ಮನೆಯಲ್ಲಿ ಹೋಂ ಮಿನಿಸ್ಟರ್!
Team Udayavani, Feb 3, 2018, 4:21 PM IST
ಮನೆಯೊಡತಿ ಯಜಮಾನಿಕೆಯನ್ನು ಪ್ರದರ್ಶಿಸಲು ಶುರುಮಾಡಿದರೆ ಪತಿರಾಯ ಯಾವ ಯಾವ ಪರಿಸ್ಥಿತಿಯನ್ನು ಎದುರಿಸಬೇಕಾಗಿ ಬರುತ್ತೆ ಅನ್ನೋದನ್ನು ನಾಟಕಕಾರ ಟಿಪಿ. ಕೈಲಾಸಂ ತಮ್ಮ ಹೋಂ ರೂಲ್ ನಾಟಕದಲ್ಲಿ ಬರೆದಿದ್ದರು. ಈ ಹಾಸ್ಯ ನಾಟಕ ಪ್ರದರ್ಶನ ನಗರದಲ್ಲಿ ಏರ್ಪಾಡಾಗಿದೆ. ಅಂತರಂಗ ನಾಟಕತಂಡ ನಾಟಕವನ್ನು ಪ್ರಸ್ತುತಪಡಿಸುತ್ತಿದೆ. ವೈ.ವಿ. ಗುಂಡೂರಾವ್ ಅವರು ನಾಟಕವನ್ನು ನಿರ್ದೇಶಿಸಿದ್ದಾರೆ.
ಎಲ್ಲಿ?: ಪ್ರಬಾತ್ ಕೆ.ಎಚ್. ಕಲಾಸೌಧ, ಹನುಮಂತನಗರ
ಯಾವಾಗ?: ಫೆ. 6 ಸಂಜೆ 7.30
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
England; ಬೆನ್ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.