ಮಕ್ಕಳಿಗೆ ಪಾಸಿಟಿವ್ ಸ್ಪರ್ಶ
Team Udayavani, Dec 21, 2019, 6:02 AM IST
ಶ್ರೀ ಪ್ರಸನ್ನ ವೀರಾಂಜನೇಯ ಯೋಗ ಕೇಂದ್ರದ ವತಿಯಿಂದ, ಎಸ್ಸೆಸ್ಸೆಲ್ಸಿ ಹಾಗೂ ಕಾಲೇಜು ಮಕ್ಕಳಿಗಾಗಿ “ಸಕಾರಾತ್ಮಕ ಚಿಂತನೆ- ಅಗಾಧ ಶಕ್ತಿಯ ಗುಟ್ಟು’ ಎಂಬ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ತರಬೇತುದಾರ ಎಚ್.ಎ. ಜಯಸಿಂಹ ಅವರು, ಪರೀಕ್ಷೆಗಳನ್ನು ಎದುರಿಸಲು ಬೇಕಾದ ಧೈರ್ಯ, ಕೌಶಲ ಹಾಗೂ ಸಿದ್ಧತೆಗಳ ಕುರಿತು ಮಾತನಾಡಲಿದ್ದಾರೆ. ಇದು ಸಂವಾದಾತ್ಮಕ ಕಾರ್ಯಾಗಾರವಾಗಿದ್ದು, ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಬಹುದು. ಆಸಕ್ತರು, ಭಾನುವಾರ ಬೆಳಗ್ಗೆ 9 ಗಂಟೆಗೆ ಯೋಗ ಕೇಂದ್ರದಲ್ಲಿ ಹೆಸರು ನೋಂದಾಯಿಸಬೇಕು. ನೋಟ್‌ಪ್ಯಾಡ್ ಹಾಗೂ ಪೆನ್ ಜೊತೆಗಿರಲಿ.
ಎಲ್ಲಿ?: ಎಸ್‌ಪಿವಿ ಯೋಗ ಕೇಂದ್ರ, ಶ್ರೀ ಪ್ರಸನ್ನ ವೀರಾಂಜನೇಯ ದೇವಸ್ಥಾನ, ಮಹಾಲಕ್ಷ್ಮಿಪುರ
ಯಾವಾಗ?: ಡಿ. 22, ಭಾನುವಾರ ಬೆಳಗ್ಗೆ 9- 12
ಪ್ರವೇಶ: ಉಚಿತ
ಹೆಚ್ಚಿನ ಮಾಹಿತಿಗೆ: 9845050333
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’
FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.