ರೆ’ ಸಿನಿಮಾದ “ಉಡೇ ದಿಲ್ ಬೇಫಿಕ್ರೆ’ ಹಿಟ್ ಆಗಿತ್ತು.
ಎಲ್ಲಿ?: ಫೋರಂ ಮಾಲ್, ಕೋರಮಂಗಲ
ಯಾವಾಗ?: ಜನವರಿ 20, ಸಂಜೆ 7
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shimoga: ಜಮೀನಿನ ವಿದ್ಯುತ್ ಪರಿವರ್ತಕ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯ; ಆರೋಪಿಗಳ ಬಂಧನ
Los Angeles: ಮತ್ತೊಂದು ಕಾಡ್ಗಿಚ್ಚು; 30 ಸಾವಿರಕ್ಕೂ ಹೆಚ್ಚು ಜನರ ಸ್ಥಳಾಂತರ
Threat Mail: ಹಾಸ್ಯ ನಟ ಕಪಿಲ್ ಶರ್ಮಾ ಸೇರಿದಂತೆ ನಾಲ್ವರು ಸೆಲೆಬ್ರಿಟಿಗಳಿಗೆ ಜೀವ ಬೆದರಿಕೆ
Karkala: ಸಾಣೂರಿನಲ್ಲಿ ಟೆಂಪೊಗೆ ಸರಕಾರಿ ಬಸ್ ಢಿಕ್ಕಿ, 10ಕ್ಕೂ ಅಧಿಕ ಮಂದಿಗೆ ಗಾಯ
Donald Trump: ಚೀನಾ ಆಮದು ಮೇಲೆ ಶೇ.10 ಸುಂಕ… ನೂತನ ಅಧ್ಯಕ್ಷ ಟ್ರಂಪ್