ಬಂಗಾರದ ಮನುಷ್ಯರಾಗಲು ಬೆಂಗಳೂರಲ್ಲೇ ಅವಕಾಶ ಇದೆ

Team Udayavani, Jan 14, 2017, 4:56 PM IST

5544.jpg

– ಮಳೆ ಬರುವ ಮುಂಚೆಯೇ ಹಸಿ ಮಣ್ಣನ್ನು ಅಗೆದು ಸಾಲಾಗಿ ತರಕಾರಿ ಗಿಡ ನೆಡಬೇಕು.
– ಅಲ್ಲೊಂದು ಕಡೆ ಬಯಲಲ್ಲಿ ಮೇಯತ್ತಿರುವ ಆಡಿನ ಮರಿಯನ್ನು ಮುದ್ದಾಡಬೇಕು. 
– ಕೊಟ್ಟಿಗೆಯಲ್ಲಿ ಕಟ್ಟಿರುವ ದನಗಳಿಗೆ ಹುಲ್ಲು ತಿನ್ನಿಸಬೇಕು. 
– ಮರದಲ್ಲಿ ಕಟ್ಟಿದ ಜೋಕಾಲಿಯಲ್ಲಿ ಕೂತು ಜೀಕಬೇಕು.
– ಸಣ್ಣದೊಂದು ಬಂಡೆ ಏರಿ ದಿಗ್ವಿಜಯ ಸಾಧಿಸಿದಂತೆ ಕೂಗಬೇಕು.  

ಇವೆಲ್ಲಾ ಈ ಬೆಂಗಳೂರಲ್ಲಿ ಸಾಧ್ಯವಾ? ಖಂಡಿತಾ ಸಾಧ್ಯವಿದೆ. ಇವೆಲ್ಲವನ್ನೂ ನೀವು ಕೈಯಾರೆ ಮಾಡಬಹುದು. ಕಣ್ಣಾರೆ ನೋಡಬಹುದು. ಕುಣಿದು ಕುಪ್ಪಳಿಸಿ ಖುಷಿಯಾಗಬಹುದು. ಇಂಥದ್ದೊಂದು ಅಪರೂಪದ ಅವಕಾಶವನ್ನು ಒದಗಿಸುತ್ತಿರುವುದು ದಿ ಬಿಗ್‌ ಬಾರ್ನ್ ಫಾರ್ಮ್. 

ನಿಮಗೆ ಒಂದು ದಿನದ ಮಟ್ಟಿಗೆ ರೈತರಾಗುವ ಆಸೆ ಇದ್ದರೆ ಇಲ್ಲಿಗೆ ಬನ್ನಿ ಅಂತ  ಬಿಗ್‌ ಬಾರ್ನ್ ಫಾರ್ಮ್ ನಿಮ್ಮನ್ನು ಕರೆಯುತ್ತದೆ. ನಿಮಗೆ ಇಷ್ಟವಿದ್ದರೆ ಒನ್‌ ಫೈನ್‌ ಡೇ ಅಲ್ಲಿಗೆ ಹೋಗಬಹುದು. ಹೋಗುವ ಒಂದು ವಾರ ಮುಂಚೆಯೇ ನೀವು ಅವರಿಗೆ ಹೇಳಬೇಕು. ಹೇಳಿ ಅವರಿಂದ ಒಪ್ಪಿಗೆ ಪಡೆದ ನಂತರವೇ ನೀವು ಅಲ್ಲಿಗೆ ಹೋಗಲು ಸಾಧ್ಯ. ನೇರವಾಗಿ ಅಲ್ಲಿಗೆ ಹೋದರೆ ನಿಮಗೆ ಅಲ್ಲಿಗೆ ಬಾಗಿಲು ತೆರೆಯುವುದಿಲ್ಲ. ಯಾಕೆಂದರೆ ಅದೊಂದು ಫಾರ್ಮ್. ಅಲ್ಲಿ ಕೃಷಿ ಕೆಲಸಗಳು ನಡೆಯುತ್ತಿರುತ್ತವೆ. ಒಮ್ಮೆಲೆ ಯಾರಾದರೂ ಹೋದರೆ ಅಲ್ಲಿರುವ ಪ್ರಾಣಿಗಳಿಗೆ ತೊಂದರೆಯಾಗುತ್ತದೆ. ಹಾಗಾಗಿ ಅವರು ಹೇಳಿದ ದಿನವೇ ಅಲ್ಲಿಗೆ ಹೋಗಬೇಕು. 

ಮಕ್ಕಳಿಗಂತೂ ಈ ತಾಣ ಮ್ಯಾಜಿಕ್‌ ಜಗತ್ತಿದ್ದಂತೆ. ಇಲ್ಲಿಗೆ ಹೋದ ಮಕ್ಕಳು ಇಡೀ ದಿನ ಕುಣಿದು ಕುಪ್ಪಳಿಸುತ್ತಾರೆ. ಸ್ವಲ್ಪ ಕೃಷಿ ಜ್ಞಾನವನ್ನೂ ಪಡೆಯುತ್ತಾರೆ. ಬಂಡೆ ಹತ್ತಿಳಿದು ಹಳ್ಳಿಗೆ ಹೋದ ಅನುಭವವನ್ನು ಪಡೆದು ಸಂತೋಷಗೊಳ್ಳುತ್ತಾರೆ. ಇಷ್ಟವಿದ್ದವರು ತಮ್ಮ ಮಕ್ಕಳ ಹುಟ್ಟುಹಬ್ಬವನ್ನು ಇಲ್ಲಿ, ಪ್ರಕೃತಿ ಮಡಿಲಲ್ಲಿ ಆಚರಿಸಬಹುದು. ಮಕ್ಕಳು ವರ್ಷಪೂರ್ತಿ ನೆನಪಿಟ್ಟುಕೊಳ್ಳುವಂತೆ ಮಾಡಬಹುದು.

 9900321111
ಇಮೇಲ್‌- [email protected]
ಫೇಸ್‌ಬುಕ್‌ ಪೇಜ್‌- http://www.facebook.com/thebigbarn

ಟಾಪ್ ನ್ಯೂಸ್

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.