ದಿಲ್‌ವಾಲಾಗಳು ನೋಡಬೇಕಾದ ಸಿನಿಮಾ
Team Udayavani, Jan 27, 2018, 11:23 AM IST
ಕಾರಿನಲ್ಲಿ ಕೂತು ಸಿನಿಮಾ ನೋಡುವ “ಡ್ರೈವ್ ಇನ್ ಸಿನಿಮಾ’ ಅನುಭವ ನೀಡುವ ಅಂಡರ್ ದಿ ಸ್ಟಾರ್ ಸಂಸ್ಥೆ ದಿಲ್‌ವಾಲೇ ದುಲ್ಹನಿಯಾ ಲೇ ಜಾಯೇಂಗೆ ಸಿನಿಮಾ ಪ್ರದರ್ಶನವನ್ನು ಆಯೋಜಿಸಿದೆ. ಬಾಲಿವುಡ್ ಬ್ಲಾಕ್‌ಬಸ್ಟರ್ ಎಂದೇ ಬಿಂಬಿತವಾಗಿರುವ ಈ ಸಿನಿಮಾವನ್ನು ಅದೆಷ್ಟೇ ಸಲ ನೋಡಿದ್ದರೂ ತೆರೆದ ಆಕಾಶದಡಿ, ದೊಡ್ಡ ಸ್ಕ್ರೀನ್‌ನಲ್ಲಿ ಕಾರಿನೊಳಗೆ ಕೂತು ನೋಡುವ ಅನುಭವವೇ ಬೇರೆ.
ಎಲ್ಲಿ?: ಮುತನಲ್ಲೂರ್ ರಸ್ತೆ, ದೊಮ್ಮಸಂದ್ರ
ಯಾವಾಗ?: ಜನವರಿ 27, ಸಂಜೆ 6.30
ಪ್ರವೇಶ: 329 ರೂ ನಿಂದ ಶುರು
ಹೆಚ್ಚಿನ ಮಾಹಿತಿಗೆ: underthestars.co.in
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್ ಸೇವೆ
Karinja: ಅಪಾಯಕಾರಿ ವಿದ್ಯುತ್ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ
ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.