ಸತಿಯೂ ನಾನೇ ಪಾರ್ವತಿಯೂ ನಾನೇ


Team Udayavani, Nov 4, 2017, 3:12 PM IST

sdati-hara-hara.jpg

ಸ್ಟಾರ್‌ ಸುವರ್ಣ ವಾಹಿನಿಯ ಜನಪ್ರಿಯ “ಹರ ಹರ ಮಹಾದೇವ’ ಧಾರಾವಾಹಿಯಲ್ಲಿ ಸತಿಯ ಪುನರಾಗಮನ ವೀಕ್ಷಕರ ಮೆಚ್ಚುಗೆಗೆ ಪಾತ್ರವಾಗಿತ್ತು. ಅದರ ಬೆನ್ನಲ್ಲೇ ವಾಹಿನಿ ವೀಕ್ಷಕರಿಗೆ ಮತ್ತೂಂದು ಸಂತಸದ ಸುದ್ದಿ ಕೊಡಲು ಮುಂದಾಗಿದೆ. ಈಗಾಗಲೇ 360 ಕಂತುಗಳನ್ನು ಪೂರೈಸಿ ಹೆಚ್ಚು ಹೆಚ್ಚು ವೀಕ್ಷಕರನ್ನು ಆಕರ್ಷಿಸುತ್ತಿರುವ ಈ ಪೌರಾಣಿಕ ಧಾರವಾಹಿಯ ಹೈಲೈಟ್‌ ಆಗಿದ್ದವರು ಸತಿಯ ಪಾತ್ರ ನಿರ್ವಹಿಸುತ್ತಿದ್ದ ಸಂಗೀತ.

ಈಗ ವೀಕ್ಷಕರ ಒತ್ತಾಯದ ಮೇರೆಗೆ ಕತೆಯಲ್ಲಿ ಬರುವ ಪಾರ್ವತಿ ಪಾತ್ರವನ್ನೂ ಸಂಗೀತ ಅವರಿಂದಲೇ ಮಾಡಿಸುವ ನಿರ್ಧಾರವನ್ನು ವಾಹಿನಿ ಕೈಗೊಂಡಿದೆ. ಹೀಗಾಗಿ ಇನ್ನು ಮುಂದೆ ಎರಡೆರಡು ಪಾತ್ರಗಳಲ್ಲಿ ಪ್ರಿಯಾಂಕಾ ಅವರನ್ನು ವೀಕ್ಷಕರು ಕಣ್ತುಂಬಿಕೊಳ್ಳಬಹುದು. 

ಚಾನೆಲ್‌: ಸ್ಟಾರ್‌ ಸುವರ್ಣ
ಯಾವಾಗ?: ಸೋಮ- ಶುಕ್ರ, ಸಂಜೆ 7.30 

ಟಾಪ್ ನ್ಯೂಸ್

1-mangaluru

Managaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು

10

ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

vijayapura

Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ

1-raju

Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ

1-PTI

Mumbai ಬೀದಿಗಳನ್ನು ವ್ಯಾಪಾರಿಗಳು ವಶಪಡಿಸಿಕೊಂಡಿದ್ದು ಪಾದಚಾರಿಗಳಿಗೆ ಸ್ಥಳವಿಲ್ಲ: ಹೈಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

1-mangaluru

Managaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು

10

ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

1-honnavara

Honnavara: ಪಟ್ಟಣ ಪಂಚಾಯತ್‌ ನಲ್ಲಿ ಲೋಕಾಯುಕ್ತ ದಾಳಿ

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.