ಕನ್ನಡಕ್ಕೆ ಟಾಲ್‌ಸ್ಟಾಯ್‌!

Team Udayavani, Dec 16, 2017, 12:38 PM IST

tallstay.jpg

ರಷ್ಯಾದ ಲೇಖಕ ಲಿಯೋ ಟಾಲ್‌ಸ್ಟಾಯ್‌ ಅವರ “ವೈಸ್‌ ಥಾಟ್ಸ್‌ ಫಾರ್‌ ಎವರಿಡೇ’ ಪುಸ್ತಕವನ್ನು ಲೇಖಕ ಬಿ.ಎಸ್‌. ಜಯಪ್ರಕಾಶ್‌ ನಾರಾಯಣ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. “ಕಾಲವಲ್ಲಿರಲಿಲ್ಲ ದೇಶವಲ್ಲಿರಲಿಲ್ಲ’ ಹೆಸರಿನ ಆ ಪುಸ್ತಕ ಬಿಡುಗಡೆಗೆ ಸಿದ್ಧವಾಗಿದೆ. ಆಕೃತಿ ಪುಸ್ತಕ ಪ್ರಕಾಶನ ಸಂಸ್ಥೆ ಪುಸ್ತಕವನ್ನು ಹೊರತರುತ್ತಿದೆ.

ಕೃತಿಯನ್ನು ಬಿಡುಗಡೆಗೊಳಿಸಿ ಟಾಲ್‌ಸ್ಟಾಯ್‌ ಅವರ ವಿಚಾರ ದರ್ಶನದ ಕುರಿತು ಉಪನ್ಯಾಸ ನೀಡಲಿದ್ದಾರೆ ಲೇಖಕರಾದ ಪ್ರೊ. ಓ.ಎಲ್‌. ನಾಗಭೂಷಣಸ್ವಾಮಿ. ಹೀಗಾಗಿ ಪುಸ್ತಕ ಬಿಡುಗಡೆ ಕಾರ್ಯಕ್ರಮದ ನೆಪದಲ್ಲಿಯೇ ಜಗತ್ತಿನ ಪ್ರಖ್ಯಾತ ಲೇಖಕ ಟಾಲ್‌ಸ್ಟಾಯ್‌ ಅವರ ವಿಚಾರಧಾರೆಯನ್ನೂ ತಿಳಿಯಲು ಈ ಕಾರ್ಯಕ್ರಮಕ್ಕೆ ಹಾಜರಾಗಬಹುದು.

ಎಲ್ಲಿ?: ಕಸ್ತೂರಬಾ ಸಭಾಂಗಣ, 1ನೇ ಮಹಡಿ, ಗಾಂಧಿ ಭವನ, ಶಿವಾನಂದ ವೃತ್ತದ ಬಳಿ
ಯಾವಾಗ?: 17 ಡಿಸೆಂಬರ್‌, ಬೆಳಿಗ್ಗೆ 10.30
 
ಟಾಪ್ ನ್ಯೂಸ್

Video: ಬೀದಿ ವ್ಯಾಪಾರಿ ಬಳಿ 6 ಟ್ರೇ ಮೊಟ್ಟೆ ಖರೀದಿಸಿ ಹಣ ಪಾವತಿಸದೇ ಪರಾರಿ…ಮುಂದೇನಾಯ್ತು!

Video: ಬೀದಿ ವ್ಯಾಪಾರಿ ಬಳಿ 6 ಟ್ರೇ ಮೊಟ್ಟೆ ಖರೀದಿಸಿ ಹಣ ಪಾವತಿಸದೇ ಪರಾರಿ…ಮುಂದೇನಾಯ್ತು!

Actress Ramya: ಕೋರ್ಟ್‌ಗೆ ಹಾಜರಾದ ಮೋಹಕ ತಾರೆ ರಮ್ಯಾ; ಕಾರಣವೇನು?

Actress Ramya: ಕೋರ್ಟ್‌ಗೆ ಹಾಜರಾದ ಮೋಹಕ ತಾರೆ ರಮ್ಯಾ; ಕಾರಣವೇನು?

‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್ ಸ್ಪಷ್ಟನೆ

‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್ ಸ್ಪಷ್ಟನೆ

BBK11: ಸತ್ಯಕ್ಕೆ ಸೋಲಿಲ್ಲ.. ರಜತ್‌ ನಿರ್ಧಾರಕ್ಕೆ ರೊಚ್ಚಿಗೆದ್ದ ಮಂಜು

BBK11: ಸತ್ಯಕ್ಕೆ ಸೋಲಿಲ್ಲ.. ರಜತ್‌ ನಿರ್ಧಾರಕ್ಕೆ ರೊಚ್ಚಿಗೆದ್ದ ಮಂಜು

Delhi Election 2025:  ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ; ಬಿಜೆಪಿ V/s AAP

Delhi Election 2025: ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ; ಬಿಜೆಪಿ V/s AAP

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

9

Manipal: ಮಣ್ಣಪಳ್ಳ ಕೆರೆ; ಆಕರ್ಷಕ ಜಲಸಿರಿಗೆ ಬೇಕು ಆಸರೆ!

Video: ಬೀದಿ ವ್ಯಾಪಾರಿ ಬಳಿ 6 ಟ್ರೇ ಮೊಟ್ಟೆ ಖರೀದಿಸಿ ಹಣ ಪಾವತಿಸದೇ ಪರಾರಿ…ಮುಂದೇನಾಯ್ತು!

Video: ಬೀದಿ ವ್ಯಾಪಾರಿ ಬಳಿ 6 ಟ್ರೇ ಮೊಟ್ಟೆ ಖರೀದಿಸಿ ಹಣ ಪಾವತಿಸದೇ ಪರಾರಿ…ಮುಂದೇನಾಯ್ತು!

Actress Ramya: ಕೋರ್ಟ್‌ಗೆ ಹಾಜರಾದ ಮೋಹಕ ತಾರೆ ರಮ್ಯಾ; ಕಾರಣವೇನು?

Actress Ramya: ಕೋರ್ಟ್‌ಗೆ ಹಾಜರಾದ ಮೋಹಕ ತಾರೆ ರಮ್ಯಾ; ಕಾರಣವೇನು?

‌Bidar: ಗುತ್ತಿಗೆದಾರ ಸಚಿನ್‌ ಕೇಸ್; ಮಾಹಿತಿ ಪಡೆದ ಡಿಐಜಿಪಿ ಶಾಂತನು ಸಿನ್ಹಾ

‌Bidar: ಗುತ್ತಿಗೆದಾರ ಸಚಿನ್‌ ಕೇಸ್; ಮಾಹಿತಿ ಪಡೆದ ಡಿಐಜಿಪಿ ಶಾಂತನು ಸಿನ್ಹಾ

8(1

Mangaluru: ಪಾಲಿಕೆ ಚುನಾವಣೆ ಅನುಮಾನ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.