ಫ್ಲಾಟ್ 5 ಮ್ಯೂಸಿಕ್ ಶೋ
Team Udayavani, Nov 11, 2017, 12:09 PM IST
“ಫ್ಲಾಟ್5′ – ಇದು ನಾಲ್ವರು ಸ್ನೇಹಿತರಿಂದ ಪ್ರಾರಂಭವಾದ ರಾಕ್ ಮ್ಯೂಸಿಕ್ ಬ್ಯಾಂಡ್. ಇವರೆಲ್ಲರೂ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ಓದಿದವರು. ಈ ವೀಕೆಂಡ್‌ನಲ್ಲಿ ಅವರೆಲ್ಲ ನಿಮ್ಮನ್ನು ರಂಜಿಸಲು ಬರುತ್ತಿದ್ದಾರೆ. ಡ್ಯಾನ್ (ಕೀಬೋರ್ಡ್) ಜೇಸನ್ (ಗಿಟಾರ್) ಲಾರೆನ್ಸ್ (ಡ್ರಂ) ಫೆಬಿನ್ (ಲೀಡ್ ಗಿಟಾರ್)ರ ಸಂಗೀತಕ್ಕೆ ಹೆಜ್ಜೆ ಹಾಕಲು ನೀವು ತಯಾರಿದ್ದೀರ? ಪ್ರವೇಶ ಉಚಿತವಾಗಿದ್ದು, ನೀವು ಸಮಯ ಹೊಂದಿಸಿಕೊಂಡರೆ ಸಾಕು.
ಎಲ್ಲಿ?: ಫಿನಿಕ್ಸ್ ಮಾರ್ಕೆಟ್ ಸಿಟಿ
ಯಾವಾಗ?: ನ.12, ಭಾನುವಾರ, ಸಂ.6
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
England; ಬೆನ್ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯ
Bailhongal: ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.