ಅಲೈವ್ ಇಂಡಿಯಾದಲ್ಲಿ ಶ್ರೇಯಾ ಲೈವ್
Team Udayavani, Feb 17, 2018, 11:26 AM IST
ಶ್ರೇಯಾ ಘೋಷಾಲ್‌ಗೆ ಯಾರು ಫ್ಯಾನ್ಸ್ ಅಲ್ಲ ಹೇಳಿ. ಅವರ ಸುಮಧುರ ಕಂಠಸಿರಿಗೆ ಎಲ್ಲರೂ ತಲೆದೂಗುವವರೇ. ಅವರ ಅಭಿಮಾನಿಗಳಿಗೆ ಇಲ್ಲೊಂದು ಸಿಹಿಸುದ್ದಿಯಿದೆ. ಈ ವಾರಾಂತ್ಯ ಅವರು ಬೆಂಗಳೂರಿಗೆ ಬರುತ್ತಿದ್ದು, ಅವರನ್ನು ಕರೆ ತರುತ್ತಿರುವುದು “ಅಲೈವ್ ಇಂಡಿಯಾ ಇನ್ ಕಾನ್ಸರ್ಟ್ ಸೀಸನ್ 6′. ನಿಮ್ಮೆಲ್ಲಾ ತಲೆಬಿಸಿಯನ್ನು ಮನೆಯಲ್ಲೇ ಬಿಟ್ಟು ಶ್ರೇಯಾ ಹಾಡಿಗೆ ತಲೆದೂಗಲು ಬನ್ನಿ. ಟಿಕೆಟ್‌ಗಳು ಬುಕ್ ಮೈ ಶೋನಲ್ಲಿ ಲಭ್ಯ.
ಎಲ್ಲಿ?: ಫೀನಿಕ್ಸ್ ಮಾರ್ಕೆಟ್ ಸಿಟಿ, ಮಹದೇವಪುರ
ಯಾವಾಗ?: ಫೆ. 17, ಶನಿವಾರ ಸಂಜೆ 6
ಟಿಕೆಟ್ ದರ: 999ರಿಂದ ಶುರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.