ಉಂಡು ಹೋಗೋ ಕೊಂಡು ಹೋಗೋ ಅಳಿಯ

Team Udayavani, Feb 2, 2019, 2:43 AM IST

555.jpg

ಆದಷ್ಟು ಬೇಗನೆ ಮಗಳು ಲೈಲಾಳ ಮದುವೆ ಮಾಡ­ಬೇಕೆಂಬುದು ವಿಶಾಲು ಆಸೆ. ಆದರೆ ಪತಿರಾಯ ವಿಶ್ವನಿಗೆ ಈಗಲೇ ಯಾಕೆ ಅರ್ಜೆಂಟು ಎಂಬ ಮನಸ್ಥಿತಿ. ಈ ವಿಷಯ­ವಾಗಿಯೇ ಮನೆಯಲ್ಲಿ ದೊಡ್ಡ ಜಗಳ ಆಗಾಗ್ಗೆ ನಡೆಯುತ್ತಿರುತ್ತದೆ. ಪ್ರತಿ ಸಲ ಜಗಳ ನಡೆದಾಗಲೂ ಶಾಂತಿ ಸಂಧಾನ ಮಾಡಿಸೋ ಜವಾಬ್ದಾರಿ ಅವರ ಮನೆಯಲ್ಲೇ ಬಾಡಿಗೆಗಿರುವ ಇಬ್ಬರು ವಕೀಲರದು. ಈ ಹೊತ್ತಿಗೆ ಮೂವರು ಹುಡುಗರು ಲೈಲಾಳನ್ನು ಮದುವೆ­ಯಾಗಲು ಮುಂದೆ ಬರುತ್ತಾರೆ. ಅವರು ಸಿನಿಮಾರಂಗದಲ್ಲಿ ಕೆಲಸ ಮಾಡುತ್ತಿದ್ದವರು. ತನ್ನ ಅಳಿಯ ಸಿನಿಮಾ ಹಿನ್ನೆಲೆಯವನಾಗಿರಬೇಕೆಂಬುದು ಮಾವ ವಿಶ್ವನ ಮಹದಾಸೆ. ಇದು ಮತ್ತಷ್ಟು ಪಜೀತಿಗೆ ಎಡೆ ಮಾಡಿಕೊಡುತ್ತದೆ. ಈ ನಡುವೆ ಇನ್ಸ್‌ಪೆಕ್ಟರ್‌ ವಿಕ್ರಂ, ಕೊಲೆಯ ತನಿಖೆ ನಡೆಸಲು ಮನೆಗೆ ಬರುತ್ತಾನೆ. ಇದರ ಹಿನ್ನೆಲೆ ಏನು? ಲೈಲಾ ಮದುವೆಯಾಗುತ್ತಾಳೆಯೇ ಎಂಬಿತ್ಯಾದಿ ಪ್ರಶ್ನೆಗಳಿಗೆ ಉತ್ತರ ಬೇಕೆಂದರೆ ‘ಬೆಗ್‌ ಬಾರೋ ಅಳಿಯ’ ನಾಟಕ ನೋಡಿ. ಈ ನಾಟಕವನ್ನು ಎಂ.ಎಸ್‌.ನರಸಿಂಹಮೂರ್ತಿ ರಚಿಸಿದ್ದು, ಹನುರಾಮ ಸಂಜೀವ ಅವರು ನಿರ್ದೇಶಿಸಿದ್ದಾರೆ. ವೆಂಕಟೇಶ್‌ ಭಾರದ್ವಾಜ್‌, ಮೋಹಿನಿ ಗಿರೀಶ್‌, ಪವನ್‌, ಅರುಣ, ಸಚಿನ್‌, ರಂಜಿತ್‌, ಸುಧಾಕರ್‌, ವರ್ಚಸ್ವಿನಿ ಮತ್ತು ಹರ್ಷ ಅಭಿನಯಿಸುತ್ತಿದ್ದಾರೆ. ಬೆಂಗಳೂರು ರಾಷ್ಟ್ರೀಯ ರಂಗಶಾಲೆಯ ನಿರ್ದೇಶಕ ಬಸವಲಿಂಗಯ್ಯ, ಹಿರಿಯ ರಂಗಕರ್ಮಿ ಕಿಟ್ಟಿ ಮತ್ತು ಚಿತ್ರನಟಿ ಸುಮನ್‌ ನಗರ್‌ಕರ್‌ ಉಪಸ್ಥಿತರಿರಲಿದ್ದಾರೆ. ಶ್ರೀ ವಿವೇಕಾನಂದ ಕಲಾಕೇಂದ್ರ ನಡೆಯುತ್ತಿರುವ ರಂಗಸಂಭ್ರಮದ ಪ್ರಯುಕ್ತ ಈ ನಾಟಕ ಪ್ರದರ್ಶನ ನಡೆಯುತ್ತಿದೆ. ಪ್ರವರ ಆರ್ಟ್‌ ಸ್ಟುಡಿಯೋ ನಾಟಕವನ್ನು ಪ್ರಸ್ತುತ ಪಡಿಸುತ್ತಿದೆ.

•ಎಲ್ಲಿ?: ಸಂಸ್ಕೃತಿ ಸದನ, ವಿದ್ಯಾಪೀಠ ಸರ್ಕಲ್‌ ಬಳಿ, ಕತ್ರಿಗುಪ್ಪೆ ಮುಖ್ಯರಸ್ತೆ

•ಯಾವಾಗ?: ಫೆ. 2, ಸಂಜೆ 6.30 | ಪ್ರವೇಶ: ಉಚಿತ

ಟಾಪ್ ನ್ಯೂಸ್

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.