ಕಲೆಕ್ಟರ್ ಎಡಿಷನ್‌ ಹೆಬ್ಬಾಳ ಶಾಸನ

Team Udayavani, Oct 13, 2018, 2:55 PM IST

300.jpg

ಬೆಂಗಳೂರಿನ ಇತಿಹಾಸ ಸಾರುವ ಶಾಸನ ಕಲ್ಲುಗಳ ಬಗ್ಗೆ ಹಿಂದೊಮ್ಮೆ ವಿಸ್ತಾರವಾಗಿ ಬರೆದಿದ್ದೆವು. ಈ ಕುರಿತು ಬೆಂಗಳೂರಿಗರಲ್ಲಿ ಜಾಗೃತಿ ಮೂಡಿಸುವ ಕೆಲಸದಲ್ಲಿ ನಿರತರಾಗಿರುವವರು ಉದಯ್‌ಕುಮಾರ್‌ ಮತ್ತು ವಿನಯ್‌ಕುಮಾರ್‌.

ಕನ್ನಡನಾಡಿನ ಹಿರಿಮೆಯನ್ನು  ಸಾರುವ ಉದ್ದೇಶದಿಂದ ಹೇಗೆಲ್ಲಾ ಶಾಸನಕಲ್ಲುಗಳನ್ನು ಪುನರುಜ್ಜೀವಗೊಳಿಸಬಹುದು ಎನ್ನುವುದಕ್ಕೆ ಅವರ ಕಾರ್ಯ ಒಳ್ಳೆಯ ಉದಾಹರಣೆ. ಅತ್ಯಂತ ಹಳೆಯದು ಎನ್ನಲಾದ ಕ್ರಿ.ಶ 750 ಇಸವಿಯ ಹೆಬ್ಬಾಳದ ಶಾಸನದ ತದ್ರೂಪನ್ನು ಅತ್ಯಾಧುನಿಕ 3ಡಿ ಪ್ರಿಂಟಿಂಗ್‌ ಮತ್ತಿತರ ತಂತ್ರಜ್ಞಾನಗಳನ್ನು ಬಳಸಿ ಮರು ಸೃಷ್ಟಿಸಿದ್ದಾರೆ.

ಹಿತ್ತಾಳೆಯಲ್ಲಿ ಮಾಡಲ್ಪಟ್ಟಿರುವ ಈ ಶಾಸನ ಪ್ರತಿಯನ್ನು ಸಂಗ್ರಹಕಾರರು ಜತನದಿಂದ ಕಾಪಾಡಿಕೊಳ್ಳುವ (ಕಲೆಕ್ಟರ್ ಎಡಿಷನ್‌) ಮಾದರಿಯಲ್ಲಿ ರೂಪಿಸಲಾಗಿರುವುದು ವಿಶೇಷ. ಈ ಕೆಲಸದಲ್ಲಿ ಹೆರಿಟೇಜ್‌ ರಿವೈವಲ್‌ ಟ್ರಸ್ಟ್‌, ಆಲ್ಟೆಮ್‌ ಟೆಕ್ನಾಲಜೀಸ್‌, ಆರ್ಟೆಕ್‌ 3ಡಿ ಮತ್ತು ಟಾಟಾ ಎಲಿಕ್ಸಿ ಕಂಪನಿಯೂ ಕೈಜೋಡಿಸಿದೆ. ಇದು ಖರೀದಿಗೆ ಲಭ್ಯವಿದೆ.

ಹೆಬ್ಬಾಳ ಶಾಸನ ಇಲ್ಲಿಯವರೆಗೆ ಬೆಂಗಳೂರಿನಲ್ಲಿ ಪತ್ತೆಯಾಗಿರುವ ಶಿಲಾಶಾಸನಗಳಲ್ಲೇ ಹಳೆಯದು. ಅದನ್ನು ಹೆಬ್ಬಾಳದಲ್ಲಿ ಪ್ರತಿಷ್ಠಾಪಿಸುವ ಕೆಲಸದಲ್ಲಿ ಉದಯ್‌ ಮತ್ತು ವಿನಯ್‌ ಅವರ ತಂಡ ಶ್ರಮಿಸುತ್ತಿದೆ. ಈ ಶಿಲಾಶಾಸನವನ್ನು ಇಡುವ ಸಲುವಾಗಿ ಕಲ್ಲಿನ ಮಂಟಪವನ್ನು ರೂಪಿಸಲಾಗಿದೆ. ಮಂಟಪವನ್ನು ಆರ್ಕಿಟೆಕ್ಟ್ ಯಶಸ್ವಿನಿ ಶರ್ಮಾವರು ವಿನ್ಯಾಸಗೊಳಿಸಿದ್ದು, ಶಿಲ್ಪಿ ಗಣೇಶ್ ಎಲ್. ಭಟ್ ಅವರ ಮಾರ್ಗದರ್ಶನದಲ್ಲಿ ಮಂಟಪ  ಮೂಡಿ ಬರುತ್ತಿದೆ.

ಇದರ ವೈಶಿಷ್ಟ್ಯವೆಂದರೆ ಈ ಶಿಲಾಶಾಸನವನ್ನು ರೂಪಿಸಿದ ಗಂಗರ ವಾಸ್ತುಶೈಲಿಯಲ್ಲೇ ಮಂಟಪವನ್ನು ರೂಪಿಸಲಾಗಿದೆ. ಶಾಸನದ ಹಿತ್ತಾಳೆ ಪ್ರತಿ ಮತ್ತು ಮಂಟಪದ ಕೆಲಸದಲ್ಲಿ ಅನೇಕ ವ್ಯಕ್ತಿಗಳು ಮತ್ತು ಸಂಘ ಸಂಸ್ಥೆಗಳು ನೆರವಾಗುತ್ತಿವೆ. ಈ ಕುರಿತು ಟೀಪಾಯ್‌ ಫಿಲಂಸ್‌ನವರು ನಿರ್ಮಿಸಿರುವ ಸಾಕ್ಷ್ಯಚಿತ್ರವೊಂದು ಸದ್ಯದಲ್ಲೇ ಬಿಡುಗಡೆಯಾಗಲಿದೆ.

ಹೆಚ್ಚಿನ ಮಾಹಿತಿಗೆ: 9845204268

ಟಾಪ್ ನ್ಯೂಸ್

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

CID

CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.