ಮಾಸ್ಟರ್‌ ಆನಂದ್‌ ಮಿಮಿಕ್ರಿ!

Team Udayavani, Feb 3, 2018, 4:21 PM IST

master-an.jpg

ಈ ವಾರ ಭರ್ಜರಿ ಕಾಮಿಡಿ ಮಹಾಸಂಚಿಕೆ ಪ್ರಸಾರವಾಗಲಿದ್ದು, ತೀರ್ಪುಗಾರರಾದ ದೊಡ್ಡಣ್ಣ, ಗುರುಪ್ರಸಾದ್‌ ಮತ್ತು ರಾಗಿಣಿಯವರು ಹಿರಿಯ ಹಾಸ್ಯನಟರಿಗೆ ಗೌರವ ಸಲ್ಲಿಸಲಿದ್ದಾರೆ. ಹಿರಿಯ ಹಾಸ್ಯನಟರಾದ ಉಮೇಶ್‌, ಎಂ.ಎನ್‌. ಲಕ್ಷಿದೇವಿ, ಹೊನ್ನವಳ್ಳಿ ಕೃಷ್ಣ, ಬ್ಯಾಂಕ್‌ ಜನಾರ್ಧನ್‌, ಬಿರಾದರ್‌, ನರಸಿಂಹರಾಜು ಅವರ ಪುತ್ರಿ ಸುಧಾ ನರಸಿಂಹರಾಜು ಈ  ಸಂಚಿಕೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಈ ಬಾರಿಯ ಮತ್ತೂಬ್ಬ ವಿಶೇಷ ಅತಿಥಿ ಮಾಸ್ಟರ್‌ ಆನಂದ್‌. ಅವರು ಬಾಲನಟರಾಗಿ ಮಿಮಿಕ್ರಿಯ ಮೂಲಕ ಪ್ರೇಕ್ಷಕರನ್ನು ರಂಜಿಸಿದ ಸಿನಿಮಾಗಳನ್ನು ಬಹುತೇಕರು ನೋಡಿಯೇ ಇರುತ್ತೀರಿ. ಈ ಸಂಚಿಕೆಯಲ್ಲಿಯೂ ಅವರು ಮಿಮಿಕ್ರಿ ಮೂಲಕ ವೀಕ್ಷಕರಿಗೆ ಮನರಂಜನೆ ನೀಡಲಿದ್ದಾರೆ. ಅವರ ಜೊತೆ ಮಿಮಿಕ್ರಿ ಗೋಪಿ, ಡಿಂಕು ಗೊಂಬೆ ಮತ್ತು ಇಂದುಶ್ರೀ ಅವರ ಕಾಮಿಡಿ ಕಚಗುಳಿ ಸಹ ಇರಲಿದೆ. 

ಯಾವಾಗ?: ಫೆ. 3- 4, ರಾತ್ರಿ 9

ಟಾಪ್ ನ್ಯೂಸ್

1-naxal

NIA ವಿಶೇಷ ನ್ಯಾಯಾಲಯಕ್ಕೆ ಹಾಜರಾದ ಶರಣಾದ ಆರು ನಕ್ಸಲರು

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

parameshwara

Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

MOsale

Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

1-TTD

Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

1-naxal

NIA ವಿಶೇಷ ನ್ಯಾಯಾಲಯಕ್ಕೆ ಹಾಜರಾದ ಶರಣಾದ ಆರು ನಕ್ಸಲರು

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

parameshwara

Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

MOsale

Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.