ಪ್ಯಾರಾ ಸೇಲಿಂಗ್‌ ಜಾಯ್‌ ರೈಡ್‌


Team Udayavani, Nov 4, 2017, 3:09 PM IST

pyara-selling.jpg

ಹಕ್ಕಿಯಂತೆ ಆಕಾಶದಲ್ಲಿ ತೇಲುವ ಆಸೆ ಯಾರಿಗಿಲ್ಲ ಹೇಳಿ? ಅಂಥ ಆಸೆ ಇದ್ದವರಿಗಾಗಿ “ಪ್ಯಾರಾ ಸೇಲಿಂಗ್‌ ಜಾಯ್‌ ರೈಡ್‌’ ಎಂಬ ಏರೋ ನ್ಪೋರ್ಟ್‌ ನಡೆಯುತ್ತಿದೆ. ಅಲ್ಲಿ ನಿಮ್ಮನ್ನು ಪ್ಯಾರಚೂಟ್‌ಗೆ ಕಟ್ಟಿ ಆಕಾಶದಲ್ಲಿ ಹಾರಲು ಬಿಡುತ್ತಾರೆ. ಇದು ಪ್ಯಾರಾಗ್ಲೆ„ಡಿಂಗ್‌ಗಿಂತ ಕೊಂಚ ವಿಭಿನ್ನವಾಗಿರುತ್ತದೆ.
 
ಐಎಎಫ್ ಅಧಿಕಾರಿಗಳ ಮಾರ್ಗದರ್ಶನ ಇರುವುದರಿಂದ ಯಾವುದೇ ಭಯ ಬೇಡ. ಹವಾಮಾನ ಮತ್ತು ನಿಮ್ಮ ದೇಹದ ತೂಕದ ಆಧಾರದ ಮೇಲೆ ಹಾರಾಟದ ಅವಧಿಯನ್ನು ನಿರ್ಧರಿಸಲಾಗುತ್ತದೆ. ಸಾಮಾನ್ಯವಾಗಿ ಅದು 3ರಿಂದ 10 ನಿಮಿಷದವರೆಗೆ ಇರುತ್ತದೆ. 

ಎಲ್ಲಿ?: ಜಕ್ಕೂರು ಏರ್‌ ಫೀಲ್ಡ್‌
ಯಾವಾಗ?: ನವೆಂಬರ್‌ 4, ಬೆಳಗ್ಗೆ 7- 8

ಟಾಪ್ ನ್ಯೂಸ್

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

police

Sulya: ಅವಾಚ್ಯ ಮಾತು: ಮಹಿಳೆಯಿಂದ ಪೊಲೀಸರಿಗೆ ದೂರು

puttige

Udupi; ಗೀತಾರ್ಥ ಚಿಂತನೆ 57: ದುರ್ಯೋಧನನಲ್ಲಿ ಮಾನಸಿಕ ಸ್ಥೈರ್ಯ ಕುಸಿತ

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.