ಶಾರ್ಟ್‌ ಫಿಲ್ಮ್ಸ್ ಮಾಡೋರಿಗಾಗಿ ಸ್ಪರ್ಧೆ

Team Udayavani, Feb 24, 2018, 5:26 PM IST

7.jpg

ನಿಮಗೆ ಕಿರುಚಿತ್ರಗಳನ್ನು ನಿರ್ಮಿಸೋಕೆ ಗೊತ್ತಿದ್ಯಾ? ಫೋಟೊಗ್ರಫಿಯಲ್ಲಿ ಆಸಕ್ತಿಯಿದ್ದು, ಶಾರ್ಟ್‌ಫಿಲ್ಮ್ ತೆಗೆಯೋ ಪ್ರಯತ್ನದಲ್ಲಿದ್ದೀರಾ? ಹಾಗಾದ್ರೆ ನಿಮಗಿಲ್ಲೊಂದು ಅವಕಾಶವಿದೆ. ನಿಕಾನ್‌ ಇಂಡಿಯಾ ಪ್ರೈವೇಟ್‌ ಲಿಮಿಟೆಡ್‌ “ಶಾಟ್ಸ್‌ ಆನ್‌ ನಿಕಾನ್‌’ ಅನ್ನೋ ಕಿರುಚಿತ್ರ ನಿರ್ಮಾಣ ಸ್ಪರ್ಧೆ ನಡೆಸುತ್ತಿದೆ. 

ಇದು ರಾಷ್ಟ್ರೀಯ ಮಟ್ಟದ ಸ್ಪರ್ಧೆಯಾಗಿದ್ದು, ನಿಯಮಗಳು ಹೀಗಿವೆ-
*ಕಿರುಚಿತ್ರವನ್ನು ನಿಕಾನ್‌ ಡಿ-ಎಸ್‌ಎಲ್‌ಆರ್‌ ಕ್ಯಾಮೆರಾದಲ್ಲಿಯೇ ಚಿತ್ರೀಕರಿಸಿರಬೇಕು 
*ಕಿರುಚಿತ್ರದ ಅವಧಿ 10 ನಿಮಿಷ ಮೀರಬಾರದು 
*18 ವರ್ಷ ಮೇಲ್ಪಟ್ಟವರು ಮಾತ್ರ ಪಾಲ್ಗೊಳ್ಳಬಹುದು 
*ಪ್ರವೇಶ ಪತ್ರ ಸಲ್ಲಿಸಲು ಮಾರ್ಚ್‌ 5 ಕೊನೆಯ ದಿನಾಂಕವಾಗಿದ್ದು www.iamnikon.in/shortsonnikon ನಲ್ಲಿ ಅರ್ಜಿ ಸಲ್ಲಿಸಬೇಕು.
* ಪ್ರಥಮ ಬಹುಮಾನ ನಿಕಾನ್‌ ಡಿ7500 ಹಾಗೂ ದ್ವಿತೀಯ ಬಹುಮಾನ ನಿಕಾನ್‌ ಡಿ5600 ಕ್ಯಾಮೆರಾ ನೀಡಲಾಗುತ್ತದೆ. 
ಇದು ಸ್ಪರ್ಧೆಯ ಮೂರನೇ ಆವೃತ್ತಿಯಾಗಿದ್ದು, ಕಳೆದ ಎರಡು ಆವೃತ್ತಿಯಲ್ಲಿ 500ಕ್ಕೂ ಹೆಚ್ಚು ಜನ ಭಾಗವಹಿಸಿದ್ದರು. ಯಾವ ರೀತಿ ಕಿರುಚಿತ್ರ ನಿರ್ಮಿಸಬೇಕೆಂಬುದರ ಬಗ್ಗೆ, ನಿಕಾನ್‌ನ ವೆಬ್‌ಸೈಟ್‌ನಲ್ಲಿ (www.nikon.co.in) ಪ್ರಾತ್ಯಕ್ಷಿಕೆ ಮೂಲಕ ತರಬೇತಿ ನೀಡಲಾಗುತ್ತದೆ. ಚಿತ್ರ ನಿರ್ಮಾಣದ ತಾಂತ್ರಿಕತೆಗಳನ್ನೂ ಕಲಿತುಕೊಳ್ಳಬಹುದಲ್ಲದೆ, ಈ ಹಿಂದೆ ಪ್ರಶಸ್ತಿ ಪಡೆದ ಕಿರುಚಿತ್ರಗಳೂ ಇಲ್ಲಿವೆ.             

ಟಾಪ್ ನ್ಯೂಸ್

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

1-MGM

Udupi MGM; ಡಿ.1ರಂದು ಪ್ರಾಕ್ತನ ವಿದ್ಯಾರ್ಥಿಗಳ ಅಮೃತ ಸಮ್ಮಿಲನ ಕಾರ್ಯಕ್ರಮ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.