ಮಿತ್ರೋಂ… ಇಲ್ಲಿ ಕೇಳಿ…
Team Udayavani, Jan 20, 2018, 3:36 PM IST
ಪ್ರಧಾನಿ ನರೇಂದ್ರ ಮೋದಿಯವರ ಹಾವಭಾವ ಮತ್ತು ನುಡಿಗಳನ್ನು ಅನುಕರಣೆ ಮಾಡಿದ ಹುಡುಗನೊಬ್ಬನ ವಿಡಿಯೋ ವಾಟ್ಸಾಪ್ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಅದನ್ನು ವೀಕ್ಷಿಸಿದವರೆಲ್ಲರೂ ಆ ಹುಡುಗನ ಪ್ರತಿಭೆ ಕಂಡು ಬೆರಗಾಗಿದ್ದರು.
22 ವರ್ಷದ ಅವನ ಹೆಸರು ಶಾಮ್ ರಂಗೀಲಾ. ಆತನ ಹಾಸ್ಯ ಕಾರ್ಯಕ್ರಮ ನಗರದಲ್ಲಿ ನಡೆಯುತ್ತಿದೆ. ರಾಜಕಾರಣಿಗಳ ಅನುಕರಣೆ ಮಾಡುವುದರಲ್ಲಿ ಆತನದು ಎತ್ತಿದ ಕೈ. ಕಾರ್ಯಕ್ರಮದಲ್ಲಿ ಆತನ ಜೊತೆಗೆ ಸೌರಭ್ ಅವಸ್ತಿ ಮತ್ತು ಆಶಿಶ್ ತಿವಾರಿ ಕೂಡಾ ಇದ್ದಾರೆ. ಸ್ಟೇಜ್ ಅಡ್ಡಾ ಈ ಕಾರ್ಯಕ್ರಮವನ್ನು ಪ್ರಸ್ತುತಪಡಿಸುತ್ತಿದೆ.
ಎಲ್ಲಿ?: ರಂಗೋಲಿ ಮೆಟ್ರೊ ಆರ್ಟ್ ಸೆಂಟರ್
ಯಾವಾಗ?: ಜನವರಿ 21
ಟಿಕೆಟ್: 199- 299 ರೂ., ಸಂಜೆ 6
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
ಪ್ರಯಾಣಿಕರಿಗೆ ಟಿಕೆಟ್ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?
Renukaswamy Case:ಬೆನ್ನು ನೋವು ಬಳಿಕ ದರ್ಶನ್ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.