ಒಟ್ಟಿಗೆ ಓಡುವ “ಯುನಿಟಿ ರನ್‌’


Team Udayavani, Feb 24, 2018, 5:43 PM IST

5.jpg

ಇಡೀ ಜಗತ್ತು ಓಡುತ್ತಿದೆ. ಎಲ್ಲರೂ ಅವರವರ ಹಾದಿಯಲ್ಲಿ ಓಡುತ್ತಿದ್ದಾರೆ. ಆದರೆ, ಎಲ್ಲರೂ ಒಟ್ಟಿಗೇ ಓಡುವ ಅವಕಾಶವೊಂದಿದೆ. ಅದುವೇ “ಬೆಂಗಳೂರು ರನ್ನರ್ಸ್‌ ಯುನಿಟಿ ರನ್‌’. ಇದೊಂದು ಮುಕ್ತ ಓಟವಾಗಿದ್ದು, ಭಾಗವಹಿಸುವವರು ತಮಗಿಷ್ಟ ಬಂದಷ್ಟು ದೂರ ಓಡಬಹುದು ಅಥವಾ ನಡೆಯಬಹುದು. ಓಟದ ಬಳಿಕ ನೃತ್ಯ ಕಾರ್ಯಕ್ರಮ ಇದ್ದು, ಓಟಗಾರರು ನೃತ್ಯಗಾರರಾಗಲಿದ್ದಾರೆ. ಇದರೊಂದಿಗೆ “ಕಿಡ್ಸ್‌ ಆ್ಯಕ್ಟಿವಿಟಿ ಝೊàನ್‌’, ಯೋಗ, ಪಕ್ಷಿ ವೀಕ್ಷಣೆ ಮುಂತಾದ ಕಾರ್ಯಕ್ರಮಗಳು ಕೂಡ ಇವೆ. ಜಯನಗರ ಜಾಗ್ವಾರ್, ಇತರ 25 ಓಟಗಾರರ ಗುಂಪಿನೊಂದಿಗೆ ಸೇರಿಕೊಂಡು ಈ ಕಾರ್ಯಕ್ರಮ ನಡೆಸುತ್ತಿದ್ದು, ಈ ಬಾರಿ 3000ಕ್ಕಿಂತ ಹೆಚ್ಚು ಜನ ಭಾಗವಹಿಸುವ ನಿರೀಕ್ಷೆಯಿದೆ.ನೋಂದಣಿಗೆ: : http://jayanagarjaguars.com/brur/ ಸಂಪರ್ಕಿಸಿ. ಹೆಚ್ಚಿನ ಮಾಹಿತಿಗೆ: 83173 31920.
ಎಲ್ಲಿ? ಪ್ರçಡ್‌ ವಾಟಿಕಾ, ಬನ್ನೇರುಘಟ್ಟ ರಸ್ತೆ
ಯಾವಾಗ? ಫೆ. 25, ಭಾನುವಾರ ಬೆಳಗ್ಗೆ 6-1
ಪ್ರವೇಶ ಶುಲ್ಕ: 500 ರೂ. 

ಟಾಪ್ ನ್ಯೂಸ್

CM DCM

Cabinet ಸರ್ಜರಿ ಸದ್ಯ ಇಲ್ಲ:ಹೈಕಮಾಂಡ್‌ ಭೇಟಿ ಬಳಿಕ ಸಿಎಂ, ಡಿಸಿಎಂ ಸ್ಪಷ್ಟನೆ

1-ani

Tamil Nadu;ಇಂದು ಅಪ್ಪಳಿಸಲಿದೆ ‘ಫೆಂಗಲ್‌’ ಚಂಡಮಾರುತ!: ಶ್ರೀಲಂಕಾದಲ್ಲಿ 12 ಸಾ*ವು

krishna bhaire

1.26 ಲಕ್ಷ ಅರ್ಹರಿಗೆ ವಾರದಲ್ಲಿ ಬಗರ್‌ ಹುಕುಂ ಚೀಟಿ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

CM DCM

Cabinet ಸರ್ಜರಿ ಸದ್ಯ ಇಲ್ಲ:ಹೈಕಮಾಂಡ್‌ ಭೇಟಿ ಬಳಿಕ ಸಿಎಂ, ಡಿಸಿಎಂ ಸ್ಪಷ್ಟನೆ

1-ani

Tamil Nadu;ಇಂದು ಅಪ್ಪಳಿಸಲಿದೆ ‘ಫೆಂಗಲ್‌’ ಚಂಡಮಾರುತ!: ಶ್ರೀಲಂಕಾದಲ್ಲಿ 12 ಸಾ*ವು

krishna bhaire

1.26 ಲಕ್ಷ ಅರ್ಹರಿಗೆ ವಾರದಲ್ಲಿ ಬಗರ್‌ ಹುಕುಂ ಚೀಟಿ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.