ದಿನಕ್ಕೊಂದು ನಾಟಕ!

Team Udayavani, Dec 30, 2017, 1:25 PM IST

dina-nataka.jpg

ರಂಗಪ್ರೇಮಿಗಳಿಗೆ ಹೊಸವರ್ಷದ ಆರಂಭದಲ್ಲಿಯೇ ಭರಪೂರ ಮನರಂಜನೆ ಕಾದಿದೆ. “ನಾಟಕ ಬೆಂಗ್ಳೂರು’ ರಂಗಭೂಮಿ ಸಂಭ್ರಮದ ದಶಮಾನೋತ್ಸವದ ನಿಮಿತ್ತ 23 ದಿನಗಳ ಕಾಲ 18 ರಂಗತಂಡಗಳಿಂದ ವಿಭಿನ್ನ ರಂಗಪ್ರಯೋಗಗಳು ನಡೆಯುತ್ತಿವೆ.

ಸಂಸ, ಪಿ. ಲಂಕೇಶ್‌, ಬಿ.ವಿ.ವೈಕುಂಠರಾಜು, ಪ್ರೊ.ಬಿ.ಸಿ.ಪ್ರಸನ್ನ, ಬಿ.ಸುರೇಶ, ಡಾ.ನಟರಾಜ ಹುಳಿಯಾರ್‌, ಡಾ. ಎಲ್‌. ಹನುಮಂತಯ್ಯ ಅವರ ನಾಟಕಗಳು ಇವೆ. ಹಿರಿಯರಾದ ಎಲ್‌.ಗುಂಡಪ್ಪ ಕೆ.ಎಸ್‌. ಜಯಲಕ್ಷ್ಮೀ ಹಾಗೂ ಸುರೇಶ್‌ಆನಗಳ್ಳಿ, ಕೆ.ಆರ್‌. ಓಂಕಾರ್‌, ಜಗದೀಶ್‌ ಮಲಾ°ಡ್‌  ಅವರ ಅನುವಾದಗಳು,

ಪೂರ್ಣಚಂದ್ರತೇಜಸ್ವಿ, ವಸುಧೇಂದ್ರ ಅವರ ಕಥೆಗಳ ರೂಪಾಂತರಗಳು, ಜಯರಾಮ ರಾಯಪುರ, ಪ್ರವೀಣ್‌ ಸೂಡ, ಜಯಲಕ್ಷ್ಮೀ ಪಾಟೀಲ್‌ ಅವರ ನಾಟಕಗಳು ಪ್ರದರ್ಶಿತವಾಗುತ್ತಿವೆ. ಕ್ರಿಯಾಶೀಲ ನಿರ್ದೇಶಕರ ನೇತೃತ್ವದಲ್ಲಿ 500ಕ್ಕೂ ಹೆಚ್ಚು ಕಲಾವಿದರು, 150ಕ್ಕೂ ಹೆಚ್ಚು ತಂತ್ರಜ್ಞರು ಉತ್ಸವದ ಭಾಗವಾಗಿದ್ದಾರೆ.

ಮೊದಲ ದಿನ ಸಂಜೆ 6.30ಕ್ಕೆ ದಶಮಾನೋತ್ಸವ ಸಂಭ್ರಮವನ್ನು ಖ್ಯಾತ ರಂಗನಿರ್ದೇಶಕ, ಕೈಮಗ್ಗ ಚಳವಳಿಯ ನೇತಾರ ಪ್ರಸನ್ನ ಅವರು ಉದ್ಘಾಟಿಸಲಿದ್ದಾರೆ. ಕುವೆಂಪು ಭಾಷಾ ಭಾರತಿ ಅಧ್ಯಕ್ಷರಾದ ಡಾ. ಕೆ. ಮರುಳಸಿದ್ದಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.

ಎಲ್ಲಿ?: ಕಲಾಗ್ರಾಮ, ಮಲ್ಲತ್ತಹಳ್ಳಿ
ಯಾವಾಗ?: ಜ.1-23, ಸಂಜೆ 7

ಟಾಪ್ ನ್ಯೂಸ್

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

15-crime

Bailhongal: ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ

CT Ravi ಭದ್ರತೆ ವ್ಯವಸ್ಥೆ,ನ್ಯಾಯಾಂಗ ತನಿಖೆಗೆ ರಾಜ್ಯಪಾಲರಿಗೆ ಬಿಜೆಪಿ ಮನವಿ: ಆರ್.ಅಶೋಕ್

CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್‌ಗೆ ಬಿಜೆಪಿ ದೂರು

Khel Ratna Award: ನನ್ನಿಂದಲೇ ತಪ್ಪಾಗಿರಬಹುದು: ಮನು ಭಾಕರ್‌

Khel Ratna Award: ನನ್ನಿಂದಲೇ ತಪ್ಪಾಗಿರಬಹುದು: ಮನು ಭಾಕರ್‌

13-

Holehonnur: ಎರಡು ಪ್ರತ್ಯೇಕ ರಸ್ತೆ ಅಪಘಾತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

15-crime

Bailhongal: ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ

CT Ravi ಭದ್ರತೆ ವ್ಯವಸ್ಥೆ,ನ್ಯಾಯಾಂಗ ತನಿಖೆಗೆ ರಾಜ್ಯಪಾಲರಿಗೆ ಬಿಜೆಪಿ ಮನವಿ: ಆರ್.ಅಶೋಕ್

CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್‌ಗೆ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.